Horoscope: ಹಿರಿಯರ ಆರೋಗ್ಯದ ಕಡೆ ಗಮನಹರಿಸಿ… ಅನಿರೀಕ್ಷಿತ ಧನಾಗಮ ಸಂಭವ

Team Udayavani, Apr 7, 2024, 7:24 AM IST

Horoscope: ಹಿರಿಯರ ಆರೋಗ್ಯದ ಕಡೆ ಗಮನಹರಿಸಿ… ಅನಿರೀಕ್ಷಿತ ಧನಾಗಮ ಸಂಭವ

ಮೇಷ: ಸಂಸಾರದ ಕೆಲಸಗಳ ಕಡೆಗೆ ಗಮನ. ಉದ್ಯಮಿಗಳಿಗೆ ವ್ಯವಹಾರ ಸುಧಾರಣೆಯ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ. ಹಿರಿಯರ ಆರೋಗ್ಯದ ಕಡೆ ಗಮನಹರಿಸಿ.

ವೃಷಭ: ವಿವಿಧ ಹಣಕಾಸು ಮೂಲಗಳಿಂದ ಸಹಾಯ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.

ಮಿಥುನ: ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಬಂಧುಗಳ ಆಗಮನ. ವಾಹನ ದುರಸ್ತಿಗೆ ಧನವ್ಯಯ. ಅನಾಥಾಶ್ರಮಕ್ಕೆ ಭೇಟಿ. ಹಿರಿಯರಿಗೆ, ಗೃಹಿಣಿಯರಿಗೆ ಸ್ಥಳ ಬದಲಾವಣೆ ಯಿಂದ ಹರ್ಷ.

ಕರ್ಕಾಟಕ: ಸಹೋದ್ಯೋಗಿಗಳ ಸೌಹಾರ್ದ ಭೇಟಿ. ಆಪ್ತರಿಂದ ನಿರೀಕ್ಷಿತ ಸಹಾಯ. ವ್ಯವಹಾರ ಸಂಬಂಧ ಉತ್ತರ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು. ದಿನವಿಡೀ ಮಿಶ್ರ ಫ‌ಲಗಳ ಅನುಭವ.

ಸಿಂಹ: ನಿರೀಕ್ಷೆ ಮೀರಿದ ಸುಖ ಪ್ರಾಪ್ತಿ. ಪ್ರಾರ್ಥನೆಯಿಂದ ದೇವತಾನುಗ್ರಹ. ವೃತ್ತಿಪರರಿಗೆ ಶೀಘ್ರ ಕೆಲಸ ಮುಗಿಸುವ ಒತ್ತಡ. ಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳ ಲೋಕಜ್ಞಾನ ವೃದ್ಧಿಗೆ ಅನುಕೂಲದ ವಾತಾವರಣ.

ಕನ್ಯಾ: ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ. ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ. ಹಿರಿಯರ, ಮಕ್ಕಳ ಆರೋಗ್ಯ ಉತ್ತಮ.

ತುಲಾ: ರಜಾದಿನವಾದರೂ ಕೈತುಂಬಾ ಕೆಲಸಗಳು. ಉತ್ಪನ್ನಗಳ ಗುಣಮಟ್ಟ ಸುಧಾರ ಣೆಯತ್ತ ಗಮನ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ, ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ.

ವೃಶ್ಚಿಕ: ಮನೆಯಲ್ಲಿ ದೇವತಾರಾಧನೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ವ್ಯವಹಾರದ ಸಂಬಂಧ ದಕ್ಷಿಣಕ್ಕೆ ಪ್ರಯಾಣ. ಮಕ್ಕಳ ಹೊಸ ಉದ್ಯಮ ಆರಂಭಕ್ಕೆ ಕ್ಷಣಗಣನೆ. ನೆರೆಯವರೊಡನೆ ಬಾಂಧವ್ಯ ವೃದ್ಧಿ.

ಧನು: ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣಗಳು. ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆರಂಭಿಸಲು ಕೆಲವರಿಗೆ ಆಸಕ್ತಿ.

ಮಕರ: ಕುಟುಂಬದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಗಳಿಗೆ ಶುಭಕಾಲ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ. ದೇವ ಮಂದಿರ ಸಂದರ್ಶನ. ಆರೋಗ್ಯ ಉತ್ತಮ ಸ್ಥಿತಿಯಲ್ಲಿ.

ಕುಂಭ: ಸದುದ್ದೇಶಕ್ಕೆ ಸಂಚಿತ ಧನ ವಿನಿಯೋಗ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ. ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಅಪರೂಪದ ಬಂಧುಗಳ ಆಗಮನ, ಮನೆಮಂದಿಗೆ ಹರ್ಷ.

ಮೀನ: ನಾಳೆಯ ಕಾರ್ಯಗಳ ಆಯೋಜನೆ. ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಸಮಾಲೋಚನೆ. ಹಳೆಯ ಸಹಚರರ ಭೇಟಿ. ನೂತನ ವಾಹನ, ನಿವೇಶನ ಖರೀದಿ ಕುರಿತು ಚರ್ಚೆ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ. ಬಂಧುಗಳ ಮನೆಗೆ ಭೇಟಿ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.