Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…
Team Udayavani, Nov 27, 2024, 7:24 AM IST
ಮೇಷ: ಉದ್ಯೋಗ ಸ್ಥಾನದಲ್ಲಿ ಉತ್ಸಾಹದ ಅನುಭವ. ವ್ಯವಹಾರ ಸಂಬಂಧ ತಿರುಗಾಟ. ಉದ್ಯಮರಂಗದಲ್ಲಿ ಹೊಸ ವ್ಯವಸ್ಥೆಗಳು. ಅವಿವಾಹಿತ ಹುಡುಗರಿಗೆ ವಿವಾಹ ಯೋಗ. ಹಿರಿಯರು ಮತ್ತು ಗೃಹಿಣಿಯರಿಗೆ ಉಲ್ಲಾಸ.
ವೃಷಭ: ಉದ್ಯೋಗಾನ್ವೇಷಿಗಳಿಗೆ ಶುಭವಾರ್ತೆ. ಹಿರಿಯರ ಆರೋಗ್ಯ ಕ್ಷಿಪ್ರ ಸುಧಾರಣೆ ಎಂಜಿನಿಯರ್, ಲೆಕ್ಕ ಪರಿಶೋಧಕರು ಮೊದಲಾದ ವೃತ್ತಿಪರರ ಕ್ಷೇತ್ರ ವಿಸ್ತರಣೆ .ಗೃಹಿಣಿಯರ ಉದ್ಯಮಗಳ ಆದಾಯ ವೃದ್ಧಿ. ಸಗಟು ವ್ಯಾಪಾರಿಗಳಿಗೆ ಅಧಿಕ ಲಾಭ.
ಮಿಥುನ: ವಧೂವರಾನ್ವೇಷಿಗಳಿಗೆ ಶುಭ ಸೂಚನೆ. ಸ್ವತಂತ್ರ ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ. ಸದ್ಗಂಥ ಅಧ್ಯಯನದಲ್ಲಿ ಆಸಕ್ತಿ. ಸಂಗೀತ ಶ್ರವಣ, ಸತ್ಸಂಗಗಳಲ್ಲಿ ಕಾಲಯಾಪನೆ.ಹಿರಿಯ ಸಾಧಕರ ಪರಿಚಯದಿಂದ ಲಾಭ.
ಕರ್ಕಾಟಕ: ಉನ್ನತ ಹೊಣೆಗಾರಿಕೆ ಬಂದಾಗ ಹಿಂಜರಿಯದಿರಿ. ಸಣ್ಣ ಉದ್ಯಮ ಉತ್ಪನ್ನಗಳ ಜನಪ್ರಿಯತೆ ವರ್ಧನೆ. ಗೃಹೋಪಯೋಗಿ ಸಾಧನಗಳ ಖರೀದಿಗೆ ಧನವ್ಯಯ. ಮಕ್ಕಳ ಜ್ಞಾನವೃದ್ಧಿಯ ಕಾರ್ಯಕ್ರಮಗಳಲ್ಲಿ ಭಾಗಿ.
ಸಿಂಹ: ಆಯ್ದ ರಂಗಗಳಲ್ಲಿ ಯಶಸ್ಸಿನ ಅನುಭವ. ಷೇರು ವ್ಯವಹಾರದಲ್ಲಿ ಉತ್ತಮ ಲಾಭ. ಇಲಾಖೆಗಳ ಸಕಾಲಿಕ ಸ್ಪಂದನದಿಂದ ಕಾರ್ಯಗಳು ಶೀಘ್ರ ಮುಕ್ತಾಯ. ಯಂತ್ರೋಪಕರಣ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ.
ಕನ್ಯಾ: ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಮುನ್ನಡೆ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಲೇಖನ ವ್ಯವಸಾಯ, ಸ್ವಾಧ್ಯಾಯದಲ್ಲಿ ಹೆಚ್ಚು ಆಸಕ್ತಿ.
ತುಲಾ: ಪಂಚಮ ಶನಿಯಿಂದ ಕೊಂಚ ತೊಂದರೆ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಮಾಧಾನದ ದಿನ. ಇಷ್ಟದೇವರ ಆಲಯಕ್ಕೆ ಭೇಟಿ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.
ವೃಶ್ಚಿಕ: ವಸ್ತ್ರ, ಅಲಂಕಾರ ಸಾಮಗ್ರಿ ಖರೀದಿ ಸಂಭವ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯ ಸುಧಾರಣೆ. ಗೃಹಿಣಿಯರಿಗೆ ಹರ್ಷ, ಉಲ್ಲಾಸಗಳ ದಿನ. ವಿದ್ಯಾರ್ಥಿ ಗಳ ಅಧ್ಯಯನಾಸಕ್ತಿ ವೃದ್ಧಿಗೆ ಅನುಕೂಲ.
ಧನು: ಹಿರಿಯ ಅಧಿಕಾರಿಗಳಿಗೆ ನಿಶ್ಚಿಂತೆ.ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ. ಸಹೋದ್ಯಮದಲ್ಲಿ ನಿರೀಕ್ಷಿತ ಲಾಭ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಶುಭಕಾಲ. ಕೌಟುಂಬಿಕ ವಿಚಾರಕ್ಕಾಗಿ ಪ್ರಯಾಣ.
ಮಕರ: ಕಾರ್ಯರಂಗದಲ್ಲಿ ಗೌರವಾದರ ವೃದ್ಧಿ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಅಧ್ಯಾಪಕರಿಗೆ ಕೀರ್ತಿ. ದ್ರವಪದಾರ್ಥ ವ್ಯಾಪಾರಿಗಳಿಗೆ ಉತ್ತಮ ಲಾಭ. ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ.
ಕುಂಭ: ಕಾರ್ಯವೈಖರಿಗೆ ಸರ್ವರ ಮೆಚ್ಚುಗೆ. ಸಮಾಜ ಸೇವೆಯಿಂದ ಜನಪ್ರಿಯತೆ ವೃದ್ಧಿ. ಮುದ್ರಣ ಸಾಮಗ್ರಿ, ಸ್ಟೇಶನರಿ ವ್ಯಾಪಾರಿಗಳಿಗೆ ಲಾಭ. ವಾಸದ ಕಟ್ಟಡ ನವೀಕರಣ ಮುಂದುವರಿಕೆ. ವ್ಯವಹಾರ ಸಂಬಂಧ ಉತ್ತರಕ್ಕೆ ಪ್ರಯಾಣ. ಹಿತಶತ್ರುಗಳಿಂದ ಜಾಗ್ರತ ರಾಗಿರಿ. ಮನೆಯಲ್ಲಿ ಕಲಹಕ್ಕೆ ದಾರಿ ಮಾಡಿಕೊಡದಿರಿ.
ಮೀನ: ಸತ್ಕಾರ್ಯಗಳಲ್ಲಿ ಪಾಲುಗೊಳ್ಳಲು ಆಹ್ವಾನ. ಮರಳಿ ಬಂದ ಸುಸಂದರ್ಭ ಸದುಪಯೋಗ. ಎಲ್ಲೆಡೆ ಸಕಾರಾತ್ಮಕ ಸ್ಪಂದನ. ದ್ರವ ವ್ಯಾಪಾರಿಗಳಿಗೆ ಶುಭಕಾಲ. ಗುರು, ಹಿರಿಯರ ದರ್ಶನದಿಂದ ಶುಭ. ಮನೆಯಲ್ಲಿ ಶುಭಮಂಗಳ ಕಾರ್ಯಕ್ಕೆ ಚಾಲನೆ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.