Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿಬರಲಿದೆ


Team Udayavani, Nov 26, 2023, 7:57 AM IST

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿಬರಲಿದೆ

ಮೇಷ: ಎಣಿಸಿದ್ದು ಕೈಗೂಡಲಿಲ್ಲ ಎಂಬ ಚಿಂತೆ ಬೇಡ,  ದೇವರು ಇನ್ನೊಂದು ಕೊಡುತ್ತಾನೆ ಎಂಬ ಭರವಸೆ ಇರಲಿ. ವಿರಾಮದ ದಿನವಾದರೂ ಕೆಲಸದ ಚಿಂತೆ. ಉದ್ಯಮ,  ವ್ಯವಹಾರದಲ್ಲಿ  ಉತ್ತಮ ಲಾಭ. ಲೇವಾದೇವಿ ವ್ಯವಹಾರ ನಿಮಗೆ  ಹಿಡಿಸದು.  ಅಪರೂಪದ ನೆಂಟರ ಆಗಮನ.

ವೃಷಭ: ಕಾಲ ಚೆನ್ನಾಗಿದ್ದರೆ ಎಲ್ಲವೂ ಚೆನ್ನಾಗಿರುತ್ತದೆ.  ವಿರಾಮದಲ್ಲಿ ಗೆಳೆಯರ ಭೇಟಿ. ಸ್ವಂತ ಉದ್ಯಮದ ಉತ್ಪನ್ನಗಳಿಗೆ   ದಿಢೀರ್‌ ಬೇಡಿಕೆ ವೃದ್ಧಿ. ಉದ್ಯೋಗಾಸಕ್ತರಿಗೆ  ನೌಕರಿ  ಸಿಗುವ ಸೂಚನೆ.  ಅವಿವಾಹಿತ ಹುಡುಗರಿಗೆ ವಿವಾಹ ಯೋಗ. ಕೃಷ್ಯುತ್ಪಾದನೆ ಮಾರಾಟದಿಂದ ಉತ್ತಮ ಲಾಭ.

ಮಿಥುನ: ಭಗವಂತನೇ ಭವಿಷ್ಯ ನಿರ್ಣಾಯಕ. ಸ್ವಂತ ಉದ್ಯಮಕ್ಕೆ ಎದುರಾಳಿಗಳಿಂದ ಪ್ರಬಲ ಸ್ಪರ್ಧೆ.  ಪಿತ್ರಾರ್ಜಿತ ಆಸ್ತಿಯನ್ನು ಉಳಿಸಿಕೊಳ್ಳುವ ಪ್ರಯತ್ನ ಸಫ‌ಲವಾಗುವ ಸೂಚನೆ.  ಪರಿಸರ ರಕ್ಷಣೆಗೆ ಶ್ರಮದಾನ. ಮನೆಮಂದಿಯ ನಡುವೆ  ಪ್ರೀತಿ, ಸಾಮರಸ್ಯ ವೃದ್ಧಿ.

ಕರ್ಕಾಟಕ: ಮಲಿನ ಪರಿಸರದಿಂದ ಪ್ರಭಾವಿತರಾಗಬೇಡಿ. ಸತತ ಪ್ರಯತ್ನದಿಂದ ಸದ್ಭಾವನೆ. ಸ್ವಂತ ಉದ್ಯಮವನ್ನು ದೀರ್ಘ‌ಕಾಲದಿಂದ ಕಾಡುತ್ತಿದ್ದ ಸಮಸ್ಯೆ ನಿವಾರಣೆ. ಖಾದಿ ಉದ್ಯಮ ಬೆಳೆಸಲು ಆಸಕ್ತಿ. ದೇವತಾರಾಧನೆ, ಸದ್ಗ್ರಂಥ ಪಾರಾಯಣ, ಧ್ಯಾನ, ಭಜನೆ, ಸತ್ಸಂಗಗಳತ್ತ ಸೆಳೆತ.

ಸಿಂಹ: ಆರು ದಿನಗಳ ಸತತ ಶ್ರಮದ ಬಳಿಕ ವಿರಾಮದಲ್ಲೂ ಕ್ರಿಯೆಯ ಚಿಂತನೆ. ಉದ್ಯೋಗ ಸ್ಥಾನದಲ್ಲಿ ಹೊಸ ಪ್ರಯೋಗಗಳ ಯೋಚನೆ. ಸ್ವಂತ ಉದ್ಯಮದ ಉತ್ಪನ್ನಗಳಿಗೆ ಹೊರಗಿನ ರಾಜ್ಯಗಳಿಂದ ಮತ್ತು ವಿದೇಶಗಳಿಂದಲೂ ಬೇಡಿಕೆ. ಹಿರಿಯರ ಆರೋಗ್ಯ ಉತ್ತಮ.

ಕನ್ಯಾ: ಹೊಸ ಬಗೆಯ ಅನು ಭವಗಳಿಂದಲೇ ಬದುಕಿಗೆ ರುಚಿ. ಎಲೆಕ್ಟ್ರಾನಿಕ್ಸ್‌, ಎಲೆಕ್ಟ್ರಿಕಲ್ಸ್ ರಿಪೇರಿಯವರಿಗೆ ವಿರಾಮ ಇಲ್ಲ. ವಯಸ್ಸು ಮೀರುವ ಭೀತಿಯಲ್ಲಿರುವ ಅವಿವಾಹಿತರಿಗೆ ವಿವಾಹ ಯೋಗ.  ವೃತ್ತಿ ಪರಿಣತಿ ವೃದ್ಧಿಗೆ ನುರಿತವರ ಸಹಾಯ.

ತುಲಾ: ಚಿತ್ತಸ್ಥೈರ್ಯ ಪ್ರಾಪ್ತಿಯ ಪ್ರಯತ್ನದಲ್ಲಿ  ಮುನ್ನಡೆ.  ಬಾಲ್ಯದ ಒಡನಾಡಿಗಳ ಅಕಸ್ಮಾತ್‌ ಮಿಲನ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಆನಂದ. ಆಧ್ಯಾತ್ಮಿಕ ಸಾಹಿತ್ಯ ಅಧ್ಯಯನ. ಮನೆಗೆ ಬಂದ ಹಿರಿಯರೊಂದಿಗೆ ಹತ್ತಿರದ ದೇವಾಲಯಕ್ಕೆ ಸಂದರ್ಶನ.

ವೃಶ್ಚಿಕ: ವಿರಾಮದ ದಿನ ಕೆಲಸದ ಚಿಂತೆಯನ್ನು ದೂರವಿಡಿ. ಬಂಧು ಮಿತ್ರರ ಭೇಟಿ. ಗೃಹೋದ್ಯಮ ಉತ್ಪನ್ನಗಳಿಗೆ ಬೇಡಿಕೆ  ಸುಧಾರಣೆ. ಹಳೆಯ  ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ.  ಉದ್ಯೋಗ ಅರಸುವ ಶಿಕ್ಷಿತರಿಗೆ ಶುಭ ಸೂಚನೆ.

ಧನು: ಸೇವಾಸ್ಥಾನದಲ್ಲಿ ನಿಮ್ಮಿಂದ ಉಪಕೃತ ರಾದವರ ಆಗಮನ.  ಸಣ್ಣ ಪ್ರಮಾಣದ ಗೃಹೋದ್ಯಮ ಕೈಗೊಳ್ಳಲು ಸಿದ್ಧತೆ. ಸ್ವಂತ ಮನೆ ಹೊಂದುವ ಹಂಬಲ  ಈಡೇರುವ ಸೂಚನೆ. ಮನೆಯಲ್ಲಿ ಇಷ್ಟದೇವತಾರ್ಚನೆ. ಸೋದರ, ಸೋದರಿಯರ ಭೇಟಿ. ಕೃಷಿ ಕ್ಷೇತ್ರಕ್ಕೆ ಭೇಟಿ.

ಮಕರ: ವಿರಾಮದ ದಿನ ವಾದರೂ  ಹಲವು ಬಗೆಯ ಕರ್ತವ್ಯಗಳಿಂದಾಗಿ ದೈಹಿಕ ವಿಶ್ರಾಂತಿಯ ಪ್ರಶ್ನೆ ಇಲ್ಲ. ನಿಕಟ ಬಂಧುಗಳ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಅರ್ಧ ದಿನದ ವ್ಯಾಪಾರದಲ್ಲೇ ನಿರೀಕ್ಷೆ ಮೀರಿದ ಲಾಭ.

ಕುಂಭ: ವಿರಾಮದ  ದಿನ ಸೇವೆಗೆ ಮೀಸಲಾಗಿಡುವ ಮನಸ್ಸಿದ್ದರೂ  ಕಾರ್ಯ ರಂಗದ ಕರೆಗೆ ಸ್ಪಂದನ. ವೃತ್ತಿರಂಗದ ಮಿತ್ರರಿಂದ ಮಾರ್ಗದರ್ಶನಕ್ಕೆ ಕೋರಿಕೆ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ಸಾಮಗ್ರಿಗಳ ವಿತರಕರಿಗೆ ಅತಿಯಾದ ಬೇಡಿಕೆ.

ಮೀನ: ವಿರಾಮದ ದಿನ ಬಂದ ಸಹಾಯದ ಕರೆಗಳಿಂದ ವಿಚಲಿತರಾಗದಿರಿ.ಒಡನಾಡಿಗಳಿಂದ ಸರ್ವವಿಧ ಸಹಾಯ. ಜನಸೇವಾ ಕಾರ್ಯಗಳು ನಿರಾತಂಕವಾಗಿ ಮುಂದುವರಿಕೆ. ನಿಕಟಬಂಧುವಿಗೆ ನಿರ್ಮಾಣ ವ್ಯವಹಾರ  ಮುಂದುವರಿಸಲು ಮಾರ್ಗದರ್ಶನ.

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.