ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Aug 26, 2022, 8:11 AM IST

astro

ಮೇಷ: 

ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ ಗುರುಗಳ ಮೇಲಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ.

ವೃಷಭ:

ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾದಾನ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ:

ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಕಟಕ:

ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ:

ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ. ಚರ್ಚೆಗೆ ಅವಕಾಶ ಬೇಡ.

ಕನ್ಯಾ:

ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ:

ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿನ ಸಂತೋಷ. ಬಂಧುಮಿತ್ರರ ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ.

ವೃಶ್ಚಿಕ:

ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿಉದಾರತೆಯಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ.

ಧನು:

ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದಶಕತೆಯಿಂದ ಕಾರೊÂàನ್ಮುಖರಾಗಿ. ನಿಷ್ಠುರ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಲಾಭ ಸಂಭವ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನ ವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ.

ಕುಂಭ:

ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ಚತುರತೆಯಿಂದ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಹೆಚ್ಚು ಪರಿಶ್ರಮ ಸಂಭವ.

ಮೀನ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತು ನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.