ಶುಕ್ರವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Dec 24, 2021, 8:04 AM IST

rwytju11111111111

ಮೇಷ: ಹೆಚ್ಚಿನ ಪರಿಶ್ರಮ. ಹಠ ಮಾಡದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ವ್ಯವಹಾರಗಳಿಂದ ಹೆಚ್ಚಿನ ವರಮಾನ. ಗುರುಹಿರಿಯರ ಮೇಲಧಿಕಾರಿಗಳ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು ಲಭಿಸೀತು. ಗೃಹದಲ್ಲಿ ನೆಮ್ಮದಿಯ ವಾತಾವರಣ.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಸುಖ ಯಶಸ್ಸು ಲಭಿಸಿದ ಮನಃತೃಪ್ತಿ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ.

ಮಿಥುನ: ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ನಿರೀಕ್ಷಿತ ಧನಾಗಮ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.

ಕರ್ಕ: ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಕುಟುಂಬದಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಪರಕಾರ್ಯದಲ್ಲಿ ಆಸಕ್ತಿ. ನಿರೀಕ್ಷಿತ ಧನಾಗಮ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ.

ಸಿಂಹ: ಹಿರಿಯರಿಂದ ಸಂತೋಷ. ಗೃಹ ವಾಹನಾದಿ ವಿಚಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವ.

 ಕನ್ಯಾ: ದೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ.

ತುಲಾ: ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ ಚತುರತೆಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯವೈಖರಿ.

ವೃಶ್ಚಿಕ: ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆಗೆ ಅವಕಾಶ ನೀಡದಿರಿ.

ಧನು: ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಉತ್ತಮ ವಾಕ್‌ ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ದಂಪತಿಗಳಲ್ಲಿ ಅನ್ಯೋನ್ಯತೆಯ ಕೊರತೆಯಾಗದಂತೆ ವ್ಯವಹರಿಸಿ. ಮಕ್ಕಳ ಸುಖ ಸಂತೋಷ ವೃದ್ಧಿ.

ಕುಂಭ: ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನ ವ್ಯಯ.

ಮೀನ: ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.