ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Oct 8, 2021, 7:38 AM IST
ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ ಮೇಲಾಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ.
ವೃಷಭ: ವಸ್ತ್ರ , ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ.
ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್ ಚತುರತೆ. ಕುಟುಂಬಿಕರ ಪ್ರೋತ್ಸಾಹ. ಅರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡಿ.
ಕರ್ಕ: ದೀರ್ಘ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೀಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ವ್ಯಾಪಾರದಲ್ಲಿ ಪ್ರಗತಿ.
ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ.
ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.
ತುಲಾ: ಅನಿರೀಕ್ಷಿತ ಧನಾಗಮನ. ಉತ್ತಮ ವಾಕ್ ಚತುರತೆ. ಕೌಟುಂಬಿಕ ಸುಖ. ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ. ವಿವಾಹ ಯೋಗ್ಯ ಸಿದ್ಧಿ.
ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರುಹಿರಿಯರ ಮೇಲಾಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಅಧ್ಯಯನಶೀಲ ರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದಾರತೆ, ಧೈರ್ಯ, ನಿಷ್ಠೆ, ಕಾರ್ಯಚತುರತೆಯಿಂದ ಜನಮನ್ನಣೆ.
ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನ ಹರಿಸಿದ ಸಮಾಧಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ.
ಮಕರ: ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಪ್ರಯಾಣ ಸುಖ.
ಕುಂಭ: ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ ಒದಗಿ ಬರುವುದು.
ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿ ಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಕಾರ್ಯ ಸಫಲತೆ. ಕಾರ್ಮಿಕರಲ್ಲಿ ತಾಳ್ಮೆ ಅಗತ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.