ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Nov 12, 2021, 7:47 AM IST
ಮೇಷ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನವೃದ್ಧಿ. ಬಂಧುಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ.
ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು . ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರುಹಿರಿಯರಿಂದ ಸಂತೋಷ ವೃದ್ಧಿ.
ಮಿಥುನ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋದ್ಯೋಗಿಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಶೋಧಕ ಪ್ರವೃತ್ತಿಯವರಿಗೆ ಸೌಕರ್ಯಾದಿ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ಸಿಂಹ: ಸ್ಥಿರ ಬುದ್ಧಿ. ದೃಢತೆಯಿಂದ ಕೂಡಿದ ಕಾರ್ಯ ವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರ ದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫಲತೆ.
ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನ ಸಂಚಯನ ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.
ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ. ವ್ಯವಹಾರಗಳಲ್ಲಿ ಹೆಚ್ಚಿನ ಗೌರವ.
ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ.
ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್‌ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ ಪ್ರಯಾಣ ಯೋಗ.
ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪ ಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು.
ಮೀನ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.