ಶುಕ್ರವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Nov 26, 2021, 7:48 AM IST

rwytju11111111111

ಮೇಷ: ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಸ್ವಸಾಮರ್ಥ್ಯದಿಂದ ಪರಿಶ್ರಮದಿಂದ ಕೂಡಿದ ಅಧಿಕ ಧನಾರ್ಜನೆ. ಎಲ್ಲಾ ಜನರಿಂದಲೂ ಗೌರವ ಆದರ ಮನ್ನಣೆ ದೊರಕುವ ದಿನ.

ವೃಷಭ: ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಉತ್ತಮ ಬೆಳವಣಿಗೆ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ: ಹೆಚ್ಚಿದ ದೇಹಾಯಾಸ ಪರಿಶ್ರಮದಿಂದ ಕೂಡಿದ ಕಾರ್ಯವೈಖರಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಣಕಾಸಿನ ವಿಚಾರಗಳಲ್ಲಿ ಸಾಹಸ ಪ್ರವೃತ್ತಿ ಸಲ್ಲದು.

ಕರ್ಕ: ಆರ್ಥಿಕ ವಿಚಾರದಲ್ಲಿ ಅಧಿಕ ಗಮನಹರಿಸುವಿಕೆ. ಸಾಹಸ ಪ್ರವೃತ್ತಿಯ ಕಾರ್ಯ. ಹೆಚ್ಚಿದ ಜನಸಂಪರ್ಕ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚತುರತೆಯ ನಡೆ. ಆಸ್ತಿ ವಿಚಾರಗಳಲ್ಲಿ ಗೊಂದಲ. ಅವಿವಾಹಿತರಿಗೆ ವಿವಾಹ ಯೋಗ.

ಸಿಂಹ: ಅಧ್ಯಯನದಲ್ಲಿ ಆಸಕ್ತಿ. ಅನ್ಯರಲ್ಲಿ ಅವಲಂಬಿತರಾಗದೇ ಗಾಂಭೀರ್ಯದಿಂದ ಕೂಡಿದ ವ್ಯವಹಾರದಿಂದ ಯಶಸ್ಸು. ಆರೋಗ್ಯದಲ್ಲಿ ಸುಧಾರಣೆ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ. ಹಿರಿಯರಿಂದ ಸಂತೋಷ.

ಕನ್ಯಾ: ದೈಹಿಕ ಮಾನಸಿಕ ಸಂತುಷ್ಟತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ, ತೃಪ್ತಿ.

ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀ ಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರ ಗಳಲ್ಲಿ ಎಚ್ಚರಿಕೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ ನಿರ್ಮಾಣ.

ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.

ಮಕರ: ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರ  ದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರಊರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಮಕ್ಕಳಿಂದಲೂ ದಾಂಪತ್ಯದಲ್ಲೂ ಸಂತೋಷ.

ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.