ಶುಕ್ರವಾರದ ರಾಶಿ ಫಲ; ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ, ಸಾಲಗಾರರ ಬಲೆಗೆ ಸಿಲುಕದಿರಿ


Team Udayavani, Oct 14, 2022, 7:00 AM IST

1

ಮೇಷ: ಕ್ರಯ ವಿಕ್ರಯ ನಿಪುಣತೆ. ದೈಹಿಕ ಆರೋಗ್ಯದಲ್ಲಿ ಉದಾಸೀನತೆ. ಸಂದರ್ಭೋಚಿತ ಗುಣ ಪವೃತ್ತಿ. ಅನೇಕ ವಿಚಾರಗಳಲ್ಲಿ ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹೆಚ್ಚಿದ ಪರಿಶ್ರಮ. ಹಠ ಮಾಡದೇ ತಾಳ್ಮೆಯಿಂದ ಕಾರ್ಯವೆಸಗಿ.

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ತತ್ಪರತೆ. ದೂರ ಪ್ರಯಾಣ. ಆರ್ಥಿಕ ಸುದೃಢತೆ. ಉತ್ತಮ ವಾಕ್‌ಚತುರತೆಯಿಂದ ಜನಮನ್ನಣೆ. ಸ್ತ್ರೀಪುರುಷರು ಜೀವನದಲ್ಲಿ ಪರಸ್ಪರ ಪ್ರೋತ್ಸಾಹಿಸಿ. ವೈವಾಹಿಕ ಯೋಗ. ಗೃಹ ಸಂಬಂಧೀ ವಿಚಾರದಲ್ಲಿ ಖರ್ಚು ವೆಚ್ಚ ಅಧಿಕ.

ಮಿಥುನ: ಪರರ ಕಾರ್ಯದಲ್ಲಿ ಆಸಕ್ತಿ. ಜವಾಬ್ದಾರಿಯಿಂದ ನಿರ್ವಹಿಸುವುದರಿಂದ ವೈಯಕ್ತಿಕ ತೊಂದರೆಗೊಳಗಾಗದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಸಾಲಗಾರರ ಬಲೆಗೆ ಸಿಲುಕದಿರಿ. ಗುರುಹಿರಿಯರ ಆಜ್ಞಾಪಾಲನೆಯಲ್ಲಿ ಆಸಕ್ತಿ. ಮಕ್ಕಳ ನಿಮಿತ್ತ ಹೆಚ್ಚಿನ ಶ್ರಮ.

ಕರ್ಕ: ಸರ್ವರಲ್ಲಿ ದ್ವೇಷ ಸಾಧಿಸದಿರಿ. ಕೆಲಸ ಕಾರ್ಯಗಳಲ್ಲಿ ಉತ್ಸಾಹವಿರಲಿ. ಆಲಸ್ಯ ತೋರದಿರಿ. ಗುರುಹಿರಿಯರ ಚಿಂತೆ ಕಾಡೀತು. ವಿದೇಶ ಮೂಲದ ಜನ ಸಂಪರ್ಕ. ಸಹೋದರ ಸಮಾನರೊಂದಿಗೆ ತಾಳ್ಮೆ ಅಗತ್ಯ. ಸತ್ಕರ್ಮಕ್ಕೆ ಧನವ್ಯಯ.

ಸಿಂಹ: ಸಜ್ಜನರಿಂದ ಗೌರವ ಆದರ ಮನ್ನಣೆ. ಹಣಕಾಸಿನ ವಿಚಾರದಲ್ಲಿ ನಷ್ಟ ಸಂಭವಿಸಿದರೂ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಸರಕಾರೀ ಕೆಲಸಗಳಲ್ಲಿ ಮಗ್ನತೆ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಆರೋಗ್ಯದಲ್ಲಿ ಸುದಾರಣೆ.

ಕನ್ಯಾ: ವಿದ್ಯೆಯಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ ವಾರ್ತೆ. ಸಂಶೋಧನಾತ್ಮಕ ಕಾರ್ಯಗಳಲ್ಲಿ ಆಸಕ್ತಿ. ಪರರಿಗೆ ಸಹಾಯ ಮಾಡಿದುದರಿಂದ ಕೀರ್ತಿ ಯಶಸ್ಸು ಗೌರವ ಪ್ರಾಪ್ತಿ. ಉತ್ತಮ ನಿರೀಕ್ಷಿತ ಧನಾಗಮ. ಗುರುಹಿರಿಯರ ಸಹಕಾರ. ಸುದೃಢ ಆರೋಗ್ಯ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರàಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರಿಗೆ ಹೆಚ್ಚಿದ ಜವಾಬ್ದಾರಿ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿ ಬರುವುದು. ಗೃಹೋಪಕರಣಗಳ ಸಂಗ್ರಹ.

ಧನು: ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ಸಾಂಸಾರಿಕ ಸುಖ ಮಧ್ಯಮ. ವಿದ್ಯಾರ್ಥಿಗಳು ಪರರ ಸಹಾಯ ಪಡೆದು ನಿರೀಕ್ಷಿತ ಗುರಿ ಸಾಧಿಸಿರಿ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಶ್ರಮ.

ಮಕರ: ಆರೋಗ್ಯ ಸುಧಾರಣೆ. ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಬಗ್ಗೆ ಹೆಚ್ಚಿದ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗುವ ಸಂಭವ.

ಕುಂಭ: ದೀರ್ಘ‌ ಪ್ರಯಾಣದಲ್ಲಿ ನಿರೀಕ್ಷಿತ ಸಫ‌ಲತೆ. ಉತ್ತಮ ಸ್ಥಾನ ಗೌರವಾದಿ ಲಭ್ಯ. ಅಧಿಕ ಧನಾರ್ಜನೆ. ನೂತನ ಮಿತ್ರರ ಭೇಟಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ದಾಂಪತ್ಯ ಸುಖ ಉತ್ತಮ.

ಮೀನ: ಹಣಕಾಸಿನ ವಿಚಾರದಲ್ಲಿ ಜಾಗೃತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ದೂರದ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ.

ಟಾಪ್ ನ್ಯೂಸ್

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

1-horoscope

Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

18-aranthodu

Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.