ಈ ರಾಶಿಯವರಿಗಿಂದು ದೈವಾನುಗ್ರಹದಿಂದ ನಿಶ್ಚಿತ ರೂಪದಲ್ಲಿ ಆದಾಯ ವೃದ್ಧಿಯಾಗುತ್ತಲೇ ಹೋಗಲಿದೆ


Team Udayavani, May 6, 2021, 7:19 AM IST

horoscope

6-5-2021

ಮೇಷ: ನೀವು ಶ್ರಮಜೀವಿಗಳು. ಅಲಸಿಗರಲ್ಲ . ನಿಮ್ಮ ಪರಿಶ್ರಮದ ಪ್ರಭಾವ ವೃತ್ತಿರಂಗದಲ್ಲಿ ಮುನ್ನಡೆಗೆ ಸಾಧಕವಾಗಲಿದೆ. ಸಾಂಸಾರಿಕವಾಗಿ ಆಗಾಗ ಸಣ್ಣಪುಟ್ಟ ಸಮಸ್ಯೆಗಳು ಕಂಡುಬರುವುದು. ಅತೀ ಚಿಂತಿಸದಿರಿ.

ವೃಷಭ: ಆಕಸ್ಮಿಕವಾಗಿ ದೂರ ಪ್ರಯಾಣವು ಕಂಡು ಬಂದೀತು. ಆರೋಗ್ಯ ಭಾಗ್ಯದಲ್ಲಿ ಸುಧಾರಣೆ ತೋರಿ ಬಂದರೂ ಉದಾಸೀನತೆ ಸಲ್ಲದು. ದೇವತಾನುಗ್ರಹವು ನಿಮ್ಮನ್ನು ಕಾಪಾಡಲಿದೆ. ಧನಾತ್ಮಕವಾಗಿ ಆಲೋಚನೆ ಮಾಡಿದರೆ ಉತ್ತಮ.

ಮಿಥುನ: ಕ್ರೀಡಾಪಟುಗಳಿಗೆ ನಿರೀಕ್ಷಿತ ಯಶಸ್ಸು ಸಿಗಲಾರದು. ವಿದ್ಯಾರ್ಥಿಗಳ ಪರಿಶ್ರಮವು ಸಾರ್ಥಕವೆನಿಸಲಿದೆ. ಸರಕಾರೀ ಕೆಲಸ ಕಾರ್ಯಗಳು ಸುಲಭ ರೂಪದಲ್ಲಿ ಕೈಗೂಡಲಿದೆ. ಆಕಸ್ಮಿಕ ಖರ್ಚುಗಳು ಆತಂಕ ತರಬಹುದು.

ಕರ್ಕ: ಮಕ್ಕಳ ವಿಚಾರದಲ್ಲಿ ಕಾರ್ಯಪ್ರವೃತ್ತರಾಗುವ ಸಂಭವವಿರುತ್ತದೆ. ನೆರೆಹೊರೆಯವರಲ್ಲಿ ಉತ್ತಮ ಬಾಂಧವ್ಯ ಏರ್ಪಡಲಿದೆ. ಸಾಮಾಜಿಕವಾಗಿ ಉತ್ತಮ ಹೆಸರು ಗಳಿಸಿ ಸೂಕ್ತ ಸ್ಥಾನಮಾನಗಳು ದೊರೆತು ಸಂಭ್ರಮಿಸುವಿರಿ.

ಸಿಂಹ: ವೃತ್ತಿರಂಗದಲ್ಲಿ ನಿರೀಕ್ಷಿತ ಉನ್ನತ ಸ್ಥಾನ ಪ್ರಾಪ್ತಿಯೋಗವು ಕಂಡುಬರುವುದು. ಕಾಂಟ್ರಾಕ್ಟ್ವೃ ತ್ತಿಯವರಿಗೆ ಧನಾಗಮನವು ನಿರಂತರವಿರುತ್ತದೆ. ಸಾಹಸ, ಕ್ರೀಡಾ ಮನೋಭಾವಕ್ಕೆ ಮನ್ನಣೆ ಸಿಗಲಿದೆ. ಹಿಂಜರಿಯದಿರಿ.

ಕನ್ಯಾ: ಅವಿವಾಹಿತರಿಗೆ ಹೊಸ ಸಂಬಂಧಗಳು ಕೂಡಿ ಬರುವ ಸಾಧ್ಯತೆ ಇರುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಹೊಸ ಉತ್ಸಾಹದಿಂದ ವರ್ಧಿಸಲಿದೆ. ನೂತನ ವಾಹನ ಲಾಭವೂ ಇದ್ದೀತು. ಕಾರ್ಯಶೀಲರಾದ ನಿಮ್ಮ ಪ್ರಯತ್ನ ಕಾರ್ಯಸಾಧನೆಗೆ ನಾಂದಿ.

ತುಲಾ: ಸಾಂಸಾರಿಕವಾಗಿ ಸುಖ, ಶಾಂತಿ ಒಳ್ಳೆಯ ಅಭಿವೃದ್ಧಿ ಇರುತ್ತದೆ. ಆಗಾಗ ನಿರಾಶಾ ಮನೋಭಾವ ದಿಂದ ಕೊರಗದಿರಿ. ಮುಖ್ಯವಾಗಿ ನಿಮ್ಮ ಕರ್ತವ್ಯ ಹಾಗೂ ಹೊಣೆಗಾರಿಕೆಯನ್ನು ಮರೆಯದಿರಿ. ಅಧಿಕ ಖರ್ಚು ಆತಂಕ ತಂದೀತು.

ವೃಶ್ಚಿಕ: ಆಗಾಗ ಧನಾಗಮನದಿಂದ ಚೇತರಿಕೆ ಕಂಡು ಬರಲಿದೆ. ಕೆಲಸ ಕಾರ್ಯಗಳಲ್ಲಿ ವಿಘ್ನಗಳು ತೋರಿಬಂದರೂ ಧೈರ್ಯದಿಂದ ಎದುರಿಸುವ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಿರಿ. ಯೋಗ್ಯ ನೆಂಟಸ್ತಿಕೆಗಳು ಕೂಡಿಬರುವುದು.

ಧನು: ವಾಹನಾದಿ ಖರೀದಿ ಹಾಗೂ ಸಂಚಾರದಲ್ಲಿ ಜವಾಬ್ದಾರಿ ಇರಲಿ. ಆರ್ಥಿಕ ಸ್ಥಿತಿಯಲ್ಲಿ ಆಗಾಗ ಏರುಪೇರಾದರೂ ದೈವಾನುಗ್ರಹದಿಂದ ನಿಶ್ಚಿತ ರೂಪದಲ್ಲಿ ಆದಾಯ ವೃದ್ಧಿಯಾಗುತ್ತಲೇ ಹೋಗಲಿದೆ. ಆತ್ಮೀಯರ ಸಹಕಾರದಿಂದ ಕಾರ್ಯ ಸಿದ್ಧಿ.

ಮಕರ: ಚಿನ್ನಾಭರಣಗಳ ಸಂಗ್ರಹದಿಂದ ಬಾಳ್ವೆ ಯಶಸ್ವೀ ಎನಿಸಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯ  ಕೂಡಿಬರಲಿದೆ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಹಾಗೇ ನೀವಿಟ್ಟ ವಿಶ್ವಾಸವೆಲ್ಲ ಸಫ‌ಲತೆ ಕಾಣಲಿದೆ. ಧೈರ್ಯದಿಂದ ಮುನ್ನಡೆಯಿರಿ.

ಕುಂಭ: ಸಾಮಾಜಿಕ ಕ್ಷೇತ್ರದಲ್ಲಿ ಜನಾನುರಾಗದ ಅನುಭವವಾಗುತ್ತದೆ. ಹಾಗೇ ದೇವತಾರ್ಚನೆಯಿಂದ ಪುಣ್ಯ ಕಾರ್ಯಸಿದ್ಧಿ . ಎಲ್ಲಾ ವಿಚಾರಗಳಲ್ಲಿ ಸಮಚಿತ್ತದಿಂದ ವ್ಯವಹರಿಸಿದರೆ ನಿಮ್ಮ ಹಾದಿಯು ಸುಗಮವಾಗಿ ಸಾಗುತ್ತದೆ. ಶುಭವಿದೆ.

ಮೀನ: ಗೃಹ ನಿರ್ಮಾಣ ಕಾರ್ಯಗಳು ಅಡೆತಡೆ ಗಳಿಂದ ನಡೆಯುತ್ತವೆ. ಶುಭಕಾರ್ಯಗಳಿಗಾಗಿ ಹಿರಿಯರೊಡನೆ ಸಮಾಲೋಚನೆ ಅಗತ್ಯವಿರುತ್ತದೆ. ದುಡುಕದಿರಿ. ಈ ದಿನ ಒಳಿತಲ್ಲಾ ಎಂಬ ಮನೋಭಾವ ಬಿಟ್ಟು ಆತ್ಮವಿಶ್ವಾಸದಿಂದ ಮುನ್ನಡೆಯಿರಿ

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.