ದಿನ ಭವಿಷ್ಯ
ದಿನ ವಿಶೇಷ :ಸರ್ವೈಕಾದಶಿ
Team Udayavani, Sep 17, 2021, 7:43 AM IST
ಮೇಷ: ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸುವುದರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ.
ವೃಷಭ: ಧಾರ್ಮಿಕ ಕ್ಷೇತ್ರ ಸಂದರ್ಶನ, ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.
ಮಿಥುನ: ನಿರೀಕ್ಷೆಯಂತೆ ಉತ್ತಮ ವಾಕ್‌ಚತುರತೆ ಯಿಂದ ಹೆಚ್ಚಿನ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ.
ಕಟಕ: ಉದ್ಯೋಗ ವ್ಯವಹಾರಗಳಲ್ಲಿ ಸಫಲತೆ ಗಳಿಸಲು ಹೆಚ್ಚಿನ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.
ಸಿಂಹ: ದೀರ್ಘ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರದಲ್ಲಿ ಅತೀ ಉದಾರತೆ ಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ. ಆರೋಗ್ಯ ಗಮನಿಸಿ.
ಕನ್ಯಾ: ಸ್ವಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಸಾಂಸಾರಿಕ ಸುಖ ವೃದ್ಧಿ.
ತುಲಾ: ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧುಮಿತ್ರರ ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ.
ವೃಶ್ಚಿಕ: ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತೆಯಿಂದ ಕಿರಿಕಿರಿ ಆದೀತು.
ಧನು: ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆ ಯಿಂದ ಕಾರೊÂàನ್ಮುಕರಾಗಿ ನಿಷೂuರ ಆಗದಂತೆ ಎಚ್ಚರ ವಹಿಸಿ.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ.
ಕುಂಭ: ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ.
ಮೀನ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫಲತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
Christmas: ಸಿಲಿಕಾನ್ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್ಮಸ್ ಸಂಭ್ರಮ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.