ಇಂದಿನ ಗ್ರಹಬಲ: ಈ ರಾಶಿಯ ವೃತ್ತಿರಂಗದಲ್ಲಿ ಹೊಸ ಹೊಸ ಅವಕಾಶಗಳು ತೋರಿ ಬರಲಿದೆ
Team Udayavani, Feb 25, 2021, 7:44 AM IST
25-02-2021
ಮೇಷ: ವೃತ್ತಿರಂಗದಲ್ಲಿ ಸಮಾಧಾನವು ಇರಲಾರದು. ದೈಹಿಕವಾಗಿ ಆರೋಗ್ಯದ ಬಗ್ಗೆ ಗಮನಹರಿಸಬೇಕು. ಆರ್ಥಿಕವಾಗಿ ಏರುಪೇರು ಕಂಡುಬಂದೀತು. ವಿದ್ಯಾರ್ಥಿಗಳಿಗೆ ಹೆಚ್ಚಿನ ಗಮನದ ಅವಶ್ಯಕತೆ ಕಂಡುಬರಲಿದೆ.
ವೃಷಭ: ಆರೋಗ್ಯದಲ್ಲಿ ಹೆಚ್ಚಿನ ಅಭಿವೃದ್ಧಿಯು ಕಂಡುಬರಲಿದೆ. ಕೆಲಸ ಕಾರ್ಯಗಳು ಅಡೆತಡೆ ಗಳಿಂದಲೇ ನೆರವೇರಲಿದೆ. ಶ್ರೀ ದೇವತಾ ಕಾರ್ಯಗಳಿಗಾಗಿ ಖರ್ಚು ಬಂದೀತು. ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ.
ಮಿಥುನ: ದೇಹಾರೋಗ್ಯದ ಬಗ್ಗೆ ಗಮನಹರಿಸುವುದು. ವೃತ್ತಿರಂಗದಲ್ಲಿ ನಿರೀಕ್ಷಿತ ಫಲ ಸಿಗಲಾರದು. ಶುಭಮಂಗಲ ಕಾರ್ಯಗಳಿಗೆ ಅಡೆತಡೆಗಳಿದ್ದರೂ ಕಾರ್ಯಾನುಕೂಲವಾಗಲಿದೆ. ಹೊಸ ವ್ಯಾಪಾರ ವ್ಯವಹಾರಕ್ಕೆ ಕೈಹಾಕದಿರಿ.
ಕರ್ಕ: ಅನಿರೀಕ್ಷಿತ ರೀತಿಯಲ್ಲಿ ಕಾರ್ಯಾನುಕೂಲವಾಗಿ ಸಂತಸ ತರಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲ ಸಿಗಲಿದೆ. ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿಯನ್ನು ತರಲಿದೆ. ವೃತ್ತಿರಂಗದಲ್ಲಿ ಸಮಾಧಾನ ಸಿಗಲಾರದು.
ಸಿಂಹ: ಆಗಾಗ ಅಡೆತಡೆಗಳಿಂದಲೇ ಕಾರ್ಯಾನುಕೂಲವಾಗಲಿದೆ. ಆರ್ಥಿಕವಾಗಿ ಆದಾಯಕ್ಕಿಂತ ಖರ್ಚುವೆಚ್ಚ ಗಳೇ ಅಧಿಕವಾದಾವು. ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯಲಿದ್ದಾರೆ. ಶುಭಮಂಗಲ ಕಾರ್ಯಕ್ಕೆ ಅನುಕೂಲ.
ಕನ್ಯಾ: ಪಂಚಮದ ಶನಿ ಆಗಾಗ ಖರ್ಚುವೆಚ್ಚಗಳನ್ನು ಅಧಿಕವಾಗಿ ನೀಡಿಯಾನು. ಉದ್ಯೋಗ, ವ್ಯವಹಾರ ಗಳಲ್ಲಿ ಕಿರಿಕಿರಿಯೇ ಹೆಚ್ಚಾಗಿ ಕಂಡುಬಂದೀತು. ವಿದ್ಯಾರ್ಥಿಗಳು ವಿದ್ಯೆಯಲ್ಲಿ ಹೆಚ್ಚಿನ ಗಮನಹರಿಸುವ ಅಗತ್ಯವಿರುತ್ತದೆ.
ತುಲಾ: ದೇಹಾರೋಗ್ಯದ ಬಗ್ಗೆ ಜಾಗ್ರತೆ ಮಾಡಿರಿ. ಸಂಬಂಧಿಕರು ನಿಮ್ಮ ಸಹಕಾರವನ್ನು ಪಡೆಯಲಿದ್ದಾರೆ. ವ್ಯಾಪಾರ, ವ್ಯವಹಾರಗಳು ತಕ್ಕಮಟ್ಟಿಗೆ ಇರುತ್ತದೆ. ವಿದ್ಯಾರ್ಥಿಗಳಿಗೆ ಉದಾಸೀನವೇ ಕಂಡುಬರಲಿದೆ. ದಿನಾಂತ್ಯ ಶುಭವಿದೆ.
ವೃಶ್ಚಿಕ: ಅನಿರೀಕ್ಷಿತ ರೀತಿಯಲ್ಲಿ ಕೆಲಸಕಾರ್ಯಗಳು ನಡೆಯಲಿವೆ. ವ್ಯಾಪಾರ, ವ್ಯವಹಾರಗಳು ಉತ್ತಮ ರೀತಿಯಲ್ಲಿ ನಡೆದು ಲಾಭವನ್ನು ತರಲಿದೆ. ದೈಹಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿರಿ. ದೂರ ಸಂಚಾರದಲ್ಲಿ ಜಾಗ್ರತೆ.
ಧನು: ಆರ್ಥಿಕವಾಗಿ ಉತ್ತಮ ಅಭಿವೃದ್ಧಿಯು ಕಂಡುಬರುವುದು. ಕೆಲಸಕಾರ್ಯಗಳಲ್ಲಿ ಒತ್ತಡವು ಹೆಚ್ಚಾಗಲಿದೆ. ದೇಹಾರೋಗ್ಯವು ಉತ್ತಮ ರೀತಿಯಲ್ಲಿ ಇದ್ದರೂ ಜಾಗ್ರತೆ ಅಗತ್ಯವಿದೆ. ವಾಹನ ಸಂಚಾರದಲ್ಲಿ ಖರ್ಚು ತರಲಿದೆ.
ಮಕರ: ವ್ಯಾಪಾರ, ವ್ಯವಹಾರಗಳು ತಕ್ಕಮಟ್ಟಿಗೆ ನಡೆಯಲಿದೆ. ವೃತ್ತಿರಂಗದಲ್ಲಿ ಹೊಸ ಹೊಸ ಅವಕಾಶಗಳು ತೋರಿ ಬರಲಿದೆ. ಪ್ರಯತ್ನಬಲದ ಅಗತ್ಯವಿದೆ. ಸಾಂಸಾರಿಕವಾಗಿ ಸುಖ, ಶಾಂತಿ, ಸಮಾಧಾನವಿದೆ. ತಾಳ್ಮೆ ಅಗತ್ಯವಿದೆ.
ಕುಂಭ: ಆಗಾಗ ಅಡೆತಡೆಗಳು ತೋರಿಬಂದು ಕಾರ್ಯ ಸಾಧನೆಗೆ ಅಡ್ಡಿಯಾಗಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯದ ಚಿಂತನೆ ಕಾರ್ಯಗತವಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶವು ದೊರಕಿ ಸಂತಸವಾಗಲಿದೆ.
ಮೀನ: ವ್ಯಾಪಾರ, ವ್ಯವಹಾರಗಳು ಉತ್ತಮ ರೀತಿಯಲ್ಲಿ ಞನಡೆದು ಆದಾಯವನ್ನು ಹೆಚ್ಚಿಸಲಿದೆ. ಸಾಂಸಾರಿಕವಾಗಿ ಸಮಾಧಾನಕರವಲ್ಲದ ವಾತಾವರಣ ಆತಂಕ ವನ್ನು ತರಬಲ್ಲದು. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವರು.
ಎನ್.ಎಸ್. ಭಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.