Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


Team Udayavani, Apr 20, 2024, 7:17 AM IST

1-24-saturday

ಮೇಷ: ಕಾರ್ಯರಂಗದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಉತ್ಸಾಹದ ವಾತಾವರಣ. ಉದ್ಯಮ ಕ್ಷೇತ್ರದಲ್ಲಿ ಕಡಿಮೆಯಾದ ಪೈಪೋಟಿ. ಆಪ್ತವರ್ಗದಿಂದ ಸಕಾಲಿಕ ನೆರವು ಲಭ್ಯ. ಮಹಿಳೆಯರ ಆರೋಗ್ಯದ ಕಡೆಗೆ ಲಕ್ಷ್ಯ ಇರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಗೌರವ ವೃದ್ಧಿ. ಸರಕಾರಿ ಅಧಿಕಾರಿಗಳಿಗೆ ಸ್ಥಾನ ಬದಲಾವಣೆ. ಖಾಸಗಿ ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ದೇವತಾ ಸಾನ್ನಿಧ್ಯಕ್ಕೆ ಸಂದರ್ಶನ.

ಮಿಥುನ: ವಿನಾಕಾರಣ ಶೋಕದ ಭಾವ. ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ. ಸ್ವಂತ ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ಆಪ್ತರ ಹುರಿದುಂಬಿಸುವ ಮಾತುಗಳಿಂದ ಧೈರ್ಯ ವರ್ಧನೆ. ಕುಟುಂಬದ ವೈದ್ಯರ ಭೇಟಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ, ಕಾರ್ಯದಕ್ಷತೆಗೆ ಗೌರವ. ಉದ್ಯಮದ ಕಾರ್ಯವ್ಯಾಪ್ತಿ ವಿಸ್ತರಣೆ. ದೀರ್ಘಾವಧಿ ಹೂಡಿಕೆ ಯಲ್ಲಿ ಲಾಭ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ. ಅವಿವಾಹಿತ ಮಗನ ವಿವಾಹ ಪ್ರಯತ್ನ.

ಸಿಂಹ: ಸ್ಥಿರವಾದ ಪ್ರಗತಿ ಕಾರ್ಯಗಳು. ಉದ್ಯೋಗಸ್ಥರಿಗೆ ವೇತನ ಏರಿಕೆ. ಬಾಯ್ದೆರೆ ಪ್ರಚಾರದಿಂದ ವ್ಯಾಪಾರ ವೃದ್ಧಿ. ಸಿವಿಲ್‌ ಎಂಜಿನಿಯರರಿಗೆ ಕೆಲಸದ ಒತ್ತಡ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.

ಕನ್ಯಾ:ದಿನದ ಬಹುಪಾಲು ನೆಮ್ಮದಿ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಉದ್ಯಮದ ಜನಪ್ರಿಯತರ ಹೆಚ್ಚಳ. ಬಂಧುಗಳ ಮನೆಯಲ್ಲಿ ಶುಭಕಾರ್ಯಕ್ಕೆ ಸಿದ್ಧತೆ. ಉದ್ಯೋಗಾಸಕ್ತರನ್ನು ಅರಸಿ ಬರುವ ಅವಕಾಶಗಳು.

ತುಲಾ: ಉದ್ಯೋಗದಲ್ಲಿ ಪ್ರತಿಭೆ ತೋರಲು ಅವಕಾಶ. ಅಕಸ್ಮಾತ್‌ ಧನಪ್ರಾಪ್ತಿ. ಸಹಕಾರಿ ಸಂಸ್ಥೆಗಳಿಗೆ ಸಾಲ ವಸೂಲಿಯ ಸಮಸ್ಯೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಸ್ವಯಂ ಯೋಗ್ಯತೆಯಿಂದ ಗೌರವ. ಮಕ್ಕಳ ಉದ್ಯಮ ಅಭಿವೃದ್ಧಿಯ ಪಥದಲ್ಲಿ. ಉತ್ಪನ್ನಗಳ ಗುಣ ಮಟ್ಟಕ್ಕೆ ಸಾಮಾಜಿಕರ ಶ್ಲಾಘನೆ. ಸಂಸಾರದಲ್ಲಿ ವಿಶ್ವಾಸ ವೃದ್ಧಿ. ಗೃಹೋದ್ಯಮ ಉತ್ಪನ್ನಗಳ ಜನಪ್ರಿಯತೆ.

ಧನು: ಕುಟುಂಬದ ವಲಯದಲ್ಲಿ ಸ್ವಲ್ಪ ಏರುಪೇರಾದ ವಾತಾವರಣ. ಆತ್ಮೀಯರಿಂದ ಸಕಾಲದಲ್ಲಿ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದ್ಭಾ ವನೆಗೆ ಪಾತ್ರರಾಗುವಿರಿ. ಹೈನುಗಾರಿಕೆ, ಜೇನು ವ್ಯವ ಸಾಯದಿಂದ ಅನುಕೂಲ.

ಮಕರ: ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಉದ್ಯಮಿಗಳಿಗೆ ಶುಭದಿನ. ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಮನೆಯಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ.

ಕುಂಭ: ಹಲವು ಮೂಲಗಳಿಂದ ಆದಾಯ ವೃದ್ಧಿ. ಸರಕಾರಿ ನೌಕರರಿಗೆ ಕೆಲಸದ ಹೊರೆಯ ಚಿಂತೆ. ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆ ಮಂದಿಯ ಸಹಕಾರ. ಮುದ್ರಣ ಸಾಮಗ್ರಿ, ಸ್ಟೇಶನರಿ ವಿತರಕರ ವ್ಯಾಪಾರ ವೃದ್ಧಿ. ಆರೋಗ್ಯ ಉತ್ತಮ.

ಮೀನ: ಗುರುಕೃಪೆಯಿಂದ ಶನಿಮಹಾತ್ಮನ ಪೀಡೆ ಶಮನ. ಉದ್ಯೋಗ ಸ್ಥಾನದ ಆತಂಕ ದೂರ. ಸರಕಾರಿ ಕಚೇರಿಗಳಲ್ಲಿ ಅನು ಕೂಲಕರ ಸ್ಪಂದನ. ಬಂಧುವರ್ಗದಲ್ಲಿ ಶುಭಕಾರ್ಯ. ದೇವಾಲಯದ ಅಭಿವೃದ್ಧಿ ಕಾರ್ಯ ಮುಂದುವರಿಕೆ. ಹಿರಿಯರ, ಗೃಹಿಣಿಯರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.