Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Team Udayavani, Apr 25, 2024, 7:22 AM IST
ಮೇಷ: ಉದ್ಯೋಗ ಸ್ಥಾನದಲ್ಲಿ ಸ್ಥೈರ್ಯ ಹಾಗೂ ಸಮಾಧಾನ, ವ್ಯವಹಾರ ಕೌಶಲದಿಂದ ಕಾರ್ಯಸಿದ್ಧಿ. ವ್ಯಾಪ್ತಿ ವಿಸ್ತರಣೆಯಿಂದ ಉದ್ಯಮಕ್ಕೆ ಲಾಭ. ದವಸ ಧಾನ್ಯ ವ್ಯಾಪಾರಿಗಳಿಗೆ ಕ್ಷೇಮ. ವಸ್ತ್ರ, ಆಭರಣ ಖರೀದಿಗೆ ಧನವ್ಯಯ.
ವೃಷಭ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಕೆಲವರಿಗೆ ಅಯಾಚಿತ ಆರ್ಥಿಕ ನೆರವು ಲಭ್ಯ. ಧಾರ್ಮಿಕ ಸೇವಾ ಕ್ಷೇತ್ರಕ್ಕೆ ಸಂದರ್ಶನ. ಪ್ರಾಪ್ತವಯಸ್ಕ ಹುಡುಗರಿಗೆ ವಿವಾಹ ಯೋಗ.
ಮಿಥುನ: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಶುಭದಿನ. ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಗೃಹೋಪಯೋಗಿ ಸಾಮಗ್ರಿ ಖರೀದಿ.
ಕರ್ಕಾಟಕ: ಉದ್ಯೋಗ ಬದಲಾವಣೆ ಯತ್ನ ವಿಫಲ. ಹಿರಿಯರ ಆರೋಗ್ಯ ಸುಧಾರಣೆ. ಆಪ್ತರಿಂದ ನಿರೀಕ್ಷಿತ ಸಹಾಯ ಲಭ್ಯ. ವ್ಯವಹಾರ ಸಂಬಂಧ ಉತ್ತರ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು.
ಸಿಂಹ:ಸಹನೆ, ವಿವೇಕಗಳೊಂದಿಗೆ ಕಾಲೋಚಿತ ವರ್ತನೆ. ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ತೀವ್ರ ಪ್ರಾರ್ಥನೆಯಿಂದ ದೇವತಾನುಗ್ರಹ ಪ್ರಾಪ್ತಿ. ಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾ ರ್ಥಿಗಳಿಗೆ ಅನು ಕೂಲ ವಾತಾವರಣ.
ಕನ್ಯಾ: ಕೆಲವರಿಗೆ ಉದ್ಯೋಗದಲ್ಲಿ ಸುಯೋಗ. ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ಗೃಹಿ ಣಿಯರ ಸೊÌàದ್ಯೋಗ ಯೋಜನೆ ಪ್ರಗತಿ.
ತುಲಾ: ಉದ್ಯೋಗ ಸ್ಥಾನದಲ್ಲಿ ಕಾರ್ಯ ನಿರ್ವಹಣೆ ನಿರ್ವಿಘ್ನ. ಉದ್ಯಮದ ಉತ್ಪನ್ನಗಳ ಗುಣ ಮಟ್ಟ ಸುಧಾರಣೆಗೆ ಗಮನ. ಕ್ರೀಡೆ, ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.
ವೃಶ್ಚಿಕ: ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರ. ತಾಳ್ಮೆಯ ನಡೆನುಡಿಯಿಂದ ಹಿರಿ ಯರ ಒಲವು ಲಭ್ಯ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ. ವ್ಯವಹಾರದ ಸಂಬಂಧ ಪ್ರಯಾಣ ಸಂಭವ.
ಧನು: ವ್ಯವಹಾರ ವೃದ್ಧಿಗೆ ಅನಿರೀಕ್ಷಿತ ಸಹಾಯ ಪ್ರಾಪ್ತಿ. ಕೌಟುಂಬಿಕ ಸಮಸ್ಯೆ ಪರಿಹಾರ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆರಂಭಿಸಲು ಕೆಲವರಿಗೆ ಆಸಕ್ತಿ.
ಮಕರ: ಸಹೋದ್ಯೋಗಿಗಳಿಂದ ಸಹ ಕಾರ. ಕುಟುಂಬದ ಸದಸ್ಯರೊಂದಿಗೆ ಪ್ರೀತಿ, ವಾತ್ಸಲ್ಯದ ಸಂಬಂಧ ವೃದ್ಧಿ. ಸಣ್ಣ ಉದ್ಯಮಿಗಳ ಆದಾಯ ವೃದ್ಧಿ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ.
ಕುಂಭ: ಸಂಚಿತ ಧನ ಸದುದ್ದೇಶಕ್ಕೆ ವಿನಿಯೋಗ. ಕಿರಿಯ ಸಹೋದ್ಯೋಗಿ ಗಳಿಗೆ ಮಾರ್ಗದರ್ಶನ. ಸೇವೆ, ಪ್ರಾಮಾ ಣಿಕತೆಯಿಂದ ಸಮಾಜದಲ್ಲಿ ಗೌರವ. ಅಪರೂಪದ ಬಂಧುಗಳ ಭೇಟಿ.
ಮೀನ: ಉದ್ಯೋಗದಲ್ಲಿ ವಿಶೇಷ ಸಾಧನೆ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ನೂತನ ವಾಹನ, ನಿವೇಶನ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
MUST WATCH
ಹೊಸ ಸೇರ್ಪಡೆ
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.