ಶುಕ್ರವಾರ, ಏಪ್ರಿಲ್ 03:  ದೈನಂದಿನ ರಾಶಿ ಭವಿಷ್ಯ  


Team Udayavani, Apr 3, 2020, 12:37 PM IST

ಶುಕ್ರವಾರ, ಏಪ್ರಿಲ್ 03:  ದೈನಂದಿನ ರಾಶಿ ಭವಿಷ್ಯ  

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ

ಮನೆ #1191 26th main 9 ನೇ ಬ್ಲಾಕ್  ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್)  ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಬದುಕು ಬರಡಾಗಿ ಸಮಸ್ಯೆ ಸುಳಿಯಾಗಿ ಸಂಭ್ರಮವೇ ಇಲ್ಲದ ಬದುಕಲ್ಲಿ ನಿಮ್ಮ ಬದುಕಿಗೆ ಬೆಳಕಾಗಿ ಕಾಣುವುದೇ ಈ ಜ್ಯೋತಿಷ್ಯ ಶಾಸ್ತ್ರ

ಹಣೆಬರಹ  ಬ್ರಹ್ಮನ ಸ್ವಾದಿನವಾದರೆ,ಈ ದೇಹ ನವಗ್ರಹಗಳ ಸ್ವಾಧೀನ . ಅದರಲ್ಲಿ ಹಸ್ತಗಳಿಂದ ,ಪಾಪಪುಣ್ಯಗಳ ಫಲದಿಂದ ರೇಖೆಗಳು ಹುಟ್ಟುವವು . ಜ್ಯೋತಿಷ್ಯದಲ್ಲಿ ಜ್ಯೋತಿಯಂತೆ ಮಾರ್ಗದರ್ಶನ ಕೊಡುವವು.ಅದನ್ನು ತಿಳಿದುಕೊಳ್ಳಬೇಕೆಂದು ದೃಢನಂಬಿಕೆ  ಇದ್ದರೆ ಪ್ರಮುಖ ಜ್ಯೋತಿಷ್ಯರಾದ ಶ್ರೀ ಶ್ರೀ ಬಿ. ಹೆಚ್. ಆಚಾರ್ಯರವರಲ್ಲಿ ಭೇಟಿ ಕೊಡಿ.ಇವರು ನಿಮ್ಮ ಹಸ್ತದಿಂದ ಅಥವಾ ನಾಮ ನಕ್ಷತ್ರದಿಂದ ಜೀವನದ ಸಂಪೂರ್ಣ ಭವಿಷ್ಯ ವನ್ನು ತಿಳಿಸುವರು.

ನಿಮ್ಮದಿ ಇಲ್ಲದ ಜೀವನದಲ್ಲಿ? ಹಲವಾರು ಸಮಸ್ಯೆಗಳು ಕಾಣುವುದು. ಬಗೆಹರಿಯದಂತೆ ಅವುಗಳನ್ನು ಸಣ್ಣದಾಗಿ ಕಾಣಬೇಡಿ ನೀವು ಹಲವಾರು ಜ್ಯೋತಿಷ್ಯರಲ್ಲಿ ಕೇಳಿ ನಿರಾಶರಾಗಿರಬಹುದು.

ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ವ್ಯಾಪಾರದಲ್ಲಿ, ಲಾಭ- ನಷ್ಟ ಸಾಲದ ಭಾದೆ, ಆರೋಗ್ಯ, ಮನೆಯಲ್ಲಿ ಅಶಾಂತಿ, ಸತಿ-ಪತಿ ತೊಂದರೆ, ನಿಮ್ಮ ಜೀವನದ  ಯಾವುದೇ ಸಮಸ್ಯೆಗಳಿದ್ದರು ಶೀಘ್ರದಲ್ಲಿ ಪರಿಹಾರ ಮಾಡಿಕೊಡುತ್ತಾರೆ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ

ಮೇಷ

ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯಗಳಲ್ಲಿ ಅಡ್ಡಿ ಆತಂಕಗಳು ಎದುರಾಗುವ ಸಾಧ್ಯತೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಷಭ

ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹೆಚ್ಚಿನ ತಲೆನೋವು ಉಂಟುಮಾಡುವ ಸಾಧ್ಯತೆ. ಬಂಧುಗಳಿಂದ ಉತ್ತಮ ಸಹಕಾರ ದೊರಕಲಿದೆ.

ಮಿಥುನ

ಭವಿಷ್ಯಕ್ಕೆ ಸಂಬಂಧಿಸಿದ ಹಲವಾರು ಉತ್ತಮ ಮಾರ್ಗಗಳು ಗೋಚರವಾಗಲಿವೆ. ದೀರ್ಘಕಾಲದಿಂದ ಚಿಂತಿಸುತ್ತಿರುವ ಯೋಚನೆಯೊಂದು ಕಾರ್ಯರೂಪಕ್ಕೆ ಬರಲಿದೆ. ಸಮಾಧಾನ ಚಿತ್ತದಿಂದ ವ್ಯವಹರಿಸಿ.

ಕಟಕ

ಬ್ಯಾಂಕ್, ಸಹಕಾರ ಕ್ಷೇತ್ರಗಳಲ್ಲಿ ದುಡಿಯುವವರಿಗೆ ಅವ್ಯಕ್ತ ಭಯದ ನಡುವೆಯೂ ಉತ್ತಮ ಸಹಕಾರ ದೊರಕಲಿದೆ. ಕಾರ್ಯಕ್ಷೇತ್ರದಲ್ಲಿ ಅನಿರೀಕ್ಷಿತ ಪ್ರಶಂಸೆಗಳು ನಿಮ್ಮ ಪಾಲಿಗೆ ಬರಲಿವೆ.

ಸಿಂಹ

ಹೊಸದಾಗಿ ಆರಂಭಿಸುವ ಕೆಲಸ ಕಾರ್ಯಗಳು ನಿಧಾನವಾದರೂ ಉತ್ತಮ ಫಲಿತಾಂಶ ನೀಡಲಿವೆ. ಮನೆಯವರೊಂದಿಗೆ ಮನರಂಜನೆಗಾಗಿ ಹೆಚ್ಚಿನ ಸಮಯ ಭರಿಸಬೇಕಾದೀತು.

ಕನ್ಯಾ

ದುಗುಡಗಳ ನಡುವೆಯೂ ಮನಸ್ಸಿಗೆ ನೆಮ್ಮದಿಯ ದಿನವಾಗಿ ಪರಿಣಮಿಸಲಿದೆ. ಕೆಲಸ ಕಾರ್ಯಗಳಲ್ಲಿ ಮುನ್ನಡೆ ಹಾಗೂ ಯಶಸ್ಸು ನಿಮ್ಮದಾಗಲಿದೆ.

ತುಲಾ

ನಿಮ್ಮ ಪಾಲಿನ ಕೆಲಸ ಕಾರ್ಯಗಳು ಸರಾಗವಾಗಿ ನಿರ್ವಹಣೆಯಾಗಲಿವೆ. ದೂರದೂರುಗಳಿಗೆ ಪ್ರಯಾಣ ಒಳಿತಲ್ಲ. ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ. ಮಕ್ಕಳ ನಡವಳಿಕೆಗಳ ಬಗ್ಗೆ ಗಮನ ಅಗತ್ಯವೆನಿಸುತ್ತಿದೆ.

ವೃಶ್ಚಿಕ

ಆರ್ಥಿಕ ಸ್ಥಿರತೆಯಿಂದಾಗಿ ನೆಮ್ಮದಿ. ನೆರೆಹೊರೆಯವರೊಂದಿಗೆ ಮಧುರ ಬಾಂಧವ್ಯ ಉಂಟಾಗುವುದು. ವಿದೇಶದಲ್ಲಿರುವ ಕುಟುಂಬದಿಂದ ಸುವಾರ್ತೆ. ಮಾತೃವರ್ಗದವರೊಂದಿಗೆ ಸಮಾಲೋಚನೆ.

ಧನು

ವೈವಾಹಿಕ ವ್ಯವಹಾರಗಳಲ್ಲಿ ಒಂದು ದೃಢ ನಿರ್ಧಾರ ಕೈಗೊಳ್ಳುವಿರಿ. ವೈಯಕ್ತಿಕ ಬದುಕಿನಲ್ಲಿ ಹಿತಕರ ಬದಲಾವಣೆ ಕಂಡುಬರಲಿದೆ. ಸಾಮಾಜಿಕ ಬದುಕು ಸರಾಗ.

ಮಕರ

ಉದ್ಯೋಗದಲ್ಲಿ ಒಳ್ಳೆಯ ಹೆಸರು ಪಡೆಯುವಿರಿ. ಕೆಲಸ ಕಾರ್ಯಗಳಿಂದ ಬಿಡುವಿನ ಜೊತೆ ಆಲಸ್ಯ ಕಂಡುಬರುವುದು. ಮನೆ ನಿರ್ಮಾಣಕ್ಕೆ ಸಂಬಂಧಿಸಿದ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಕೊಳ್ಳುವಿರಿ.

ಕುಂಭ

ರಚನಾತ್ಮಕ ಕಾರ್ಯಕ್ರಮಗಳಿಗೆ ಚಿಂತನೆ ನಡೆಸುವಿರಿ. ಅಣ್ಣನ ಸಹಕಾರದಿಂದ ನೆಮ್ಮದಿ ಹೊಂದಲಿದ್ದೀರಿ. ಸ್ವತ್ತು ವ್ಯವಹಾರಗಳ ಬಗ್ಗೆ ಸೋದರರೊಡನೆ ಚರ್ಚೆ ಮಾಡಲಿದ್ದೀರಿ.

ಮೀನ

ಪುತ್ರ ಸಮಸ್ಯೆ ಪರಿಹಾರದಿಂದ ಮಾನಸಿಕ ಶಾಂತಿ ದೊರಕಲಿದೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಮನಸ್ಸು ಮಾಡುವಿರಿ. ಪ್ರಯಾಣದಲ್ಲಿ ಹೆಚ್ಚಿನ ಎಚ್ಚರ ಅಗತ್ಯ. ಪ್ರಯಾಣ ಮಾಡದಿರುವುದೇ ಒಳಿತು

ಟಾಪ್ ನ್ಯೂಸ್

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

1-horoscope

Daily Horoscope: ವ್ಯರ್ಥ ವಾದವಿವಾದಕ್ಕೆ ಅವಕಾಶ ಕೊಡಬೇಡಿ; ಹೊಸ ಸವಾಲುಗಳು, ಜವಾಬ್ದಾರಿಗಳು

Dina Bhavishya

Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.