Daily Horoscope: ನೆಮ್ಮದಿಯ ಕಾಲ ಆರಂಭ, ಉದ್ಯೋಗದಲ್ಲಿ ಪ್ರತಿಭೆ, ಕಾರ್ಯಸಾಮರ್ಥ್ಯಕ್ಕೆ ಗೌರವ

Team Udayavani, Apr 6, 2024, 7:11 AM IST

1-24-saturday

ಮೇಷ: ಸಪ್ತಾಹದ ಕೊನೆಯ ದಿನ. ಉದ್ಯಮಗಳ ಪ್ರಗತಿ ಅಬಾಧಿತ. ಮಹಿಳೆ ಯರ ಉದ್ಯಮ ಅಭಿವೃದ್ಧಿ. ಕುಟುಂಬದಲ್ಲಿ ಶಾಂತಿ, ಸೌಹಾರ್ದದ ವಾತಾವರಣ. ಉದ್ಯೋಗಾನ್ವೇಷಣೆ ಯಲ್ಲಿ ಪ್ರಗತಿ. ಆರೋಗ್ಯ ಉತ್ತಮ.

ವೃಷಭ: ಎಲ್ಲರಿಗೂ ಉತ್ತಮ ಆರೋಗ್ಯ. ಉದ್ಯೋಗಸ್ಥರು ಕರ್ತವ್ಯ ಪಾಲನೆಯಲ್ಲಿ ಯಶಸ್ವಿ. ಸಿದ್ಧ ಉಡುಪು ವ್ಯಾಪಾರಸ್ಥರಿಗೆ ಹೇರಳ ಲಾಭ. ಮಕ್ಕಳ ಅಧ್ಯಯನಾಸಕ್ತಿ ಪ್ರಚೋದನೆಗೆ ಶ್ರಮ. ಸಂಸಾರದಲ್ಲಿ, ಪ್ರೀತಿ, ವಿಶ್ವಾಸ, ಸಾಮರಸ್ಯ ವೃದ್ಧಿ.

ಮಿಥುನ: ನೆಮ್ಮದಿಯ ಕಾಲ ಆರಂಭ. ಕೃಷಿ ಕ್ಷೇತ್ರದಲ್ಲಿ ಮುಂದುವರಿದ ಬೆಳವಣಿಗೆ. ಸಾಹಿತ್ಯ ಅಧ್ಯಯನದಲ್ಲಿ ಆಸಕ್ತಿ. ಉದ್ಯೋಗ ದಲ್ಲಿ ಪ್ರತಿಭೆ, ಕಾರ್ಯಸಾಮರ್ಥ್ಯಕ್ಕೆ ಗೌರವ. ಉದ್ಯಮ ಗಳಿಗೆ ಯಶಸ್ಸು.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಕ್ರಿಯೆಗೆ ಅನುಕೂಲದ ವಾತಾವರಣ. ಒಡೆಯರು – ನೌಕರರ ನಡುವೆ ಸಂಬಂಧ ಸುಧಾರಣೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ವಧೂ- ವರ ಅನ್ವೇಷಣೆ ಮುಂದುವರಿಕೆ.

ಸಿಂಹ: ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿದ ತೃಪ್ತಿ. ನಿಗದಿತ ಕಾರ್ಯಗಳು ಅವಧಿಗೆ ಮೊದಲೇ ಮುಕ್ತಾಯ. ಎಲ್ಲರಿಗೂ ಆರೋಗ್ಯ ವೃದ್ಧಿ. ಸರಕಾರಿ ನೌಕರರಿಗೆ ಹಿತಾನುಭವ. ಉದ್ಯಮಿ ಮಹಿಳೆಯರಿಗೆ ಸಂತೃಪ್ತಿಯ ವಾತಾವರಣ.

ಕನ್ಯಾ: ಎಲ್ಲ ಯೋಜನೆಗಳನ್ನೂ ಸಕಾಲದಲ್ಲಿ ಕಾರ್ಯಗತಗೊಳಿಸಿದ ತೃಪ್ತಿ. ಮನೆಯ ವಾಸ್ತು ಸುಧಾರಣೆಗೆ ಕ್ರಮ. ಉದ್ಯೋಗ, ಉದ್ಯಮಗಳಲ್ಲಿ ಕಾರ್ಯನಿಷ್ಠೆಗೆ ಪ್ರತಿಫ‌ಲ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸ. ಹಿರಿಯರ ಆರೋಗ್ಯ ಸುಧಾರಣೆ.

ತುಲಾ: ವ್ಯವಹಾರಸ್ಥರಿಗೆ ನಿರೀಕ್ಷಿತ ನೆರವು ಲಭ್ಯ. ಉದ್ಯೋಗಸ್ಥರಿಗೆ ವಿಭಾಗ ಬದಲಾವಣೆ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಭರವಸೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಆರೋಗ್ಯ ತಕ್ಕಮಟ್ಟಿಗೆ ಉತ್ತಮ.

ವೃಶ್ಚಿಕ:ಉದ್ಯೋಗ ಸ್ಥಾನದಲ್ಲಿ ಗೌರವ ಪ್ರಾಪ್ತಿ. ಉದ್ಯಮಗಳಲ್ಲಿ ಸೌಹಾರ್ದದ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ. ಸಂಗೀತ, ಸಂಕೀರ್ತನೆ ಶ್ರವಣಕ್ಕೆ ಸಮಯ ಹೊಂದಾಣಿಕೆ.

ಧನು: ಹಲವು ಮೂಲಗಳಿಂದ ಆದಾಯ ವೃದ್ಧಿ. ಉದ್ಯೋಗ ಸಂಬಂಧಿ ಕಾರ್ಯಗಳು ಅವಧಿಗೆ ಮೊದಲೇ ಮುಕ್ತಾಯ. ಪಾಲುದಾರಿಕೆ ಉದ್ಯಮ ಪ್ರಗತಿ. ಕೃಷಿ ಕ್ಷೇತ್ರದಲ್ಲಿ ಪ್ರಗತಿ ತೃಪ್ತಿಕರ. ಬಂಧುವರ್ಗದಲ್ಲಿ ವಿವಾಹ ನಿಶ್ಚಯ.

ಮಕರ: ನಿರೀಕ್ಷೆಗಿಂತ ಮೊದಲು ಕಾರ್ಯ ಸಾಧನೆ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ವೃತ್ತಿಪರರಿಗೆ ಹೊಸ ಕೆಲಸಗಳ ನಿರೀಕ್ಷೆ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಹೇರಳ ಲಾಭ. ಹಿರಿಯರ ಆರೋಗ್ಯ ಸುಧಾರಣೆ.

ಕುಂಭ: ಇನ್ನಷ್ಟು ಕಾರ್ಯಗಳಿಗೆ ಸಿದ್ಧತೆ. ಉದ್ಯಮದ ಉತ್ಪನ್ನಗಳಿಗೆ ಹಾಗೂ ಮುದ್ರಣ ಸಾಮಗ್ರಿಗಳಿಗೆ ವ್ಯಾಪಕ ಬೇಡಿಕೆ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭದ ಕಾಲ. ಮಹಿಳೆಯರ ಉದ್ಯಮಗಳ ಜನಪ್ರಿಯತೆ ವೃದ್ಧಿ. ಸಮಾಜ ಸೇವಾ ಕಾರ್ಯಗಳ ಕ್ಷೇತ್ರ ವಿಸ್ತರಣೆ.

ಮೀನ: ಆಯೋಜಿತ ಕಾರ್ಯಗಳು ಅವಧಿಗೆ ಮೊದಲೇ ಮುಕ್ತಾಯ. ಹೊಸ ಸೇವೆಗಳ ಆರಂಭಕ್ಕೆ ಸಿದ್ಧತೆ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ. ಸಾಮಾಜಿಕ ರಂಗದಲ್ಲಿ ಗೌರವ ವೃದ್ಧಿ. ಕೃಷ್ಯುತ್ಪನ್ನಗಳ ಪ್ರಮಾಣ ವೃದ್ಧಿ. ಹಿರಿಯರ, ಸಂಗಾತಿಯ, ಮಕ್ಕಳ ಆರೋಗ್ಯ ವೃದ್ಧಿ.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

1-horoscope

Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.