Daily Horoscope: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೆ ಧೈರ್ಯದಿಂದ ಕಾರ್ಯ ನಿರ್ವಹಿಸಿ

Team Udayavani, Aug 12, 2023, 7:18 AM IST

1-Saturday

ಮೇಷ: ಆರೋಗ್ಯ ವೃದ್ಧಿ, ನಿರೀಕ್ಷಿತ ಸ್ಥಾನಸುಖ ಲಭ್ಯ.ದೇವತಾ ಕಾರ್ಯಗಳಲ್ಲಿ ಮಗ್ನರಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಪರರ ಸಹಾಯದಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಹೆಚ್ಚು ಶ್ರಮ. ದಂಪತಿಗಳ ನಡುವೆ ಅನವಶ್ಯ ಚರ್ಚೆ ಬೇಡ.ಅನಿರೀಕ್ಷಿತ ಧನಲಾಭ.

ವೃಷಭ: ದೂರಪ್ರಯಾಣದಲ್ಲಿ ಯಶಸ್ಸು. ನಿರೀಕ್ಷಿತ ಧನ, ಸ್ಥಾನಮಾನ ಪ್ರಾಪ್ತಿ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚು ಪರಿಶ್ರಮ. ಮಕ್ಕಳೊಂದಿಗೆ ಚರ್ಚೆ.ಗುರು ಹಿರಿಯರ ಆರೋಗ್ಯ ಗಮನಿಸಿ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲುಗೊಂಡು ಮನಃತೃಪ್ತಿ.

ಮಿಥುನ: ಆರೋಗ್ಯ ವೃದ್ಧಿ. ಸಮಾಜದಲ್ಲಿ ಗೌರವ ವೃದ್ಧಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೂರದ ವ್ಯವಹಾರಗಳಲ್ಲಿ ಮುಳುಗುವಿರಿ. ಗೃಹದಲ್ಲಿ ಸಂತಸ.

ರ್ಕ: ಗೃಹ,ವಾಹನ,ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಸ್ಥಾನಮಾನ ವಿಚಾರದಲ್ಲಿ ತಾಳ್ಮೆಯಿಂದ ನಡೆದುಕೊಳ್ಳಿ. ಹಿರುಹಿರಿಯರಿಂದ ಯೋಗ್ಯ ಮಾರ್ಗದರ್ಶನ. ದಂಪತಿಗಳು ಪರಸ್ಪರ ಸಹಕರಿಸುತ್ತಿರಿ.

ಸಿಂಹ: ದೂರ ಪ್ರಯಾಣ. ನೂತನ ಮಿತ್ರರ ಸಮಾಗಮ. ಪಾರದರ್ಶಕ ವ್ಯವಹಾರದಿಂದ ಮನ್ನಣೆ.ಬಾಂಧವ್ಯ ವೃದ್ಧಿ. ಅಧಿಕ ಶ್ರಮ. ಮಿತ್ರರ ಸಹಕಾರದಿಂದ ಕಾರ್ಯಸಾಧನೆ. ರಫ್ತು ಆಮದು ವ್ಯಾಪಾರದಲ್ಲಿ ಲಾಭ. ಆಡ್ಯರ ಸಂಪರ್ಕದಿಂದ ಸಂತೋಷ.

ಕನ್ಯಾ: ನಿರೀಕ್ಷಿತ ಸ್ಥಾನ ಗೌರವ. ನೂತನ ಮಿತ್ರರ ಭೇಟಿ. ಧರ್ಮಕಾರ್ಯದಲ್ಲಿ ತೊಡಗಿರಿ. ವಿದ್ಯಾರ್ಥಿಗಳಿಗೆ ಯೋಗ್ಯ ವಾತಾವರಣ. ನಿರೀಕ್ಷಿತ ಫ‌ಲಿತಾಂಶ ಪ್ರಾಪ್ತಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಬಂದು ಕಾರ್ಯದಲ್ಲಿ ಪ್ರಗತಿ.ವಿದ್ಯಾರ್ಥಿಗಳಿಗೆ ಅನುಕೂಲ.

ತುಲಾ: ಆರೋಗ್ಯ ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಸಂಭವ. ಆದಾಯಕ್ಕಿಂತ ಹೆಚ್ಚು ಖರ್ಚು. ಉದ್ಯೋಗ, ವ್ಯವಹಾರ ಸಮಾಧಾನ, ತೃಪ್ತಿ.ಪಾಲುದಾರಿಕೆ ಕ್ಷೇತ್ರದವರಿಗೆ ಸದವಕಾಶ.ನೂತನ ಮಿತ್ರರ ಭೇಟಿ. ದಾಂಪತ್ಯದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.

ವೃಶ್ಚಿಕ: ಅತಿಯಾದ ಕಾರ್ಯ ಒತ್ತಡದಿಂದ ದೇಹಾಯಾಸ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಧನಾರ್ಜನೆ. ದಂಪತಿಗಳಲ್ಲಿ ಪರಸ್ಪರ ಪೋ›ತ್ಸಾಹ. ವಿದ್ಯಾರ್ಥಿಗಳು ಪರಾವಲಂಬಿಗಳಾಗದೆ ಕಾರ್ಯ ಸಾಧಿಸಿ. ಗುರುಹಿರಿಯರ ಆರೋಗ್ಯದತ್ತ ಗಮನವಿರಲಿ.

ಧನು: ಅತಿ ಆತ್ಮವಿಶ್ವಾಸ ಬೇಡ.ಮಾತಿನಲ್ಲಿ ಎಚ್ಚರ ಇರಲಿ. ದಾಂಪತ್ಯದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ,ಶ್ರದ್ಧೆ ಕೊರತೆಯಾಗದಂತೆ ವರ್ತಿಸಿ. ಧನಾರ್ಜನೆ ಉತ್ತಮಗುರುಹಿರಿಯರ ಮೇಲೆ ಬೇಸರಿಸದಿರಿ. ದೇವತಾರಾಧನೆಯಿಂದ ಮನಃ ಶಾಂತಿ.

ಮಕರ: ಆರೋಗ್ಯ ಗಮನ ವಿರಲಿ.ಅಧ್ಯಯನ ನಿಮಿತ್ತ ದೂರ ಪ್ರಯಾಣ ಸಂಭವ.ಪಾಲುಗಾರಿಕೆ ವ್ಯವಹಾರದಲ್ಲಿ ಉತ್ತಮ ಪ್ರಗತಿ. ನೂತನ ಮಿತ್ರರ ಸಮಾಗಮ.ಧನಾರ್ಜನೆಗೆ ಕೊರತೆ ಆಗದು.ದಾಂಪತ್ಯ ತೃಪ್ತಿಕರ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ಕುಂಭ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೆ ಧೈರ್ಯದಿಂದ ಕಾರ್ಯ ನಿರ್ವಹಿಸಿ. ಅತಿಯಾದ ಆಸೆ ಸಲ್ಲದು. ಭೂಮಿ, ಆಸ್ತಿ,ವ್ಯವಹಾರದಲ್ಲಿ ಸ್ವಲ್ಪ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ವ್ಯವಹಾರದಲ್ಲಿ ಪ್ರಗತಿದಾಯಕ ಬೆಳವಣಿಗೆ.

ಮೀನ: ಸರ್ವತ್ರ ಜನಮನ್ನಣೆ.ಉತ್ತಮ ಧನಾರ್ಜನೆ ಇದ್ದರೂ ಧನವ್ಯಯಕ್ಕೆ ಹಲವು ದಾರಿಗಳು ಕಾಣಿಸಿಕೊಳ್ಳುತ್ತವೆ. ಉದ್ಯೋಗ, ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ.ಕಾರ್ಯದಲ್ಲಿ ಜಯ. ದಾಂಪತ್ಯ ಸುಖದಲ್ಲಿ ತೃಪ್ತಿ. ಮಕ್ಕಳ ವಿಚಾರದಲ್ಲಿ ಹೆಚ್ಚು ಜವಾಬ್ದಾರಿ.

ಟಾಪ್ ನ್ಯೂಸ್

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.