Daily Horoscope: ಆರೋಗ್ಯ ವೃದ್ಧಿ, ನಿರೀಕ್ಷಿಸಿದಂತೆ ಸುಖ, ಚಂಚಲ ಮನಸ್ಸು


Team Udayavani, Aug 7, 2023, 7:30 AM IST

1- monday

ಮೇಷ: ಆರೋಗ್ಯ ಕಡೆಗೆ ಗಮನವಿರಲಿ. ಸ್ವತ್ಛತೆ ಕಾಯ್ದುಕೊಳ್ಳಿ. ಅನವಶ್ಯಕ ಗೊಂದಲ ಗಳಿಗೆ ಎಡೆಕೊಡದಿರಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಸಂಸಾರ ಸುಖ ತೃಪ್ತಿಕರ. ಮಕ್ಕಳಿಂದ ಸಂತೋಷ ವೃದ್ಧಿ. ನಿರೀಕ್ಷಿತ ಸ್ಥಾನ ಸುಖ.

ವೃಷಭ: ಸ್ಥಿರ ಬುದ್ಧಿ. ಸ್ಪಷ್ಟತೆಯ ಕಾರ್ಯವೈಖರಿ. ಆರೋಗ್ಯ ಸುಧಾರಣೆ. ನಿರೀಕ್ಷಿಸಿದಷ್ಟು ಧನಲಾಭವಿಲ್ಲ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಅಡಚಣೆ ಸಂಭವ. ಸಂಸಾರ ಸುಖಕ್ಕೆ ಅಡ್ಡಿಯಿಲ್ಲ.

ಮಿಥುನ: ಆರೋಗ್ಯ ವೃದ್ಧಿ. ನಿರೀಕ್ಷಿಸಿದಂತೆ ಸುಖ. ಸಂದರ್ಭಕ್ಕೆ ಸರಿಯಾಗಿ ಪರಾಕ್ರಮ. ಚಂಚಲ ಮನಸ್ಸು. ಅತಿ ಬುದ್ಧಿವಂತಿಕೆ. ಜನರಿಂದ ಗೌರವ. ಧಾರ್ಮಿಕ ಕ್ಷೇತ್ರದಲ್ಲಿ ಮನಸ್ಸು ಕೇಂದ್ರೀಕರಿಸುವುದರಿಂದ ಉಲ್ಲಾಸ.

ಕರ್ಕ: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ದೀರ್ಘ‌ ಪ್ರಯಾಣ. ಪರರ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವಿಕೆ. ಅಧಿಕ ಪರಿಶ್ರಮ. ಗುರು ಹಿರಿಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮನ್ನಣೆ ಪಡಿಯುವಿರಿ. ನಿರೀಕ್ಷೆಗೆ ಮೀರಿದ ಧನಲಾಭ.

ಸಿಂಹ: ಜವಾಬ್ದಾರಿಯ ನಡೆಯಿಂದ ಸ್ಥಾನ ಗೌರವ. ಕೈಹಿಡಿದ ಕೆಲಸಗಳನ್ನು ಮುಗಿಸಿದ ನೆಮ್ಮದಿ. ಸಂಶೋಧನಾ ಪ್ರವೃತ್ತಿ. ಪರರೊಂದಿಗೆ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ಸಹೋದರ ವರ್ಗದವರಿಗೆ ಅಭಿವೃದ್ಧಿ.

ಕನ್ಯಾ: ಆರೋಗ್ಯ ನಿರ್ಲಕ್ಷಿಸದಿರಿ. ಸತ್ಕಾರ್ಯಕ್ಕೆ ಧನವ್ಯಯ. ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ದೂರ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಅಧಿಕ ಶ್ರಮ. ದಂಪತಿಗಳಲ್ಲಿ ಪರಸ್ಪರ ಸಹಕಾರ. ವ್ಯವಹಾರಗಳಲ್ಲಿ ಅಭಿವೃದ್ಧಿ.

ತುಲಾ: ಅಧಿಕ ಧನ ಸಂಪಾದನೆ. ಉದ್ಯೋಗದಲ್ಲಿ ಕೀರ್ತಿ, ಅಭಿವೃದ್ಧಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಪ್ರೀತಿ ವೃದ್ಧಿ. ಹೂಡಿಕೆಗಳಲ್ಲಿ ಆಸಕ್ತಿ. ಆರೋಗ್ಯ ವೃದ್ಧಿ. ಜವಾಬ್ದಾರಿಯ ನಡೆಯಿಂದ ಲಾಭ. ಬಂಧು ಮಿತ್ರರ ಸಹಕಾರ.

ವೃಶ್ಚಿಕ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಕೆಲಸ ಕಾರ್ಯಗಳಲ್ಲಿ ಉತ್ತಮ ಬದಲಾವಣೆ. ಹೂಡಿಕೆಗಳಲ್ಲಿ ಆಸಕ್ತಿ. ಬಂಧು ಮಿತ್ರರ ಸಹಕಾರ. ಮಕ್ಕಳಿಂದ ಸಂತೋಷ ವಾರ್ತೆ. ಮನಃಕ್ಲೇಷ.

ಧನು: ಕೆಲಸ ಕಾರ್ಯಗಳಲ್ಲಿ ಯಶಸ್ಸು , ಗೌರವ ವೃದ್ಧಿ. ಜನಮನ್ನಣೆಯಿಂದ ಸಂತೋಷ. ದಂಪತಿಗಳಲ್ಲಿ ಸಹಕಾರ. ಅನುರಾಗ ವೃದ್ಧಿ. ಹೆಚ್ಚಿದ ವರಮಾನ. ಗುರು ಹಿರಿಯರ ನಿಮಿತ್ತ ವೆಚ್ಚ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಿಂದ ಲಾಭ.

ಮಕರ: ವಿದ್ಯಾರ್ಜನೆಯಲ್ಲಿ ಆಸಕ್ತಿ. ಅನಿರೀಕ್ಷಿತ ಸುಖ ಪ್ರಾಪ್ತಿ. ಪದವಿ ಲಾಭ. ಮಾನಸಿಕ ತೃಪ್ತಿ. ಗುರು ಹಿರಿಯರಿಂದ ಮಾರ್ಗದರ್ಶನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿ ಬರುವ ಸಾಧ್ಯತೆ.ಆಸ್ತಿ ಸಂಚಯನದಲ್ಲಿ ಯಶಸ್ಸು.

ಕುಂಭ: ನಿರೀಕ್ಷೆ ಮೀರಿದ ಧನಲಾಭ. ಉದ್ಯೋಗ ವ್ಯವಹಾರಗಳಲ್ಲಿ ಗೌರವ, ಕೀರ್ತಿ ಸಂಪಾದನೆ. ಜನಾದರಕ್ಕೆ ಪಾತ್ರರಾಗುವಿರಿ. ಸ್ಪಷ್ಟ ನಡೆಯ ಜೀವನ. ನಾಯಕತ್ವ ಗುಣವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ಮನೋರಂಜನೆಯಲ್ಲಿ ಆಸಕ್ತಿ. ಆಹಾರ ಸೇವನೆಯಲ್ಲಿ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರದಲ್ಲಿ ಅಪವಾದ ಬರದಂತೆ ಹುಷಾರಾಗಿರಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಆರ್ಥಿಕ ಪ್ರಗತಿ. ಸಂಸಾರ ಸುಖ ತೃಪ್ತಿಕರ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.