Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಹೊಸ ಅವಕಾಶಗಳು ಗೋಚರ
Team Udayavani, Aug 11, 2024, 7:21 AM IST
ಮೇಷ: ಉದ್ಯೋಗ, ವ್ಯವಹಾರ ಕ್ಷೇತ್ರಗಳಿಗೆ ವಿರಾಮ. ಅವಶ್ಯವುಳ್ಳವರಿಗೆ ಸಲಹೆಯ ರೂಪದಲ್ಲಿ ಮಾರ್ಗದರ್ಶನ. ಭೂ ಸಂಬಂಧ ಉದ್ಯಮಗಳಿಗೆ ಶುಕ್ರದೆಶೆ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.
ವೃಷಭ: ಹಲವು ವಲಯಗಳಿಂದ ನೆರವು ಲಭ್ಯ. ಹಣಕಾಸು ವ್ಯವಹಾರ ಸುಗಮ. ಅನೇಕ ಮಂದಿ ಪ್ರಭಾವಿ ವ್ಯಕ್ತಿಗಳೊಂದಿಗೆ ಸಂಪರ್ಕ. ಸರಕಾರಿ ಅ—ಕಾರಿಗಳಿಗೆ ವಿರಾಮದ ದಿನವೂ ಒತ್ತಡ. ಮನೆಯಲ್ಲಿ ನೆಮ್ಮದಿಯ ವಾತಾವರಣ.
ಮಿಥುನ: ಸಂಸಾರದಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ. ದೀರ್ಘಕಾಲದ ತೊಂದರೆಗಳಿಂದ ಮುಕ್ತಿ. ಉದ್ಯೋಗಸ್ಥರಿಗೆ ವಿರಾಮದ ಕಾರಣ ನಿರಾತಂಕ. ವ್ಯವಹಾರಸ್ಥರಿಗೆ ಆತಂಕ ನಿವಾರಣೆ. ಸ್ಥಿರಚಿತ್ತದ ಪ್ರಯತ್ನದಿಂದ ಕಾರ್ಯಜಯ.
ಕರ್ಕಾಟಕ: ನಿರೀಕ್ಷಿತ ಸಹಾಯ ಕೈಸೇರುವಲ್ಲಿ ವಿಳಂಬ ಉದ್ಯೋಗಸ್ಥರಿಗೆ ನೆಮ್ಮದಿಯ ವಾತಾವರಣ. ಪಾಲುದಾರಿಕೆ ವ್ಯವಹಾರ ಕುಂಠಿತ. ಕಟ್ಟಡ ನಿರ್ಮಾಣ-ಮಾರಾಟ ವ್ಯವಹಾರಸ್ಥರಿಗೆ ಉತ್ತಮ ಲಾಭ. ಕೃಷಿಕರಿಗೆ ಸಾಮಾನ್ಯ ತೃಪ್ತಿಯ ಸನ್ನಿವೇಶ.
ಸಿಂಹ: ವಿಘ್ನಗಳನ್ನು ನಿರ್ಲಕ್ಷಿಸಿ ಮುಂದಡಿ ಯಿಡುವಿರಿ. ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ. ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಹಿರಿಯರ ಯೋಗಕ್ಷೇಮ ವಿಚಾರಿಸಿ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು.
ಕನ್ಯಾ: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಗುರು ಹಿರಿಯರಿಂದ ಸೂಕ್ತ ಮಾರ್ಗದರ್ಶನ. ಸಹೋದ್ಯೋಗಿಗಳ ಸೌಹಾರ್ದ ಭೇಟಿ. ವ್ಯವಹಾರಸ್ಥರಿಗೆ ಹೊಸ ಅವಕಾಶಗಳು ಗೋಚರ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಲಭ್ಯ.
ತುಲಾ: ಉದ್ಯೋಗಕ್ಕೆ ವಿರಾಮವಾದರೂ ಕೆಲಸದ ಚಿಂತೆ. ನಿವೇಶನ, ಮನೆ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಕೃಷಿ ಉತ್ಪನ್ನ ಮಾರಾಟ ಗಾರರಿಗೆ ತೃಪ್ತಿಕರ ಲಾಭ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.
ವೃಶ್ಚಿಕ: ವ್ಯವಹಾರಗಳು ನಿರೀಕ್ಷೆಯಂತೆ ನಡೆದು ಸಮಾಧಾನ. ಉದ್ಯಮದಲ್ಲಿ ಮಾಲಕ- ನೌಕರರ ಬಾಂಧವ್ಯ ಸುಧಾರಣೆ.ಆಸ್ತಿ ಖರೀದಿ, ಮಾರಾಟ ಮಾತುಕತೆ ಯಶಸ್ವಿ.ಹಣಕಾಸು ಲೇವಾದೇವಿ ವ್ಯವಹಾರಸ್ಥರಿಗೆ ಅಲ್ಪಸ್ವಲ್ಪ ಲಾಭ.
ಧನು: ಹೊಂದಾಣಿಕೆ, ಕಾರ್ಯನಿಷ್ಠೆ ಇವೆರ ಡರಿಂದ ಯಶಸ್ಸು. ಸಹೋದ್ಯೋಗಿಗಳ ಅಸೂಯೆಗೆ ಗುರಿಯಾಗದಿರಿ. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ವ್ಯವಹಾರ ಸಂಬಂಧ ಪ್ರಯಾಣ ಸಂಭವ.
ಮಕರ: ಕೆಲಸಗಳ ಒತ್ತಡವಿಲ್ಲದೆ ನೆಮ್ಮದಿ. ಮನೆ ಮಂದಿಯ ಸಹಕಾರ ಉತ್ತಮ. ಪಾಲುದಾರಿಕೆ ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆ. ಹೊಸ ಉದ್ಯಮ ಆರಂಭಿಸುವ ಯೋಜನೆ ಮುಂದೂಡಿಕೆಯಿಂದ ಶುಭ. ಕೆಲವು ವರ್ಗಗಳ ವ್ಯಾಪಾರಿಗಳಿಗೆ ಅಧಿಕ ಲಾಭ.
ಕುಂಭ: ಸಾಮಾಜಿಕ ಚಟುವಟಿಕೆಗಳ ಒತ್ತಡ. ದಿನವಿಡೀ ಬಿಡುವಿಲ್ಲದ ಚಟುವಟಿಕೆಗಳು. ಹೊಸ ವ್ಯವಹಾರ ಆರಂಭಕ್ಕೆ ಸಿದ್ಧತೆ. ನಿವೃತ್ತರಿಗೆ ವಿಶೇಷ ಮನೋರಂಜನೆ. ಗೃಹಿಣಿಯರ ಉದ್ಯಮಗಳ ಜನಪ್ರಿಯತೆ ವೃದ್ಧಿ. ಶುಭಕಾರ್ಯ ನಿಮಿತ್ತ ಪ್ರಯಾಣ.
ಮೀನ: ನಿರೀಕ್ಷಿದಲಾರದಷ್ಟು ತ್ವರಿತಗತಿಯಿಂದ ಚಟುವಟಿಕೆಗಳ ನಿರ್ವಹಣೆ. ಕಾರ್ಯಕ್ಷೇತ್ರದಲ್ಲಿ ಅನುಕೂಲಕರ ಸ್ಪಂದನ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಸಂಗಾತಿಯಿಂದ ವ್ಯವಹಾರದಲ್ಲಿ ಉತ್ತಮ ಸಹಕಾರ. ಶುಭ ಫಲಗಳ ದಿನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.