Horoscope: ಅರ್ಹತೆಗೆ ಸರಿಯಾದ ಗೌರವದ ಸ್ಥಾನ, ಶುಭಸೂಚನೆಗಳೊಂದಿಗೆ ದಿನಾರಂಭ


Team Udayavani, Aug 16, 2024, 7:42 AM IST

Horoscope new-1

ಮೇಷ: ಶುಭಸೂಚನೆಗಳೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆ. ಉದ್ಯಮಗಳ ನಿರ್ವಹಣೆಗೆದುರಾದ ಸಮಸ್ಯೆಗಳು ದೂರ. ಲಕ್ಷ್ಮೀ ಕಟಾಕ್ಷಕ್ಕೆ ಗುರಿಯಾಗುವಿರಿ. ಬಂಧುವರ್ಗದಲ್ಲಿ ವಿವಾಹ ನಿಶ್ಚಯ.

ವೃಷಭ: ಪೂರ್ವಯೋಜಿತ ಕ್ರಮಗಳಿಂದಾಗಿ ಕಾರ್ಯಗಳು ಸುಗಮ. ಸರಕಾರಿ ನೌಕರರಿಗೆ ವರ್ಗಾವಣೆ ಖಚಿತ. ಲೇವಾದೇವಿ ವ್ಯವಹಾರದಲ್ಲಿ ಅಲ್ಪ ಲಾಭ. ದೀರ್ಘಾವಧಿ ಯೋಜನೆಯಲ್ಲಿ ಹೂಡಿಕೆ. ಗೃಹೋದ್ಯಮದ ಉತ್ಪನ್ನಗಳಿಂದ ಆದಾಯ.

ಮಿಥುನ: ಅರ್ಹತೆಗೆ ಸರಿಯಾದ ಗೌರವದ ಸ್ಥಾನ. ಉದ್ಯಮಿಗಳಿಗೆ ಸಂತೋಷ ತರುವ ಯೋಜನೆ. ಸರಕಾರಿ ನೌಕರರಿಗೆ ಹೆಚ್ಚಿದ ಜವಾಬ್ದಾರಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಸರಕಾರಿ ಯೋಜನೆ ಪ್ರಯೋಜನ ಪಡೆಯುವ ಪ್ರಯತ್ನ ವಿಫಲ.

ಕರ್ಕಾಟಕ: ವಿದ್ಯಾರ್ಜನೆ, ವಿವಾಹ, ಚಿಕಿತ್ಸೆ ಮೊದಲಾದವುಗಳಿಗೆ ಧನಸಹಾಯ.ಉದ್ಯೋಗ ದಲ್ಲಿ ವೇತನ ಏರಿಕೆ. ನೌಕರ ವರ್ಗಕ್ಕೆ ಮಾಲಿಕರ ಔದಾ ರ್ಯದ ನಡೆಯಿಂದ ಹರ್ಷ. ಹೊಸ ನೌಕರರರಿಗೆ ಮಾರ್ಗದರ್ಶನ. ಮನೆಯಲ್ಲಿ ದೇವತಾ ಕಾರ್ಯ.

ಸಿಂಹ: ಪುನರಾರಂಭಗೊಂಡಿದ್ದ ಕಾಮಗಾರಿಗಳು ಮುಕ್ತಾಯ. ಸರಕಾರಿ ನೌಕರರಿಗೆ ಸಮಾಧಾನ. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಯಂತ್ರೋ ಪಕರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ವ್ಯಾಪಾರ. ಸಿವಿಲ್‌ ಎಂಜಿನಿಯರರಿಗೆ ಹೊಸ ಯೋಜನೆಗಳು ಲಭ್ಯ.

ಕನ್ಯಾ: ಕ್ರಿಯಾಶೀಲತೆ ದೈವಾನುಗ್ರಹದಿಂದ ಪೂರ್ಣ ಯಶಸ್ಸು. ವಿಶಾಲ ಕಾರ್ಯವ್ಯಾಪ್ತಿಯಲ್ಲಿ ಉದ್ಯೋಗ ಮುಂದುವರಿಕೆ. ಸ್ವಂತ ವ್ಯವಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ. ಹಿರಿಯರ ಯೋಗಕ್ಷೇಮ ನಿರ್ವಹಣೆಗೆ ಯೋಗ್ಯ ವ್ಯವಸ್ಥೆ. ಗೃಹೋದ್ಯಮ ಅಭಿವೃದ್ಧಿ .

ತುಲಾ: ಮನೋಬಲ ವೃದ್ಧಿಯೊಂದಿಗೆ ಕಾರ್ಯದ ವೇಗ ಹೆಚ್ಚಳ. ಕಾರ್ಯಕ್ಷೇತ್ರದಲ್ಲಿ ಪರಿಸ್ಥಿತಿ ಸುಧಾರಣೆ. ಸಂಗಾತಿಯ ಮನೋಧರ್ಮದೊಡನೆ ಉತ್ತಮ ಹೊಂದಾ ಣಿಕೆ. ಹಿರಿಯರ ಆರೋಗ್ಯದಲ್ಲಿ ಗಣನೀಯ ಸುಧಾರಣೆ. ಊರಿನ ದೇವಾಲಯದಲ್ಲಿ ವಿಶೇಷ ಪೂಜೆ.

ವೃಶ್ಚಿಕ: ಸಪ್ತಾಹ ಕೊನೆಗೊಳ್ಳುತ್ತಿದ್ದಂತೆ ಸಂತೋಷ ತರುವ ಬೆಳವಣಿಗೆಗಳು. ಸಂಸ್ಥೆಯ ಮುಖ್ಯಸ್ಥರಿಂದ ಯೋಗಕ್ಷೇಮ ವಿಚಾರಣೆ. ಗೃಹೋದ್ಯಮದ ಉತ್ಪನ್ನಗಳ ಕಡೆಗೆ ಆಕರ್ಷಿತರಾದ ಗ್ರಾಹಕರು. ಕೃಷಿಕ್ಷೇತ್ರಕ್ಕೆ ಯುವಜನರ ಪ್ರವೇಶ. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಕಳೆದ ಸಪ್ತಾಹದಲ್ಲಾದ ಸಣ್ಣಪುಟ್ಟ ಹಿನ್ನಡೆಗಳ ನಿವಾರಣೆ. ಉದ್ಯೋಗ ಸ್ಥಾನದಲ್ಲಿ ನಿರಾತಂಕ ಮುನ್ನಡೆ. ಸಮಾಜ ಅಭಿವೃದ್ಧಿ ಮತ್ತು ಸುಧಾರಣೆಯ ಕಾರ್ಯಕ್ರಮಗಳಲ್ಲಿ ಭಾಗಿ. ಪರಿಸರ ಸ್ವಚ್ಛತೆಯ ಕಾರ್ಯಕ್ರಮ ಗಳ ನೇತೃತ್ವ ಉಪೇಕ್ಷಿತ ಮಕ್ಕಳಿಗೆ ಅಕ್ಷರ ಬೋಧನೆ ಸಂಸ್ಕಾರ.

ಮಕರ: ಸುತ್ತಲಿನ ಪರಿಸರದಲ್ಲಿ ಗಣನಾರ್ಹ ಪರಿವರ್ತನೆ. ವೃತ್ತಿಸ್ಥಾನದಲ್ಲಿ ಕಡಿಮೆಯಾದ ಒತ್ತಡ ಗಳು. ಹೆಚ್ಚುವರಿ ಆದಾಯ ಹೊಂದಲು ಮುಂದುವರಿದ ಪ್ರಯತ್ನ. ವಸ್ತ್ರ, ಸಿದ್ಧ ಉಡುಪು, ಆಭರಣ. ಕೃಷಿ ಸಂಬಂಧ ಉದ್ಯಮ ಅಭಿವೃದ್ಧಿ. ಕರಕುಶಲ ಸಾಮಗ್ರಿಗಳಿಗೆ ಬೇಡಿಕೆ.

ಕುಂಭ: ಉದ್ಯೋಗದಲ್ಲಿ ನಿತ್ಯ ಬಂದೆರಗುವ ಹೊಸ ಹೊಣೆಗಾರಿಕೆ. ಉತ್ಪನ್ನಗಳ ಮಾರಾಟಗಾರರ ಜಾಲ ವಿಸ್ತರಣೆ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದನ. ಗೃಹಿಣಿಯರ ಸ್ವೋದ್ಯೋಗ ಯೋಜನೆಯಶಸ್ವಿ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಮಾಧಾನದ ವಾತಾವರಣ.

ಮೀನ: ದಿನಾರಂಭದಲ್ಲಿ ಪ್ರಗತಿಯ ವೇಗವರ್ಧನೆ. ವೃತ್ತಿ ಬಾಂಧವರಿಂದ ಉತ್ಸಾಹಪೂರ್ಣ ಸಹಕಾರ. ಸರಕಾರಿ ಇಲಾಖೆ ಗಳಿಂದ ಸಕಾರಾತ್ಮಕ ಸ್ಪಂದನ. ಸರಕಾರಿ ನೌಕರರಿಗೆ ಸಾರ್ವಜನಿಕರಿಂದ ಪ್ರಶಂಸೆ. ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಗೌರವ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.