Daily Horoscope: ಸಮಯಸಾಧಕರ ಪ್ರಶಂಸೆಗೆ ಕಿವಿಗೊಡಬೇಡಿ, ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ


Team Udayavani, Aug 24, 2024, 7:36 AM IST

1-Horoscope

ಮೇಷ: ಸತ್ಪಾತ್ರರಿಗೆ ಮಾತ್ರ ಸಹಾಯ ಮಾಡಿರಿ. ದಿನಕ್ಕೊಂದು ಹೊಸ ಜವಾಬ್ದಾರಿ ಬಂದರೂ ಧೃತಿಗೆಡದಿರಿ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ಸಮಾಜಸೇವಾ ಕಾರ್ಯಗಳಲ್ಲಿ ಆಸಕ್ತಿ.

ವೃಷಭ: ಹಿಂದಿನಿಂದ ಆಡುವ ಟೀಕೆಗಳಿಗೆ ಬೆಲೆ ಕೊಡಬೇಡಿ. ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಕಿರಿಕಿರಿ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ವ್ಯವಹಾರ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ.

ಮಿಥುನ: ಲಾಭ – ನಷ್ಟ ಎರಡನ್ನೂ ಸಮಾನ ವಾಗಿ ಸ್ವೀಕರಿಸಿ. ಉದ್ಯೋಗಸ್ಥರಿಗೆ ಸಂತೃಪ್ತಿ, ಸಮಾಧಾನದ ಅನುಭವ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಪಿತ್ರಾರ್ಜಿತ ಕೃಷಿ ಭೂಮಿಯ ಅಭಿವೃದ್ಧಿಗೆ ಸಂಕಲ್ಪ.

ಕರ್ಕಾಟಕ: ಸಮಯಸಾಧಕರ ಪ್ರಶಂಸೆಗೆ ಕಿವಿಗೊಡಬೇಡಿ. ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಹಿನ್ನಡೆ. ಉದ್ಯಮಗಳಿಗೆ ಕಾನೂನು ತೊಂದರೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿಕಾರ್ಯದಲ್ಲಿ ಸಂತೃಪ್ತಿ.

ಸಿಂಹ: ವಿಶೇಷ ಸಾಧನೆಗಾಗಿ ಉದ್ಯೋಗ ಸ್ಥಾನದಲ್ಲಿ ಮನ್ನಣೆ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಅರ್ಹರಿಗೆ ಸಹಾಯ ಮಾಡುವ ಅವಕಾಶ. ಸಾಮಾಜಿಕ ಪಿಡುಗುಗಳ ನಿವಾರಣೆಗೆ ಸಾಮೂಹಿಕ ಚಿಂತನೆ.

ಕನ್ಯಾ: ಅಪರಿಚಿತ ವ್ಯಕ್ತಿಗಳಿಂದ ಆಪತ್ತಿನಲ್ಲಿ ಸಹಾಯ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಿಂದ ದೂರವಿರಿ..ಪಾಲುದಾರಿಕೆ ಉದ್ಯಮದಲ್ಲಿ ಪ್ರಗತಿ.

ತುಲಾ: ಉದ್ಯೋಗದಲ್ಲಿ ಅನುಭವಸ್ಥರಿಗೆ ಪುರಸ್ಕಾರ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ವಸ್ತ್ರ, ಆಭರಣ ಖರೀದಿ. ಮಹಿಳೆಯರ ನೇತೃತ್ವದ ಉದ್ಯಮಗಳ ಏಳಿಗೆ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಉತ್ತೇಜಕ ಪರಿಸ್ಥಿತಿ. ಸರಕಾರಿ ಉದ್ಯೋಗಿಗಳಿಗೆ ಕೊಂಚ ನೆಮ್ಮದಿ ಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.

ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ ವರ್ತನೆ. ನಿವಾಸ ಬದಲಾವಣೆಯ ಪ್ರಯತ್ನ ಮುಂದುವರಿಕೆ. ಉದ್ಯೋಗಾಸಕ್ತ ಶಿಕ್ಷಿತರಿಗೆ ಒಳ್ಳೆಯ ಅವಕಾಶಗಳು ಗೋಚರ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ.

ಮಕರ: ಉದ್ಯೋಗ ಸ್ಥಾನದಲ್ಲಿ ಖಾತೆಗಳ ಬದಲಾವಣೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಪಾದರಕ್ಷೆ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ. ಮಕ್ಕಳ ಕ್ಷೇಮ ಚಿಂತನೆ.

ಕುಂಭ: ಉದ್ಯೋಗದಲ್ಲಿ ಹೆಚ್ಚುವರಿ ಹೊಣೆಗಾರಿಕೆಗಳು. ಗ್ರಾಹಕರ ಅಪೇಕ್ಷೆಗೆ ಸರಿ ಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಸಣ್ಣ ವ್ಯಾಪಾರಿಗಳಿಗೆ ಶುಭ.

ಮೀನ: ಉದ್ಯೋಗ ಸ್ಥಾನದಲ್ಲಿ ಹೊಸ ವಾತಾವರಣ.ಅಪೇಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಕಾಲ ಸನ್ನಿಹಿತ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ಮುಂಗೋಪದಿಂದ ಕಾರ್ಯ ಹಾನಿ.

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಪಾರ್ಥಕ್ಕೆ ಗುರಿಯಾಗದಂತೆ ಎಚ್ಚರ ವಹಿಸಿ, ಉದ್ಯೋಗಾವಕಾಶ

Dina Bhavishya

Daily Horoscope; ಉದ್ಯೋಗ ಸ್ಥಾನದಲ್ಲಿ ಹಿತ ಶತ್ರುಗಳ ಕಾಟ,ಮನೆಯಲ್ಲಿ ಶುಭಕಾರ್ಯ

Horoscope: ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ

Horoscope: ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ

Horoscope: ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರವಾಗಲಿದೆ

Horoscope: ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರವಾಗಲಿದೆ

1-Horoscope

Daily Horoscope:ಅವಿವಾಹಿತ ಪುತ್ರನಿಗೆ ವಿವಾಹ ನಿಶ್ಚಯ,ದೂರದಲ್ಲಿರುವ ಬಂಧುಗಳಿಂದ ಶುಭವಾರ್ತೆ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Court-1

Kasaragod: ಕೊ*ಲೆ ಪ್ರಕರಣ: ವಿಚಾರಣೆ ಪೂರ್ಣ; ಶೀಘ್ರ ತೀರ್ಪು ಪ್ರಕಟ ನಿರೀಕ್ಷೆ

1-eweeeeeee

Palestine ದಾಳಿಗೆ ಭಾರತ ಮೂಲದ ಇಸ್ರೇಲಿ ಯೋಧ ಸಾ*ವು

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.