Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ, ವ್ಯವಹಾರದಲ್ಲಿ ನಷ್ಟ


Team Udayavani, Aug 29, 2024, 7:31 AM IST

1-Horoscope

ಮೇಷ: ಉದ್ಯೋಗ ಕ್ಷೇತ್ರದಲ್ಲಿ ವ್ಯತ್ಯಾಸ ಇಲ್ಲ. ಹೋಟೆಲ್‌ ಉದ್ಯಮಿಗಳಿಗೆ ಆದಾಯ ವೃದ್ಧಿ. ದೂರ ದೇಶದಲ್ಲಿರುವ ಬಂಧುಗಳಿಂದ ಶುಭ ಸಮಾಚಾರ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಗೃಹೋದ್ಯಮದ ಉತ್ಪನ್ನಗಳಿಗೆ ಅಧಿಕ ಬೇಡಿಕೆ.

ವೃಷಭ: ಉದ್ಯೋಗಸ್ಥರಿಗೆ ಕಾರ್ಯ ಸುಧಾರಣೆಯ ಹೊಸ ಅವಕಾಶಗಳು. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಅಧಿಕ ಲಾಭ. ಶಿಕ್ಷಿತ ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ಮಿಥುನ: ಯೋಜನೆಗಳ ತ್ವರಿತ ಅನುಷ್ಠಾನದಿಂದ ಲಾಭ. ಉದ್ಯೋಗಸ್ಥರಲ್ಲಿ ಕೆಲವರಿಗೆ ಅತಂತ್ರ ಸ್ಥಿತಿ. ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ. ಯುವಜನರಿಗೆ ಧಾರ್ಮಿಕ ಮಾರ್ಗ ದರ್ಶನದ ನೇತೃತ್ವ. ಗೆಳೆಯನಿಗೋಸ್ಕರ ಸಣ್ಣ ಪ್ರಯಾಣ.

ಕರ್ಕಾಟಕ: ಉದ್ಯೋಗಸ್ಥರಿಗೆ ವೇತನ ಏರಿಕೆ. ಉದ್ಯಮಗಳಿಗೆ ಸರಕಾರಿ ನೆರವು ವಿಳಂಬ. ಸಾರ್ವಜನಿಕ ವ್ಯವಸ್ಥೆಗಳ ಸುಧಾರಣೆಗೆ ರಾಜಕಾರಣಿಗಳ ನಿರಾಸಕ್ತಿ. ಚಾರಿತ್ರ್ಯವಂತ ಉನ್ನತರ ಹೆಸರು ಕೆಡಿಸುವ ಹುನ್ನಾರ. ಮಹಿಳೆಯರ ಸ್ವೋದ್ಯೋಗ ಉತ್ಪನ್ನಗಳಿಗೆ ಕೀರ್ತಿ.

ಸಿಂಹ: ಒಂದಕ್ಕಿಂತ ಹೆಚ್ಚು ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವಿಕೆ. ಉದ್ಯಮಕ್ಕೆ ಹೊಸ ರೂಪ ನೀಡುವ ಪ್ರಯತ್ನ. ಕುಟುಂಬದ ಮನೆಯಲ್ಲಿ ದೇವತಾರ್ಚನೆ. ಹಿರಿಯರು, ಗೃಹಿಣಿಯರು, ಮಕ್ಕಳು ಎಲ್ಲರಿಗೂ ಉತ್ತಮ ಆರೋಗ್ಯ.

ಕನ್ಯಾ: ಹೊಸ ಕಾರ್ಯಕ್ಷೇತ್ರದಲ್ಲಿ ಅನುಕೂಲದ ಅನುಭವ. ಕಾರ್ಯನಿಷ್ಠೆಗೆ ಒಡೆಯರಿಂದ ಶ್ಲಾಘನೆ. ಹಿರಿಯರ ಆಸ್ತಿಯಲ್ಲಿ ಕೃಷಿ ಅಭಿವೃದ್ಧಿ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ.

ತುಲಾ: ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಪೈಪೋಟಿಯಿಂದ ತಾತ್ಕಾಲಿಕ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗದರ್ಶನ. ಲೇವಾದೇವಿ ವ್ಯವಹಾರದಿಂದ ದೂರವಿರಿ. ನ್ಯಾಯಾಲಯ ವ್ಯವಹಾರದಲ್ಲಿ ಜಯ.

ವೃಶ್ಚಿಕ: ಸದ್ಯದ ಪರಿಸ್ಥಿತಿ ಎಲ್ಲ ರೀತಿಯಲ್ಲೂ ಉತ್ತಮ. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಚ್ಯುತಿ ಯಾಗದು. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆ ಆತಂಕ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಸನ್ನಿವೇಶ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳಿಗಾಗಿ ಖರ್ಚು.

ಧನು: ಉದ್ಯೋಗಸ್ಥರಿಗೆ ಘಟಕದ ಸುಧಾರಣೆಯ ಜವಾಬ್ದಾರಿ. ಉದ್ಯಮದಲ್ಲಿ ಹೊಸ ವಿಭಾಗಗಳು ಆರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ. ಮಕ್ಕಳ ಅಧ್ಯಯನಾಸಕ್ತಿ ಬೆಳೆಸಲು ಪ್ರೋತ್ಸಾಹ.

ಮಕರ: ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು. ಉದ್ಯೋಗ ಸ್ಥಾನದ ಪರೀಕ್ಷೆಗಳಲ್ಲಿ ವಿಜಯ. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ. ಗೃಹೋಪಯೋಗಿ ಸಾಧನಗಳ ಖರೀದಿಗೆ ಧನವ್ಯಯ.

ಕುಂಭ: ನಿಲ್ಲದೆ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ.ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಲ್ಲಿ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸ.

ಮೀನ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಹಕಾರದಿಂದ ಯಶಸ್ವಿ.ಹಿರಿಯರ ಉದ್ಯಮ ಮತ್ತೆ ಪ್ರಾರಂಭ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಳೆಯ ಪರಿಚಿತರೊಂದಿಗೆ ಮಹತ್ವದ ಮಾತುಕತೆ.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.