Daily Horoscope: ಹಣಕಾಸು ವಿಚಾರ ಏರಿಳಿತ. ಆದರೆ ಲಾಭ ವೃದ್ಧಿ. ಪರವೂರ ಉದ್ಯೋಗಿಗಳ ಸಹಕಾರ


Team Udayavani, Aug 3, 2023, 7:16 AM IST

1-thursday

ಮೇಷ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುಗಾರಿಕೆ ವ್ಯವಹಾರಗಳಲ್ಲಿ ತಾಳ್ಮೆ ಇರಲಿ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಂಸಾರ ಸುಖ ವೃದ್ಧಿ.

ವೃಷಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನಗೌರವಾದಿ ಸುಖ. ಅಧಿಕ ಧನಲಾಭ. ಸಂಸಾರ ಸುಖ ತೃಪ್ತಿಕರ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.

ಮಿಥುನ: ಧೈರ್ಯ ಪರಾಕ್ರಮ. ಸ್ಥಿರ ಬುದ್ಧಿ ಸಹಿತ ಕಾರ್ಯ. ಬಂಧು ಮಿತ್ರರ ಸಹಕಾರ. ಹಣಕಾಸು ವಿಚಾರ ಏರಿಳಿತ. ಆದರೆ ಲಾಭ ವೃದ್ಧಿ. ಪರವೂರ ಉದ್ಯೋಗಿಗಳ ಸಹಕಾರ. ಗೃಹೋಪಕರಣ ಸಂಗ್ರಹ. ಮಕ್ಕಳಿಂದ ದಂಪತಿಗಳಿಗೆ ಸಂತೋಷ.

ಕರ್ಕ: ದೈಹಿಕ ಮಾನಸಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕಪೂರ್ಣ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಯಲ್ಲಿ ಕೊರತೆ ಇಲ್ಲ. ಪಾಲುದಾರರ ನಡುವೆ ಸಾಮರಸ್ಯ ಅವಶ್ಯ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ.

ಸಿಂಹ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಜ್ಞಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ, ಪ್ರೋತ್ಸಾಹ ಲಭ್ಯ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಕನ್ಯಾ: ಎಲ್ಲಾ ಕೆಲಸಗಳಲ್ಲಿ ಸಕಲ ವಿಧ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀ ಪುರುಷರ ನಡುವೆ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅವಶ್ಯ. ಗೃಹದಲ್ಲಿ ಚರ್ಚೆಯನ್ನು ದೂರವಿಡಿ.

ತುಲಾ: ಹಠವನ್ನು ದೂರವಿಟ್ಟು ಕಾರ್ಯವೆಸಗುವುದರಿಂದ ಸಕಲ ವ್ಯವಹಾರಗಳಲ್ಲಿ ಪ್ರಗತಿ. ಕೀರ್ತಿ ಜವಾಬ್ದಾರಿಯ ಮಾತಿನಿಂದ ಜನ ಪ್ರಶಂಸೆ. ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೆ ಧನವ್ಯಯ. ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ವೃಶ್ಚಿಕ: ಅನವಶ್ಯ ವ್ಯವಹಾರಗಳಿಂದ ದೂರವಿರಿ. ದಾಕ್ಷಿಣ್ಯ ಬೇಡ ಜವಾಬ್ದಾರಿಯ ಮಾತುಗಳಿಂದ ಕಾರ್ಯದಲ್ಲಿ ಯಶಸ್ಸು. ದೂರದ ಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ದಾಂಪತ್ಯ ತೃಪ್ತಿಕರ.

ಧನು: ದೀರ್ಘ‌ ಪ್ರಯಾಣ. ಗುರು ಹಿರಿಯರಿಗೆ ಆನಂದ ನೀಡಿರಿ. ಅನಪೇಕ್ಷಿತ ಚರ್ಚೆಗೆ ಅವಕಾಶ ನೀಡಬೇಡಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಧನ ವೃದ್ಧಿ ಸಾಮಾನ್ಯ.

ಮಕರ: ಧಾರ್ಮಿಕ ಚಟುವಟಿಕೆಗಳಲ್ಲಿ ಮಗ್ನರಾಗುವಿರಿ. ದೇವತಾ ಸ್ಥಳಗಳ ಸಂದರ್ಶನ. ಮನಃತೃಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಯೋಗ್ಯ ಸಂಗಾತಿ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ತೃಪ್ತಿ. ಉಳಿತಾಯದಲ್ಲಿ ಆಸಕ್ತಿ.

ಕುಂಭ: ಗೃಹವಾಹನಾದಿ ಸುಖ ವೃದ್ಧಿ. ನೂತನ ಬಂಧು ಮಿತ್ರರ ಸಂಗಮ. ಕೆಲಸ ಕಾರ್ಯಗಳಲ್ಲಿ ಗೌರವಾನ್ವಿತ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಜಾಣತನ ಜವಾಬ್ದಾರಿ ತೋರಿಸಿ ಜನಮನ್ನಣೆ. ಧನಾರ್ಜನೆಯಲ್ಲಿ ಪ್ರಗತಿ.

ಮೀನ: ವ್ಯಾಪಾರ, ವ್ಯವಹಾರ ಉದ್ಯೋಗದಲ್ಲಿ ವಿಶ್ವಾಸದಿಂದ ಕಾರ್ಯನಿರ್ವಹಿಸಿ. ಪರರ ಹಣ ನಿರ್ವಹಣೆಯಲ್ಲಿ ಪಾರದರ್ಶಕತೆ ಇರಲಿ. ಹಿಂಜರಿಯದೆ ಮನ್ನುಗ್ಗಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮನೋರಂಜನೆಯ ದಿನಚರಿ.

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

1-horoscope

Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Daily Horoscope post

Daily Horoscope: ಬೆಳಕಿನ ಹಬ್ಬದ ದಿನದ ರಾಶಿ ಫಲ ಹೇಗಿದೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.