Daily Horoscope: ಹೊಸ ಕಾರ್ಯಾರಂಭಕ್ಕೆ ತಾತ್ಕಾಲಿಕ ವಿಘ್ನ, ಭವಿಷ್ಯದ ಕುರಿತು ಚಿಂತೆ ಬೇಡ


Team Udayavani, Dec 13, 2023, 7:28 AM IST

1- wednsdy

ಮೇಷ: ಸ್ಥಿರವಾದ ಆರೋಗ್ಯ. ಉದ್ಯೋಗಸ್ಥರ ಕೆಲವು ನಿರೀಕ್ಷೆಗಳು ಈಡೇರುವ ಸೂಚನೆ. ಉದ್ಯಮಿಗಳಿಂದ ಇನ್ನಷ್ಟು ಅವಕಾಶಗಳಿಗಾಗಿ ಹುಡುಕಾಟ. ಹಲವು ಕಾಲದಿಂದ ಕಾಡುತ್ತಿರುವ ಜಟಿಲ ಸಮಸ್ಯೆಗೆ ಪರಿಹಾರ. ಶುಭ ಕಾರ್ಯಕ್ಕೊದಗಿದ ವಿಘ್ನ ನಿವಾರಣೆ.

ವೃಷಭ: ಆರಿಸಿಕೊಂಡಿರುವ ವೃತ್ತಿಯ ಭವಿಷ್ಯದ ಕುರಿತು ಚಿಂತೆ ಬೇಡ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ ಸಹಜ ಸ್ಪರ್ಧೆ. ಉತ್ಪನ್ನಗಳ ಗುಣ ಮಟ್ಟದ ಕಡೆಗೆ ಗಮನವಿರಲಿ. ಗುರುಸಮಾನರ ಅಕಸ್ಮಾತ್‌ ಭೇಟಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಗಣನೀಯ ಪ್ರಗತಿ.

ಮಿಥುನ: ಒಳಗಿನಿಂದಲೇ ಕೊರೆಯುವ ಚಿಂತೆ ದೂರವಿಡಿ. ಉದ್ಯೋಗದಲ್ಲಿ ಪ್ರತಿಭೆಗೆ ಗೌರವ. ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ. ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ. ವಾಹನ ದುರಸ್ತಿ ಬಲ್ಲವರಿಗೆ ಉದ್ಯೋಗಾವಕಾಶ. ಹಿರಿಯರ ಆರೋಗ್ಯ ಗಮನಿಸಿ.

ಕರ್ಕಾಟಕ: ನಿಮ್ಮ ಕಾರ್ಯದಕ್ಷತೆ ಪ್ರಕಟನೆಗೆ ಖನ್ನತೆ ಅಡ್ಡಿಯಾಗದಿರಲಿ. ಉದ್ಯೋಗದಲ್ಲಿ ತೃಪ್ತಿಯ ದಿನ. ವ್ಯವಹಾರ ಕ್ಷೇತ್ರದಲ್ಲಿ ಸಾಧಿಸಿದ ಯಶಸ್ಸಿ ಗಾಗಿ ಸಮಾಜದಲ್ಲಿ ಗೌರವ. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಲೇವಾದೇವಿ ವ್ಯವಹಾರದಲ್ಲಿ ನಷ್ಟದ ಪಾಲೇ ದೊಡ್ಡದು.

ಸಿಂಹ: ಸಕಾಲದಲ್ಲಿ ಕ್ರಿಯೆಗೆ ಇಳಿಯುವ ಗುಣದಿಂದಾಗಿ ಮೇಲಿನವರ ಪ್ರಶಂಸೆಗೆ ಗುರಿ ಯಾಗುತ್ತೀರಿ. ಉದ್ಯಮದಲ್ಲಿ ಹೊಸ ಅವಕಾಶಗಳ ಅನ್ವೇಷಣೆ. ಗೆಳೆಯರಿಂದ ಸಹಕಾರ. ಅನಿರೀಕ್ಷಿತ ಧನಾಗಮ. ಕೃಷಿ ಕ್ಷೇತ್ರದಲ್ಲಿ ಯಶಸ್ಸು ದೊರಕಿಸಿದ ಹೊಸ ಪ್ರಯೋಗಗಳು.

ಕನ್ಯಾ: ಉದ್ಯೋಗ ನಿರ್ವಹಣೆಯಲ್ಲಿ ಉತ್ಸಾಹ. ಆವಶ್ಯಕತೆಗೆ ಸರಿಯಾಗಿ ಧನಾಗಮ. ಸಣ್ಣ ಉದ್ಯಮ ಆರಂಭಿಸುವ ಯೋಚನೆ. ದೂರದಿಂದ ಶುಭವಾರ್ತೆ. ನೂತನ ವಾಹನ ಖರೀದಿ. ದ್ರವ ಪದಾರ್ಥ ವ್ಯಾಪಾರಿಗಳಿಗೆ ಲಾಭ. ಹಿರಿಯರ ಮತ್ತು ಗೃಹಿಣಿಯರ ಆರೋಗ್ಯ ಗಮನಿಸಿ.

ತುಲಾ: ನಿಮ್ಮ ರಾಶಿಗೆ ಸಹಜವಾದ ಚಿತ್ತ ಚಾಂಚಲ್ಯಕ್ಕೆ ಎಡೆಗೊಡದಿರಿ. ಉದ್ಯೋಗ ಸ್ಥಾನ ದಲ್ಲಿ ಹೊಸ ಬಗೆಯ ಅವಕಾಶಗಳು. ಪಾಲುದಾರಿಕೆ ವ್ಯವಹಾರಗಳಲ್ಲಿ ಆದಾಯ ವೃದ್ಧಿ. ದಾಂಪತ್ಯ ಜೀವನದಲ್ಲಿ ಸೌಖ್ಯ. ಗುರುಹಿರಿಯರ ಸೂಕ್ತ ಮಾರ್ಗದರ್ಶನ ಲಭ್ಯ.

ವೃಶ್ಚಿಕ: ಎಂದೋ ಮಾಡಿದ ಸತ್ಕಾರ್ಯಗಳಿಗೆ ಸೂಕ್ತ ಪ್ರತಿಫ‌ಲ ಲಭಿಸುವ ಸಮಯ. ಉದ್ಯೋಗದಲ್ಲಿ ಪದೋನ್ನತಿ. ಉದ್ಯಮ ಕ್ಷೇತ್ರದಲ್ಲಿ ಜಯಭೇರಿ. ಹಿರಿಯರಿಗೆ ಉತ್ತಮ ದೇಹಾರೋಗ್ಯ. ತಾಳ್ಮೆಯಿಂದ ಕಾರ್ಯದಲ್ಲಿ ಯಶಸ್ಸು. ವ್ಯವಹಾರದ ಸಂಬಂಧ ಪಶ್ಚಿಮ ದಿಕ್ಕಿಗೆ ಪಯಣ ಸಂಭವ.

ಧನು: ಸಮತೋಲನ ಕಾಯ್ದುಕೊಂಡ ಮನಸ್ಸಿನ ಮಾರ್ಗದರ್ಶನದಂತೆ ನಡೆದುಕೊಂಡರೆ ಸಕಲ ಕಾರ್ಯಸಿದ್ಧಿ. ವಸ್ತ್ರೋದ್ಯಮಿಗಳಿಗೆ ಮತ್ತು ಸ್ವರ್ಣೋದ್ಯಮಿಗಳಿಗೆ ಅಮಿತ ಲಾಭ. ಉದ್ಯೋಗಸ್ಥರಿಗೆ ಮಂದಗತಿಯಲ್ಲಿ ಮುನ್ನಡೆ. ಮಕ್ಕಳ ವಿದ್ಯಾಭ್ಯಾಸ ಮುನ್ನಡೆ.

ಮಕರ: ಉದ್ಯೋಗ ಸ್ಥಾನದಲ್ಲಿ ತಾಳ್ಮೆ ಕಳೆದುಕೊಳ್ಳದಿರಿ. ಅಭಿಪ್ರಾಯ ವ್ಯಕ್ತಪಡಿಸಲು ಆತುರ ಬೇಡ. ದೈನಂದಿನ ವ್ಯವಹಾರದಲ್ಲಿ ಪ್ರಗತಿ. ಸಾಗರೋತ್ಪನ್ನ ವ್ಯಾಪಾರಿಗಳಿಗೆ ಹೇರಳ ಲಾಭ. ಧ್ಯಾನ, ದೇವತಾರ್ಚನೆಯಲ್ಲಿ ಆಸಕ್ತಿ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಶುಭ.

ಕುಂಭ: ಉದ್ಯೋಗಸ್ಥರಿಗೆ ಹು¨ªೆಯಲ್ಲಿ ಪದೋನ್ನತಿ ಸಂಭವ. ಮುದ್ರಣ ಸಾಮಗ್ರಿ, ಸ್ಟೇಶನರಿ, ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ಗೃಹಿಣಿಯರಿಗೆ ದ್ರವ್ಯಲಾಭ. ಉನ್ನತ ವ್ಯಾಸಂಗಾಸಕ್ತರಿಗೆ ಅನುಕೂಲದ ಸಮಯ. ಹಿರಿಯರಿಗೆ, ಮಕ್ಕಳಿಗೆ ಸಂತಸದ ವಾತಾವರಣ.

ಮೀನ: ಉದ್ಯೋಗದ ಸಂಬಂಧ ದೂರದ ಸ್ಥಳಕ್ಕೆ ಭೇಟಿ ಸಂಭವ. ಇಲಾಖೆಗಳಿಂದ ಉತ್ತಮ ಸ್ಪಂದನ. ಹೊಸ ಕಾರ್ಯಾರಂಭಕ್ಕೆ ತಾತ್ಕಾಲಿಕ ವಿಘ್ನ. ಹಳೆಯ ಆಸ್ತಿ ಸಂಬಂಧ ವಿವಾದ ಸೌಹಾರ್ದಪೂರ್ಣವಾಗಿ ಪರಿಹಾರ. ಕೃಷ್ಯುತ್ಪನ್ನಗಳಿಂದ ಲಾಭ. ಗ್ರಾಮೋದ್ಯೋಗಳಿಗೆ ಪ್ರೋತ್ಸಾಹ. ಗೃಹಿಣಿ ಯರ, ಮಕ್ಕಳ ಆರೋಗ್ಯ ಸ್ಥಿರ

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.