Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Team Udayavani, Dec 20, 2024, 7:20 AM IST
ಮೇಷ: ವಾರಾಂತ್ಯ ಸಮೀಪಿಸಿದಾಗ ಬಗೆ ಬಗೆಯ ಚಟುವಟಿಕೆಗಳು. ಬಹುವಿಧದ ವ್ಯವಹಾರಗಳ ಒತ್ತಡ. ಕೆಲವು ಬಗೆಯ ಉದ್ಯಮಿಗಳಿಗೆ ವ್ಯಾಪಾರಿಗಳಿಗೆ ಸುದಿನ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ದಿನ. ಲೇವಾದೇವಿ ವ್ಯವಹಾರ ನಷ್ಟ ಸಂಭವ.
ವೃಷಭ: ಗಣ್ಯ ವ್ಯಕ್ತಿಗಳ ಪರಿಚಯ. ಉದ್ಯೋಗಸ್ಥರಿಗೆ ಸಮಾಧಾನದ ದಿನ. ಸಂಸ್ಥೆಯ ವ್ಯಾಪ್ತಿ ವಿಸ್ತರಣೆಗೆ ಸಮಾಲೋಚನೆ. ಹತ್ತಿರದ ದೇವಿ ಆಲಯಕ್ಕೆ ಭೇಟಿ. ಮಕ್ಕಳು, ಹಿರಿಯರು, ಗೃಹಿಣಿಯರಿಗೆ ನೆಮ್ಮದಿಯ ದಿನ.
ಮಿಥುನ: ಉದ್ಯೋಗಿಗಳಿಗೆ ಒಂದು ಬಗೆಯ ಸಮಾಧಾನ. ವ್ಯವಹಾರಸ್ಥರಿಗೆ ನಿರಾಳ ಭಾವ. ಕುಟುಂಬದಿಂದ ದೂರವಿದ್ದ ವ್ಯಕ್ತಿ ಪುನರಾಗಮನ. ಉದ್ಯೋಗ ಹುಡುಕುವವರಿಗೆ ಶುಭಸೂಚನೆ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನ.
ಕರ್ಕಾಟಕ: ದೇವತಾರಾಧನೆಯಿಂದ ಮನೆ ಯಲ್ಲಿ ಶಾಂತಿ. ಸಹೋದ್ಯೋಗಿಗಳಿಗೆ ನೆರ ವಾಗುವ ಅವಕಾಶ. ವ್ಯವಹಾರ ಕ್ಷೇತ್ರದ ಮಿತ್ರರ ಸಂದರ್ಶನ. ಉದ್ಯೋಗ ಅರಸುತ್ತಿರುವ ಶಿಕ್ಷಿತರಿಗೆ ಅವಕಾಶ ಗೋಚರ. ವಿವಾಹ ಮಾತುಕತೆಯಲ್ಲಿ ಭಾಗಿ.
ಸಿಂಹ: ವ್ಯವಹಾರ ಸುಧಾರಣೆಯಲ್ಲಿ ಪ್ರಗತಿ. ನೂತನ ಗೃಹ ಪ್ರವೇಶದ ಸಿದ್ಧತೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ವೈದ್ಯರು, ಎಂಜಿನಿಯರ್, ಮೊದಲಾದವರಿಗೆ ಕೆಲಸದ ಒತ್ತಡ. ಸ್ವೋದ್ಯೋಗಿ ಗೃಹಿಣಿಯರ ವರಮಾನ ಹೆಚ್ಚಳ.
ಕನ್ಯಾ: ಉದ್ಯೋಗ ಸ್ಥಾನದಲ್ಲಿ ಎಲ್ಲರಿಂದ ಶ್ಲಾಘನೆ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ವಧೂವರಾನ್ವೇಷಿಗಳಿಗೆ ಶುಭ ಸಮಾಚಾರ. ಹೊಸ ಆದಾಯಮೂಲ ಅನ್ವೇಷಣೆ. ಗೃಹಿಣಿಯರು ಮತ್ತು ಮಕ್ಕಳಿಗೆ ಸಂಭ್ರಮದ ದಿನ.
ತುಲಾ: ಅನವಶ್ಯ ಭೀತಿಯನ್ನು ದೂರವಿಡಿ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ. ಬೌದ್ಧಿಕ ಕಾರ್ಯ ಮಾಡುವವರ ಆರೋಗ್ಯದತ್ತ ಗಮನ ಇರಲಿ. ಮಕ್ಕಳಿಗೆ ರಜೆಯಲ್ಲಿ ಆಲಸ್ಯ ಬೆಳೆಯದಂತೆ ಎಚ್ಚರ.
ವೃಶ್ಚಿಕ: ಸುಖ, ಸಂತೋಷದ ಜೀವನ. ಮಹಿಳೆಯರಿಗೆ ವಸ್ತ್ರಾಭರಣ ಖರೀದಿಯಲ್ಲಿ ಆಸಕ್ತಿ. ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಆಧ್ಯಾತ್ಮಿಕ ಸಾಧನೆಯಿಂದ ನೆಮ್ಮದಿ.ಚಾಡಿ ಮಾತುಗಳನ್ನು ನಿರ್ಲಕ್ಷಿಸಿ. ಹತ್ತಿರದ ದೇವಾಲಯಕ್ಕೆ ಭೇಟಿ.
ಧನು: ಸಾಂಸಾರಿಕ ಆವಶ್ಯಕತೆಗಳ ಕಡೆಗೆ ಗಮನ. ಪಾಲುದಾರಿಕೆ ವ್ಯವಹಾರಗಳಲ್ಲಿ ಮಂದಗತಿ. ಉದ್ಯಮಿಗಳಿಗೆ ಸಂತೃಪ್ತಿಯಿಂದ ಆಲಸ್ಯ. ವಾಹನ ಚಾಲನೆಯಲ್ಲಿ ಎಚ್ಚರ. ಸಮಾಜಸೇವಾ ಚಟುವಟಿಕೆಗಳಲ್ಲಿ ಆಸಕ್ತಿ.
ಮಕರ: ಪರನಿಂದೆ ಮಾಡುವವರಿಂದ ಕೆಲಸ ಕೇಡು. ನಿಗದಿತ ಸಮಯದಲ್ಲಿ ಕಾರ್ಯ ಮುಗಿದು ಸಮಾಧಾನ.ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ.ಹತ್ತಿರದ ದೇವಿ ಆಲಯಕ್ಕೆ ಭೇಟಿ.
ಕುಂಭ: ಉದ್ಯಮಶೀಲ ಪ್ರವೃತ್ತಿಗೆ ಚಾಲನೆಯ ಸನ್ನಿವೇಶ. ರಾಜಕಾರಣಿಗಳ ಸಹವಾಸ ತ್ಯಜಿಸುವ ನಿರ್ಧಾರ. ಸೇವಾಕಾರ್ಯಗಳಿಂದ ಗೌರವ ಪ್ರಾಪ್ತಿ ಕುಟುಂಬದಲ್ಲಿ ಮತ್ತೆ ಸಾಮರಸ್ಯ.ಗೃಹಿಣಿಯರಿಗೆ ಸ್ವೋದ್ಯೋಗದಲ್ಲಿ ಮುನ್ನಡೆ.
ಮೀನ: ಗಳಿಕೆಯ ಹೊಸ ಮಾರ್ಗಗಳು ಗೋಚರ. ಇಷ್ಟ ದೇವತಾರ್ಚನೆಯಿಂದ ಸಮಸ್ಯೆಗಳು ದೂರ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ.ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮ.ರಾತ್ರಿ ವಾಹನ ಚಾಲನೆಯಲ್ಲಿ ಎಚ್ಚರ ಇರಲಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.