Daily Horoscope: ಪ್ರಾರಂಭದಲ್ಲಿದ್ದ ಧೈರ್ಯ ಕೊಂಚ ಕ್ಷೀಣಿಸಿದರೂ ಕಾರ್ಯದಲ್ಲಿ ಹಿಂದಿಲ್ಲ

Team Udayavani, Dec 29, 2023, 7:30 AM IST

1-friday

ಮೇಷ: ವಾರಾಂತ್ಯ ಸಮೀಪಿಸುತ್ತಿದ್ದಂತೆ ಹಿನ್ನೋಟ ಬೀರಿ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕೆಲಸಗಳು ಮುಕ್ತಾಯ. . ಉದ್ಯಮದ. ನೌಕರರಿಗೆ ಹೊಸ ವ್ಯವಸ್ಥೆಯಿಂದ ಸಂತೋಷ. ಮಹಿಳೆಯರ ಸ್ವಾವಲಂಬನೆ ಯೋಜನೆ ಮುನ್ನಡೆ. ಹೆಚ್ಚಳ.

ವೃಷಭ: ಆರಂಭದಲ್ಲಿದ್ದ ದೊಡ್ಡ ಪ್ರಮಾಣದ ಪ್ರಗತಿಯ ನಿರೀಕ್ಷೆ ಮುಂದುವರಿಕೆ. ಉದ್ಯೋಗ ದಲ್ಲಿ ಯಥಾಸ್ಥಿತಿ. ಕೃಷಿ ಕ್ಷೇತ್ರದಲ್ಲಿ ಕೈಗೊಂಡ ಪ್ರಯೋಗಗಳ ಮುಂದಿನ ಹಂತ ಆರಂಭ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯುವ ಪ್ರಯತ್ನ ವಿಫಲ.

ಮಿಥುನ: ಪ್ರಾರಂಭದಲ್ಲಿದ್ದ ಧೈರ್ಯ, ಸಾಹಸದ ಪ್ರವೃತ್ತಿ ಕೊಂಚ ಕ್ಷೀಣಿಸಿದರೂ ಕಾರ್ಯದಲ್ಲಿ ಹಿಂದಿಲ್ಲ. ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ಉದ್ಯಮ ಅಭಿವೃದ್ಧಿಗೆ ವಿತ್ತಸಂಸ್ಥೆ ನೆರವು. ವಸ್ತ್ರ, ಸಿದ್ಧ ಉಡುಪು ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ.

ಕರ್ಕಾಟಕ: ಶೀಘ್ರ ಉತ್ಕರ್ಷ ಹೊಂದುವ ಆಕಾಂಕ್ಷೆಗೆ ಇಂಬು ಕೊಡುವ ಸನ್ನಿವೇಶ. ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ. ಅಕಸ್ಮಾತ್‌ ಧನಾಗಮ ಯೋಗ. ಆಪ್ತಮಿತ್ರನಿಂದ ಶುಭವಾರ್ತೆ.ಕೃಷ್ಯುತ್ಪನ್ನ ಮಾರಾಟದಿಂದ ಸಾಮಾನ್ಯ ಲಾಭ.

ಸಿಂಹ: ಶುಭ ಶುಕ್ರವಾರದಂದು ಸಮೃದ್ಧವಾದ ಕಾರ್ಯಶಕ್ತಿಯೊಂದಿಗೆ ರಂಗಪ್ರವೇಶ. ಉದ್ಯೋಗ ಕ್ಷೇತ್ರದಲ್ಲಿ ಅಗ್ರಪಂಕ್ತಿಯ ಸ್ಥಾನಮಾನ. ಎಲ್ಲೆಯಿಲ್ಲದ ಉದ್ಯಮದ ಪ್ರಗತಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ.

ಕನ್ಯಾ: ಪರಿಣತಿ ಹೊಂದಿರುವ ವೃತ್ತಿಯಲ್ಲಿ ಸ್ಥಿರವಾಗುವ ಪ್ರಯತ್ನ. ಸಹೋದ್ಯೋಗಿಗಳಿಂದ ಪ್ರತಿಭೆಗೆ ಗೌರವ. ಕುಟುಂಬದ ಹಿರಿಯ ವ್ಯಕ್ತಿಯಿಂದ ಸಹಾನುಭೂತಿಯ ಸಹಕಾರ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ.

ತುಲಾ: ಆಡಂಬರ ಪ್ರದರ್ಶಿಸುವವರೆದುರು ಅಳುಕಬೇಡಿ. ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಹಿತಶತ್ರುಗಳ ಸಂಚಿಗೆ ಸೋಲು. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ದೇವತಾ ಸಾನ್ನಿಧ್ಯ ದರ್ಶನ.

ವೃಶ್ಚಿಕ: ದೈಹಿಕ, ಮಾನಸಿಕ ಆರೋಗ್ಯಪಾಲನೆಗೆ ಚ್ಯುತಿಯಿಲ್ಲ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಮುಂದುವರಿಕೆ. ಉದ್ಯಮಿಗಳಿಗೆ ಎದುರಾಳಿಗಳಿಂದ ಹೊಸ ಬಗೆಯ ಪೈಪೋಟಿ. ಸರಕಾರಿ ನೌಕರರಿಗೆ ವರ್ಗಾವಣೆಯ ಭೀತಿ.

ಧನು: ಛಲದಿಂದ ಕಂಡುಕೊಂಡ ಸಂಪಾದನೆಯ ಮಾರ್ಗದ ಕುರಿತು ತೃಪ್ತಿ. ಸಹೋದ್ಯೋಗಿಗಳಿಂದ ಸಂಪೂರ್ಣ ಸಹಕಾರ. ಸಣ್ಣ ಉದ್ಯಮ ಘಟಕ ಕಾರ್ಯಾರಂಭ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಜೇನು ಸಾಕಣೆ ಆರಂಭ.

ಮಕರ: ವೃತ್ತಿಯಲ್ಲಿ ಪರಿಣತಿ ಹೆಚ್ಚಿಸಿಕೊಂಡ ಕಾರಣ ಇಮ್ಮಡಿಯಾದ ಆತ್ಮವಿಶ್ವಾಸ. ಉದ್ಯೋಗ ಸ್ಥಾನದಲ್ಲಿ ನಿಗದಿತ ಸಮಯಕ್ಕೆ ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ ಗುಣಮಟ್ಟ ಸುಧಾರಣೆಯಿಂದಾಗಿ ಮಾರಾಟ ವೃದ್ಧಿ.

ಕುಂಭ: ವಾರಂತ್ಯದ ಮುನ್ನಾದಿನ ಕುಗ್ಗದ ಹುರುಪಿನೊಂದಿಗೆ ಕಾರ್ಯರಂಗಕ್ಕೆ ಪ್ರವೇಶ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಬಹುಪಾಲು ಮುಕ್ತಾಯ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು.

ಮೀನ: ಸಪ್ತಾಹ ಮುಗಿಯುತ್ತಾ ಬಂದಂತೆ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳ ಕಡೆಗೆ ಗಮನ ಹರಿಸಬೇಕಾದ ಸಂದರ್ಭ. ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು.ಉದ್ಯೋಗ ಅರಸುತ್ತಿರುವವರಿಗೆ ಸಮರ್ಪಕ ಅವಕಾಶಗಳು ಗೋಚರ.

ಟಾಪ್ ನ್ಯೂಸ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.