Horoscope: ನೂತನ ವಾಹನ ಖರೀದಿಗೆ ಚಿಂತನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Team Udayavani, Dec 2, 2023, 7:40 AM IST

1-Saturday

ಮೇಷ: ಕ್ರಮೇಣ ಸರಿ ಹೊಂದುತ್ತಿರುವ ಪರಿಸ್ಥಿತಿ. ಉದ್ಯೋಗದಲ್ಲಿ ಗೌರವದ ಸ್ಥಾನ.ಸರಕಾರಿ ನೌಕರರಿಗೆ ವರ್ಗಾವಣೆಯೊಂದನ್ನು ಬಿಟ್ಟರೆ ಉಳಿದೆಲ್ಲವೂ ನಿಶ್ಚಿಂತೆ. ಉದ್ಯಮದ ನೌಕರರಿಗೆ ಕುಗ್ಗದ ಉತ್ಸಾಹ. ಬಂಧುವರ್ಗದಲ್ಲಿ ವಿವಾಹದ ಸಂಭ್ರಮ.

ವೃಷಭ: ಅಚ್ಚುಕಟ್ಟಾದ ಯೋಜನೆಯ ಪ್ರಕಾರ ವರ್ತಿಸುವುದು ವಿಹಿತ. ಸರಕಾರಿ ಅಧಿಕಾರಿಗಳಿಗೆ ಬಯಸಿದ ಸ್ಥಾನಕ್ಕೆ ವರ್ಗಾವಣೆ. ಕೃಷಿಕ್ಷೇತ್ರದಲ್ಲಿ ಬೆಳೆ ಪರಿಸ್ಥಿತಿ ಮಧ್ಯಮ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆ.

ಮಿಥುನ: ಎಲ್ಲರಿಗೂ ಆರೋಗ್ಯ ಉತ್ತಮ. ಉದ್ಯಮಿಗಳಿಗೆ ಸಮಾಧಾನದ ಸಮಾಚಾರ. ಸರಕಾರಿ ನೌಕರರಿಗೆ ನಿರೀಕ್ಷಿತ ವರ್ಗಾವಣೆ. ನೂತನ ವಾಹನ ಖರೀದಿಗೆ ಚಿಂತನೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಸರಕಾರದ ಉಳಿತಾಯ ಯೋಜನೆಗಳಲ್ಲಿ ಹಣ ತೊಡಗಿಸಲು ಆಸಕ್ತಿ.

ಕರ್ಕಾಟಕ: ವಿಶಾಲ ವ್ಯಾಪ್ತಿಯ ಯೋಜನೆಯಲ್ಲಿ ಹೂಡಿಕೆ. ಬಂಧುವರ್ಗದ ಕ್ಷೇಮಾಭಿವೃದ್ಧಿಗೆ ಸಹಾಯ.ಉದ್ಯೋಗದಲ್ಲಿ ವೇತನ ಏರಿಕೆ.ಉದ್ಯಮದ ವ್ಯಾಪ್ತಿ ವಿಸ್ತರಣೆಗೆ ಕ್ರಮ. ಮಕ್ಕಳಿಗೆ ದ್ವಿಚಕ್ರ ವಾಹನ ಖರೀದಿ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ.

ಸಿಂಹ: ನಿಂತುಹೋದ ಅಭಿವೃದ್ಧಿ ಕಾರ್ಯಗಳ ಪುನರಾರಂಭ. ಸ್ವಂತ ಉದ್ಯಮದ ಉತ್ಪನ್ನಗಳ ಮಾರಾಟ ಜಾಲ ವಿಸ್ತರಣೆ. ಯಂತ್ರಗಳ ಬಿಡಿಭಾಗ ವ್ಯಾಪಾರಿಗಳಿಗೆ ನಿರೀಕ್ಷಿತ ವ್ಯಾಪಾರ ವೃದ್ಧಿ. ಸಿವಿಲ್‌ ಎಂಜಿನಿಯರ್‌ಗೆ ಕೆಲಸ ಮುಗಿಸುವ ಒತ್ತಡ.

ಕನ್ಯಾ: ಕ್ರಿಯಾಶೀಲರಿಗೆ ಯಾವ ತೊಂದರೆಯೂ ಅಡ್ಡಿಯಾಗದು. ಉದ್ಯೋಗದಲ್ಲಿ ನಿತ್ಯದ ಕೆಲಸ ಗಳೊಂದಿಗೆ ಹೆಚ್ಚುವರಿ ಜವಾಬ್ದಾರಿಗಳು. ಸ್ವಂತ ವ್ಯವಹಾರದ ಪ್ರಗತಿ ಅಬಾಧಿತ. ವ್ಯವಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ. ಹಿರಿಯರ ಯೋಗಕ್ಷೇಮದ ಹೊಣೆಗಾರಿಕೆಗೆ ಹಿಂಜರಿಯದಿರಿ.

ತುಲಾ: ಭಗವಂತನ ಅನುಗ್ರಹದೊಂದಿಗೆ ಮನೋಬಲ ಮೇಳವಿಸಿದಾಗ ಯಾವುದೂ ಅಸಾಧ್ಯವಲ್ಲ. ಉದ್ಯೋಗ ಸ್ಥಾನದಲ್ಲಿ ಕೊಂಚ ಏರುಪೇರು ಸಂಭವ. ಹಿರಿಯರ ಭವಿಷ್ಯದ ಕುರಿತು ಚಿಂತೆ ಬೇಡ. ಬಾಲ್ಯದ ಒಡನಾಡಿಯ ಅನಿರೀಕ್ಷಿತ ಭೇಟಿ.

ವೃಶ್ಚಿಕ: ಕೆಲವೊಮ್ಮೆ ಅನಿರೀಕ್ಷಿತವಾಗಿ ಒಳ್ಳೆಯದೇ ಆಗುತ್ತದೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಹಠಾತ್‌ ಪ್ರಶಂಸೆ. ಮಕ್ಕಳ ಉದ್ಯಮಕ್ಕೆ ಅಭೂತಪೂರ್ವ ಯಶಸ್ಸು. ಕೃಷಿಕ್ಷೇತ್ರಕ್ಕೆ ಕಾಲಿಡಲು ಕಿರಿಯರಿಗೆ ಸಹಾಯ. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಕ್ರಿಯಾಶೀಲತೆ ಚಾಲನೆಯಲ್ಲಿ ಇರುವ ಕಾರಣ ಹಿನ್ನಡೆಗಳು ಕಂಗೆಡಿಸವು. ಉದ್ಯೋಗದಲ್ಲಿ ಸವಾಲುಗಳ ನಿರ್ವಹಣೆ ಸುಲಭ. ಸಮಾಜದ ಏಳಿಗೆ. ಪರಿಸರ ಸ್ವತ್ಛತೆಯ ಕಾರ್ಯಗಳಲ್ಲಿ ಆಸಕ್ತಿ. ದೇವತಾನುಗ್ರಹ ಉತ್ತಮ. ಉದ್ಯಮಿಗಳಿಗೆ ಆದಾಯ- ವೆಚ್ಚದ ಲೆಕ್ಕವನ್ನು ಸರಿದೂಗಿಸುವ ಸಮಸ್ಯೆ.

ಮಕರ: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಬಾಧೆ. ಮಕ್ಕಳಿಗೆ ಪಾಠೇತರ ಚಟುವಟಿಕೆಗಳಲ್ಲಿ ಒಳ್ಳೆಯ ಹೆಸರು. ಬಂಧುಗಳ ಗೃಹೋದ್ಯಮ ಅಭಿವೃದ್ಧಿಗೆ ಸಹಾಯ.ಆಪ್ತ ಸಲಹೆಯಿಂದ ವ್ಯಕ್ತಿತ್ವ ಬೆಳವಣಿಗೆಗೆ ಪ್ರಯತ್ನ. ದಕ್ಷಿಣ ದಿಕ್ಕಿನಲ್ಲಿರುವ ತಂದೆಯ ಕಡೆಯ ಬಂಧುಗಳಿಂದ ಶುಭ ಸಮಾಚಾರ.

ಕುಂಭ: ಕ್ರಿಯಾಶೀಲರಿಗೆ ಕೆಲಸದಲ್ಲೇ ಆನಂದ. ದಿನಕ್ಕೊಂದರಂತೆ ಹೊಸ ಹೊಣೆಗಾರಿಕೆಗಳು. ಸ್ವಂತ ಉದ್ಯಮದಲ್ಲಿ ಹೊಸ ವಿಭಾಗ ಆರಂಭ. ಹತ್ತಿರದ ಬಂಧುಗಳ ಮನೆಯಲ್ಲಿ ಶುಭ ಸಮಾರಂಭ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸಲು ಕ್ರಮ.

ಮೀನ: ಪ್ರಗತಿಯ ವೇಗ ವರ್ಧನೆಯ ಪ್ರಕ್ರಿಯೆ ಆರಂಭ. ವೃತ್ತಿಬಾಂಧವರ ಸಕ್ರಿಯ ಸಹಕಾರ. ಸರಕಾರಿ ನೌಕರರ ಸಕಾಲಿಕ ಸ್ಪಂದನಕ್ಕೆ ಸಾರ್ವಜನಿಕರ ಮೆಚ್ಚುಗೆ. ಸಾಮಾಜಿಕ ಕಾರ್ಯಗಳಿಂದ ಕೀರ್ತಿ ವರ್ಧನೆ. ಕುಟುಂಬದ ಹಿರಿಯರಿಂದ ಅಭಿಮಾನ ಪ್ರಕಟನೆ. ದಾಂಪತ್ಯ ಜೀವನ ಸುಖಮಯ, ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

1-horoscope

Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.