Daily Horoscope: ಧೈರ್ಯ, ಸಾಹಸದ ಮನಸ್ಥಿತಿಯೊಂದಿಗೆ ಹೊಸ ಸಪ್ತಾಹಕ್ಕೆ ಪ್ರವೇಶ


Team Udayavani, Dec 4, 2023, 7:28 AM IST

1-monday

ಮೇಷ: ವಾರದ ವಿರಾಮ ಮುಕ್ತಾಯದೊಂದಿಗೆ ಪುಟಿದೇಳುವ ಕಾರ್ಯೋತ್ಸಾಹ. ಉದ್ಯೋಗ ಸ್ಥಾನ ದಲ್ಲಿ ಹೊಸ ಬೆಂಬಲ. ಸ್ವಂತ ಉದ್ಯಮದ ಓಟ ಆರಂಭ. ನೌಕರರಿಗೆ ಹೆಚ್ಚಿದ ಉತ್ಸಾಹ. ಮಹಿಳೆಯರ ಗೃಹೋದ್ಯಮದ ಜನಪ್ರಿಯತೆ ಹೆಚ್ಚಳ. ಪಾಲುದಾರಿಕೆ ವ್ಯವಹಾರ ಅಭಿವೃದ್ಧಿ.

ವೃಷಭ: ಭಾರೀ ಮುನ್ನೆಗೆತದ ಭರವಸೆಯೊಂದಿಗೆ ಸಪ್ತಾಹ ಆರಂಭ.ಉದ್ಯೋಗದಲ್ಲಿ ಯಥಾಸ್ಥಿತಿ. ಕೃಷಿ ಕ್ಷೇತ್ರಕ್ಕೆ ಹೆಚ್ಚು ಯುವಜನರನ್ನು ಸೆಳೆಯಲು ಮುಂದುವರಿದ ಪ್ರಯತ್ನ . ಬಡವರಿಗೆ ಸರಕಾರಿ ಯೋಜನೆಗಳ ಸೌಲಭ್ಯ ದೊರಕಿಸಲು ಸಹಾಯ. ಮನೆ ವಿಸ್ತರಣೆಗೆ ಯೋಜನೆ.

ಮಿಥುನ: ಧೈರ್ಯ, ಸಾಹಸದ ಮನಸ್ಥಿತಿಯೊಂದಿಗೆ ಹೊಸ ಸಪ್ತಾಹಕ್ಕೆ ಪ್ರವೇಶ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ. ಉದ್ಯಮ ಅಭಿವೃದ್ಧಿಗೆ ವಿತ್ತಸಂಸ್ಥೆ ನೆರವು ಕೋರಿಕೆ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ . ವ್ಯಾಪಾರಿಗಳಿಗೆ ಆದಾಯ ತೆರಿಗೆ ವಿವರ ಒಪ್ಪಿಸುವ ಚಿಂತೆ.

ಕರ್ಕಾಟಕ:ಬದುಕಿನಲ್ಲಿ ಉತ್ಕರ್ಷ ಹೊಂದುವ ಆಕಾಂಕ್ಷೆಯೊಂದಿಗೆ ಪರಹಿತ ಸಾಧನೆಯ ಬಯಕೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತಿ. ಅಕಸ್ಮಾತ್‌ ಧನಾಗಮ ಯೋಗ. ಉತ್ತರ ದಿಕ್ಕಿನಿಂದ ಶುಭವಾರ್ತೆ. ಕೃಷ್ಯುತ್ಪನ್ನ ಮಾರಾಟದಿಂದ ಸಾಮಾನ್ಯ ಲಾಭ. ಕುಟುಂಬದ ಹಿರಿಯ ವ್ಯಕ್ತಿ ಆಗಮನ.

ಸಿಂಹ: ವಿರಾಮದ ಮರುದಿನ ಪುಷ್ಟೀಕೃತ ಕಾರ್ಯಶಕ್ತಿಯೊಂದಿಗೆ ಕಾರ್ಯರಂಗ ಪ್ರವೇಶ. ಉದ್ಯೋಗ ಕ್ಷೇತ್ರದಲ್ಲಿ ಗುರುಸ್ಥಾನ ಭದ್ರ. ಕಾರ್ಯಕ್ಷೇತ್ರದಲ್ಲಿ ಉದ್ಯಮದ ಪ್ರಗತಿ. ಹೊಸ ವಸ್ತ್ರೋದ್ಯಮಿಗಳಿಗೆ ನಿರೀಕ್ಷಿತ ಲಾಭ. ದೊಡ್ಡ ಪ್ರಮಾಣದ ಕೃಷಿ ಆರಂಭ ಯೋಜನೆಗೆ ಶ್ರೀಕಾರ. ಹಿರಿಯರು, ಗೃಹಿಣಿಯರು ಮಕ್ಕಳಿಗೆ ಸಮಾಧಾನದ ಅನುಭವ.

ಕನ್ಯಾ: ಜೀವನೋಪಾಯಕ್ಕೆ ಒಂದೇ ವೃತ್ತಿಯನ್ನು ಅವಲಂಬಿಸುವ ಪ್ರಯತ್ನ. ಸಹೋದ್ಯೋಗಿಗಳಿಂದ ಪ್ರತಿಭೆಗೆ ಗೌರವ. ತಂದೆಯ ಕಡೆಯ ಹಿರಿಯ ವ್ಯಕ್ತಿಯ ಸಹಕಾರ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ. ಮಕ್ಕಳ ಕಲಿಕೆ ಆಸಕ್ತಿ ವೃದ್ಧಿಗೆ ಅನುಕೂಲ ವಾತಾವರಣ.

ತುಲಾ: ಕಾಗದದ ಹುಲಿಗಳಿಗೆ ಹೆದರಬೇಡಿ. ಉದ್ಯೋಗದಲ್ಲಿ ಸೂಕ್ತ ಗೌರವ ಪ್ರಾಪ್ತಿ. ಹಿತಶತ್ರುಗಳಿಗೆ ಸೋಲು ಸನ್ನಿಹಿತ. ಗುರುಸ್ಥಾನದಲ್ಲಿರುವ ಹಿರಿಯರು ಮನೆಗೆ ಆಗಮನ. ದೇವತಾ ಸಾನ್ನಿಧ್ಯಕ್ಕೆ ಭೇಟಿಯಿಂದ ಮನಸ್ಸು ಸಮಾಧಾನ. ಮಕ್ಕಳ ಪ್ರತಿಭೆಗೆ ಶಾಲೆಯಲ್ಲಿ ಪ್ರಶಂಸೆ .

ವೃಶ್ಚಿಕ: ಪ್ರತಿಕೂಲ ವಾತಾವರಣದಲ್ಲಿ ದೇಹ, ಮನಸ್ಸುಗಳ ಸ್ವಾಸ್ಥ್ಯವನ್ನು ಕಾಯ್ದುಕೊಂಡ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಉದ್ಯಮಕ್ಕೆ ಎದುರಾಳಿಗಳಿಂದ ಮತ್ತೆ ಪೈಪೋಟಿ. ಸರಕಾರಿ ನೌಕರರಿಗೆ ವರ್ಗಾವಣೆಯ ಆತಂಕ. ಸಹಕಾರಿ ಸಂಸ್ಥೆಗಳ ತಾತ್ಕಾಲಿಕ ಸಮಸ್ಯೆ ನಿವಾರಣೆ.

ಧನು: ದೈವಭಕ್ತಿ, ಆತ್ಮವಿಶ್ವಾಸದೊಂದಿಗೆ ಪಟ್ಟು ಬಿಡದ ಪ್ರಯತ್ನದಿಂದ ಅಂತಿಮವಾಗಿ ಕಾರ್ಯಸಾಧನೆ. ಸಹೋದ್ಯೋಗಿಗಳಿಗೆ ಹರ್ಷ. ಬಾಲ್ಯದ ಒಡನಾಡಿಯಿಂದ ಸಣ್ಣ ಉದ್ಯಮ ಘಟಕದ ಸ್ಥಾಪನೆ .ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಜೇನು ಸಾಕಣೆ ಆರಂಭಿಸಲು ನಿರ್ಧಾರ.

ಮಕರ: ಮನಸ್ಸಿನ ಚಾಂಚಲ್ಯ ತೊಲಗಿಸುವ ಪ್ರಯತ್ನ ಸಾರ್ಥಕ. ಉದ್ಯೋಗ ಸ್ಥಾನದಲ್ಲಿ ನಿಗದಿತ ಸಮಯಕ್ಕೆ ಕಾರ್ಯ ಮುಗಿಸುವ ಪ್ರಯತ್ನ ಯಶಸ್ವಿ. ಸ್ವಂತ ಉದ್ಯಮದ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ವರಮಾನ ವೃದ್ಧಿ.

ಕುಂಭ: ಹೆಸರಿಗೆ ಮಾತ್ರವಿರಾಮದ ದಿನ ಮುಗಿದ ಬಳಿಕ ಕಾರ್ಯರಂಗಕ್ಕೆ ಪ್ರವೇಶ.ಉದ್ಯೋಗ ಸ್ಥಾನದಲ್ಲಿ ಹಲವರಿಗೆ ಮಾರ್ಗದರ್ಶನ. ಏಕಕಾಲಕ್ಕೆ ಹಲವು ಕರ್ತವ್ಯಗಳ ಒತ್ತಡ.ಸಾಮಾಜಿಕ ವಲಯದ ಆಪ್ತರಿಂದ ಸಹಾಯದ ಕೊಡುಗೆ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು.

ಮೀನ: ಸಪ್ತಾಹ ಆರಂಭದ ದಿನ ಹಲವು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳನ್ನು ಗಮನಿಸುವ ಅನಿವಾರ್ಯತೆ. ಸರಕಾರಿ ಇಲಾಖೆಗಳವರ ಸಕಾರಾತ್ಮಕ ಸ್ಪಂದನ. ಕಾರ್ಯ ನಿರ್ವಹಣೆಗೆ ಸಾರ್ವಜನಿಕರ ಪ್ರಶಂಸೆ. ಕೃಷಿ ಆಧಾರಿತ ಉದ್ಯಮ ಘಟಕ ಸ್ಥಾಪನೆ ಪ್ರಯತ್ನ ಮುನ್ನಡೆ. ಉದ್ಯೋಗ ಅರಸುತ್ತಿರುವವರಿಗೆ ಸಮರ್ಪಕ ಅವಕಾಶಗಳು ಗೋಚರ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.