Daily Horoscope: ನಿಮ್ಮ ಸರಳತನ ದೌರ್ಬಲ್ಯವಾಗದಿರಲಿ, ಸಣ್ಣ ಪ್ರಯಾಣ


Team Udayavani, Dec 5, 2024, 7:10 AM IST

Horoscope new-2

ಮೇಷ: ಕೆಲಸದ ನಿಮಿತ್ತ ಕೊಂಚ ಅಲೆದಾಟ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದ ಭರವಸೆ. ಉದ್ಯೋಗ, ಉದ್ಯಮಗಳಲ್ಲಿ ಯಶಸ್ಸು. ಆಪ್ತರಿಂದ ಅಯಾಚಿತ ನೆರವು ಲಭ್ಯ. ಗೃಹಿಣಿಯರ ಪ್ರತಿಭೆ ಅರಳಲು ಅವಕಾಶ.

ವೃಷಭ: ಜಂಜಾಟದ ನಡುವೆ ನೆಮ್ಮದಿ. ಉದ್ಯೋಗದಲ್ಲಿ ಹೆಚ್ಚು ಸಂತೃಪ್ತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉತ್ಪನ್ನಗಳ ವೈವಿಧ್ಯ ಕಾಯ್ದುಕೊಳ್ಳಲು ಮೇಲಾಟ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ  ಭೇಟಿ.

ಮಿಥುನ: ನಿಮ್ಮ ಸರಳತನ ದೌರ್ಬಲ್ಯವಾಗದಿರಲಿ. ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಗಳಿಂದ ತೊಂದರೆ. ಉದ್ಯಮಿಗಳಿಗೆ ಪ್ರಾಮಾಣಿಕತೆ ಕಾಯ್ದುಕೊಳ್ಳಲು ಸವಾಲು. ಸಣ್ಣ ಪ್ರಯಾಣ. ಅಸ್ವಸ್ಥರಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಯಥಾ ಸ್ಥಿತಿ.  ಉದ್ಯಮದ ಉತ್ಪಾದನೆಗಳ ಗುಣಮಟ್ಟ  ಕಾಯ್ದುಕೊಳ್ಳುವ ಪ್ರಯತ್ನ. ವಸ್ತ್ರ, ಸಿದ್ಧ ಉಡುಪು,  ವ್ಯಾಪಾರ ವೃದ್ಧಿ. ಅಲ್ಪಾವಧಿ ಹೂಡಿಕೆ ಬೇಡ. ಕುಟುಂಬದಲ್ಲಿ ಹರ್ಷ, ಉತ್ಸಾಹದ ವಾತಾವರಣ.

ಸಿಂಹ: ಹೆಚ್ಚು ದುಡಿಯುವುದು ಅನಿವಾರ್ಯ ವಾದ ಸಂದರ್ಭ.  ವ್ಯಾಪಾರ ವೃದ್ಧಿಗೆ ಹೊಸ ಪರಿಚಯಸ್ಥರ ಸಹಾಯ. ಕಟ್ಟಡ ನಿರ್ಮಾಣ ವ್ಯವಹಾರ ವೇಗವೃದ್ಧಿ. ಭೂವ್ಯವಹಾರ ನಡೆಸುವವರಿಗೆ ಅನುಕೂಲ.ದಂಪತಿಗಳ ವಿರಸ ಮುಕ್ತಾಯ.

ಕನ್ಯಾ: ಮನೆಯಲ್ಲಿ ಶಾಂತಿ, ಸಮಾಧಾನದ ಕ್ಷಣಗಳು.  ಆತ್ಮೀಯರ ಭೇಟಿಯಿಂದ ಹರ್ಷ. ಉದ್ಯೋಗ ಸ್ಥಾನದಲ್ಲಿ  ಸ್ಥಿರ ವಾತಾವರಣ. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫ‌ಲ. ಹಿರಿಯ ನಾಗರಿಕರ ಜೀವನಾಸಕ್ತಿ ವೃದ್ಧಿ.

ತುಲಾ: ಪಂಚಮ ಶನಿಯ ಮಹಿಮೆಯಿಂದ ಆರೋಗ್ಯದ ಕುರಿತು ಚಿಂತೆ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಸ್ಥಾನಮಾನ.  ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆಯಿಂದ ಸಮಾಧಾನ.

ವೃಶ್ಚಿಕ: ವಿವಾದಗಳಿಂದ ದೂರವಿದ್ದಷ್ಟು ಕ್ಷೇಮ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮದ ವ್ಯಾಪ್ತಿ ಇನ್ನಷ್ಟು ವಿಸ್ತರಣೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ಮನಸ್ಸು ಕೆಡಿಸುವ ಮಾತುಗಳನ್ನು ನಿರ್ಲಕ್ಷಿಸಿ.

ಧನು: ಎಲ್ಲರ ಮೇಲೆಯೂ ಸಂಶಯ ಬೇಡ. ಸಹೋದ್ಯೋಗಿಗಳ  ಸದಭಿಪ್ರಾಯಕ್ಕೆ ಪಾತ್ರರಾಗುವಿರಿ.  ಸಣ್ಣ ಪ್ರಮಾಣದ  ಉದ್ಯಮಗಳಿಗೆ ಅನುಕೂಲ. ಹೈನುಗಾರಿಕೆ, ಜೇನು ವ್ಯವಸಾಯ ಫ‌ಲಪ್ರದ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ.

ಮಕರ: ಕೆಲಸದ ಒತ್ತಡ ಕೊಂಚ ಸಡಿಲು. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ – ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನಗಳಿಗೆ ಒಳ್ಳೆಯ  ಬೇಡಿಕೆ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ.

ಕುಂಭ: ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ   ಭೇಟಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆಮಂದಿಯ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಹೊಸ ಪರಿಚಿತರಿಂದ ವ್ಯಾಪಾರ ವೃದ್ಧಿಗೆ ಸಹಾಯ. ಸಂಸಾರದಲ್ಲಿ  ನೆಮ್ಮದಿಯ ವಾತಾವರಣ.

ಮೀನ: ಮಿಶ್ರಫ‌ಲಗಳ ದಿನವಾದರೂ ಅನುಕೂಲವೇ ಹೆಚ್ಚು. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ.   ಅಪರಿಚಿತ  ವ್ಯಕ್ತಿಗಳಿಂದ  ಅನಿರೀಕ್ಷಿತ ಸಹಾಯ.  ವಿಶಿಷ್ಟ  ವ್ಯಕ್ತಿಯೊಬ್ಬರ ಭೇಟಿಯಿಂದ  ಅನುಕೂಲ.

ಟಾಪ್ ನ್ಯೂಸ್

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Ajit-Car-Accident

Car Crash: ಕಾರು ರೇಸ್‌ ತರಬೇತಿ ವೇಳೆ ನಟ ಅಜಿತ್‌ ಕುಮಾರ್‌ ಕಾರು ಅಪಘಾತ!

Ramamandir-Glaas

Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

Jaiswal in the Champions Trophy; debut in the England series?

Jaiswal: ಚಾಂಪಿಯನ್ಸ್‌ ಟ್ರೋಫಿಗೆ ಯಶಸ್ವಿ ಜೈಸ್ವಾಲ್;‌ ಇಂಗ್ಲೆಂಡ್‌ ಸರಣಿಯಲ್ಲೇ ಪದಾರ್ಪಣೆ?

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

GDP growth expected to be 6.4% this year: 4-year low

GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Surathkal; ಗೋ ಅಕ್ರಮ ಸಾಗಾಟ ಪತ್ತೆ

Surathkal; ಅಕ್ರಮ ಗೋ ಸಾಗಾಟ ಪತ್ತೆ; ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

Ajit-Car-Accident

Car Crash: ಕಾರು ರೇಸ್‌ ತರಬೇತಿ ವೇಳೆ ನಟ ಅಜಿತ್‌ ಕುಮಾರ್‌ ಕಾರು ಅಪಘಾತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.