Daily Horoscope:ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ,ತಪ್ಪು ತಿಳಿವಳಿಕೆಯಿಂದ ಅನವಶ್ಯ ಕಲಹ


Team Udayavani, Dec 6, 2023, 7:16 AM IST

1-wednsdy

ಮೇಷ: ಉತ್ತರಾಯಣ ಸಮೀಪಿಸುತ್ತಿರುವಂತೆ ಚುರುಕಾಗುತ್ತಿರುವ ಬುದ್ಧಿಶಕ್ತಿ! ಉದ್ಯೋಗಸ್ಥರಿಗೆ ಹೆಚ್ಚು ಹುಮ್ಮಸ್ಸು. ಸರಕಾರಿ ರಂಗದವರಿಗೆ ಯಥಾಸ್ಥಿತಿ. ಹೊಟೇಲ್‌ ಉದ್ಯಮಿಗಳಿಗೆ ಹೊಸ ಸಮಸ್ಯೆಗಳು. ಪಶ್ಚಿಮ ದೇಶದಲ್ಲಿರುವ ಬಂಧುಗಳೊಡನೆ ದೂರವಾಣಿಯಲ್ಲಿ ಸಂಭಾಷಣೆ.

ವೃಷಭ: ಕಲ್ಪಿಸಿರುವ ಯೋಜನೆಗಳನ್ನು ಒಂದೊಂದಾಗಿ ಕಾರ್ಯಗತಗೊಳಿಸುವ ಪ್ರಯತ್ನ. ಉದ್ಯೋಗಸ್ಥರಿಗೆ ಹೊಸ ಅವಕಾಶಗಳು ತೆರೆದುಕೊಳ್ಳುವ ದಿನ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಹೇರಳ ಲಾಭ. ವೃತ್ತಿಪರಿಣತ ಶಿಕ್ಷಿತರಿಗೆ ಉದ್ಯೋಗಾವಕಾಶ.

ಮಿಥುನ: ಮುಂದೂಡುತ್ತಾ ಬಂದಿರುವ ಯೋಜನೆ ಗಳನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆ ಆರಂಭ. ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ತಪ್ಪು ತಿಳಿವಳಿಕೆಯಿಂದ ಅನವಶ್ಯ ಕಲಹ. ಕೇಳಿದವರಿಗೆ ಮಾತ್ರ ಸಲಹೆ ಕೊಡಿ. ಯುವ ಜನರಿಗೆ ಧಾರ್ಮಿಕ ಮಾರ್ಗದರ್ಶನದ ವ್ಯವಸ್ಥೆಯ ನೇತೃತ್ವ.

ಕರ್ಕಾಟಕ: ಸುಲಭದಲ್ಲಿ ಆಗುವ ಕೆಲಸಕ್ಕೆ ಸುತ್ತಿ ಬಳಸಿ ಹೋಗುವ ಮಾರ್ಗ ಹಿಡಿಯುವುದರಿಂದ ಕೆಲಸ ಇನ್ನಷ್ಟು ವಿಳಂಬ. ಉದ್ಯೋಗಸ್ಥರಿಗೆ ತಡವಾಗಿ ವೇತನ ಏರಿಕೆ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ವಿಳಂಬ. ಸರಕಾರಿ ಆಸ್ಪತ್ರೆಗಳ ಸುಧಾರಣೆಗೆ ರಾಜಕಾರಣಿಗಳ ನಿರಾಸಕ್ತಿ.

ಸಿಂಹ: ಅಪೇಕ್ಷಿತ ವೇಗದಲ್ಲಿ ಸಾಗುವ ಪ್ರಯತ್ನ. ಒಂದಕ್ಕಿಂತ ಹೆಚ್ಚು ವ್ಯವಹಾರಗಳಲ್ಲಿ ಗಮನವನ್ನು ಕೇಂದ್ರೀಕರಿಸುವ ಆವಶ್ಯಕತೆ. ಉದ್ಯೋಗಸ್ಥರಿಗೆ ಘಟಕದ ನಾಯಕತ್ವ. ಉದ್ಯಮಕ್ಕೆ ಹೊಸ ರೂಪ ನೀಡುವ ಪ್ರಕ್ರಿಯೆ ಆರಂಭ. ಪಾಲುದಾರರಾಗಿ ಹಿರಿಯ ಪರಿಣತರ ಸೇರ್ಪಡೆ.

ಕನ್ಯಾ: ವೃತ್ತಿಪರಿಣತಿ ಸಾಧಿಸುವ ಪ್ರಯತ್ನ ಸಫ‌ಲ. ಹೊಸ ಕಾರ್ಯಕ್ಷೇತ್ರದಲ್ಲಿ ಹಿತಕರ ವಾತಾವರಣ. ಕಾರ್ಯನಿಷ್ಠೆಯನ್ನು ಗುರುತಿಸಿದ ಮಾಲಕರಿಂದ ತಕ್ಕ ಪುರಸ್ಕಾರ. ಹಿರಿಯರ ಆಸ್ತಿಯಲ್ಲಿ ಹೊಸ ಬಗೆಯ ಕೃಷಿ ಆರಂಭ. ಶಾಶ್ವತ ನೀರಾವರಿ ಒದಗಿಸುವ ಪ್ರಯತ್ನದಲ್ಲಿ ಮುನ್ನಡೆ.

ತುಲಾ: ಸಾಲುಗಟ್ಟಿ ಬರುವ ನೂರಾರು ಪ್ರಶ್ನೆಗಳನ್ನು ಬದಿಗೆ ಸರಿಸಿ ಮುಂದೆ ಸಾಗಬೇಕಾದ ಸಂದರ್ಭ. ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳಿಂದ ಪೈಪೋಟಿ. ಉದ್ಯೋಗ ಅರಸುವವರಿಗೆ ಮಾರ್ಗದರ್ಶನ ಮಾಡುವ ಅವಕಾಶ.

ವೃಶ್ಚಿಕ: ತಕ್ಕಮಟ್ಟಿಗೆ ಎಲ್ಲವೂ ಚೆನ್ನಾಗಿರುವ ಪರಿಸ್ಥಿತಿ. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಹಾನಿಯಿಲ್ಲ. ಸರಕಾರಿ ಅಧಿಕಾರಿಗಳು ಸುಸ್ಥಿತಿಯಲ್ಲಿ. ರಾಜಕಾರಣಿಗಳಿಗೆ ಸೋಲಿನ ಪ್ರಶ್ನೆಯಿಲ್ಲ.ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಲಕ್ಷಿ¾àಕಟಾಕ್ಷ ಹೊತ್ತ ಸೊಸೆ ಮನೆಗೆ ಬರುವ ಸಾಧ್ಯತೆ.

ಧನು: ಜನ್ಮಜಾತ ಉದ್ಯಮಶೀಲರಾದವರಿಗೆ ಆಲಸ್ಯ ಬಾಧಿಸುವ ಪ್ರಶ್ನೆಯಿಲ್ಲ. ಉದ್ಯೋಗಸ್ಥರಿಗೆ ಘಟಕದ ಕಾರ್ಯ ನಿರ್ವಹಣೆಯನ್ನು ಸುಧಾರಿಸುವ ಜವಾಬ್ದಾರಿ. ಉದ್ಯಮದ ವೈವಿಧಿÂàಕರಣ ಯೋಜನೆ ಕಾರ್ಯಾರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.

ಮಕರ: ಏಳೂವರೆ ಶನಿಯ ಕೊನೆಯ ಹಂತದಲ್ಲಿ ಕ್ಷಣಕ್ಷಣಕ್ಕೆ ಎದುರಾಗುವ ವಿಚಿತ್ರ ಸಮಸ್ಯೆಗಳು. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷಿಸುವ ಸನ್ನಿವೇಶಗಳಲ್ಲಿ ವಿಜಯ. ಕೆಲವರ ಸಂಶಯಾಸ್ಪದ ನಡವಳಿಕೆಯಿಂದ ಹಾನಿಯಾಗಬಹುದಾದ ಸಂದರ್ಭ.

ಕುಂಭ: ವಾರದ ಮಧ್ಯದಲ್ಲಿ ನಿಲ್ಲದೆ ಸಾಗುವ ಹಲವು ಬಗೆಯ ಕೆಲಸ ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಶೇರು ಮಾರುಕಟ್ಟೆಯಲ್ಲಿ ಹಣ ಹೂಡುವವರಿಗೆ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸದ ಸಮಾಚಾರ.

ಮೀನ: ಸಪ್ತಾಹ ಪ್ರಾರಂಭದ ದಿನದ ಅನುಭವಗಳ ಮುಂದುವರಿಕೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಕಾರಾತ್ಮಕ ಸ್ಪಂದನದಿಂದ ಯಶಸ್ವಿ. ಕೊಂಚ ಕಾಲದಿಂದ ನಿಲ್ಲಿಸಿರುವ ಉದ್ಯಮವನ್ನು ಮತ್ತೆ ಪ್ರಾರಂಭಿಸಲು ಆಗ್ರಹ. ಪರಿಸರ ಸುಧಾರಣೆಗೆ ಸಂಬಂಧಪಟ್ಟ ಸಾಮೂಹಿಕ ಕಾರ್ಯಗಳಲ್ಲಿ ಆಸಕ್ತಿ. ಕುಟುಂಬದ ಹಿರಿಯ ವ್ಯಕ್ತಿಯ ಆಗಮನ.

ಟಾಪ್ ನ್ಯೂಸ್

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

14-yoga

YOGA: ನನ್ನನ್ನು ಮರೆಯಬೇಡಿ… ನಾನು ನಿಮಗೆ ಆರೋಗ್ಯ ನೀಡುವೆ….

ಶೆಟ್ಟರ್

Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

Dina Bhavishya

Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

15-

Father: ಅಪ್ಪನೆಂಬ ಆಕಾಶ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

14-yoga

YOGA: ನನ್ನನ್ನು ಮರೆಯಬೇಡಿ… ನಾನು ನಿಮಗೆ ಆರೋಗ್ಯ ನೀಡುವೆ….

ಶೆಟ್ಟರ್

Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.