Daily Horoscope: ನಿಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ, ದೃಢವಾದ ಆತ್ಮವಿಶ್ವಾಸದಿಂದ ಕಾರ್ಯ ಜಯ


Team Udayavani, Dec 7, 2024, 7:20 AM IST

1-horoscope

ಮೇಷ: ಮನೆಯಲ್ಲಿ ಮಂಗಳಕರ ಕಾರ್ಯಕ್ಕೆ ನಾಂದಿ. ಉದ್ಯೋಗ, ವ್ಯವಹಾರಗಳಲ್ಲಿ ಗುರಿಮುಟ್ಟಿದ ಸಮಾಧಾನ. ಕಟ್ಟಡ ನಿರ್ಮಾಣದ ಮೇಲುಸ್ತುವಾರಿಯವರಿಗೆ ಕಾರ್ಮಿಕರ ಕೊರತೆ. ಮಕ್ಕಳ ವಿಷಯದಲ್ಲಿ ಜಾಗ್ರತೆ ಅಗತ್ಯ.

ವೃಷಭ: ದೈವಾನುಗ್ರಹದಿಂದ ಜೀವನ ಸುಖಕರ. ಅನೇಕ ಮಂದಿ ಪ್ರಭಾವಿ ವ್ಯಕ್ತಿ ಗಳೊಂದಿಗೆ ಸಂಪರ್ಕ. ಸರಕಾರಿ ನೌಕರರಿಗೆ ಆರಾಮದ ಭಾವ. ಕುಟುಂಬದವರೊಡನೆ ಸಣ್ಣ ಪ್ರಯಾಣ. ಹಣದ ವಿಷದಲ್ಲಿ ಜಾಗ್ರತೆಯಿರಲಿ.

ಮಿಥುನ: ಮಕ್ಕಳಿಂದ ಶುಭ ಸುದ್ದಿ. ನಿಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗಸ್ಥರ ಕಾರ್ಯ ನಿರ್ವಹಣೆ ನಿರಾತಂಕ. ದೃಢವಾದ ಆತ್ಮವಿಶ್ವಾಸದಿಂದ ಕಾರ್ಯ ಜಯ. ಬಹುದಿನಗಳಿಂದ ಬಾಕಿಯಿದ್ದ ಕೆಲಸ ಪೂರ್ಣ.

ಕರ್ಕಾಟಕ: ನಿಯೋಜಿತ ಕಾರ್ಯಗಳು ಮುಗಿದ ಸಂತೃಪ್ತಿ. ಪಾಲುದಾರಿಕೆ ವ್ಯವಹಾರ ಸುಧಾರಣೆ. ಕಟ್ಟಡ ನಿರ್ಮಾಣ-ಮಾರಾಟ ವ್ಯವಹಾರ ಸ್ಥರಿಗೆ ಉತ್ತಮ ಲಾಭ. ಅಧ್ಯಾಪಕ ವರ್ಗದವರಿಗೆ ಮಕ್ಕಳ ಸಾಧನೆಯಿಂದ ಹರ್ಷ.

ಸಿಂಹ: ದಿನದ ಆರಂಭದಲ್ಲಿ ಮಂದಗತಿ, ಉತ್ತರಾರ್ಧದಲ್ಲಿ ವೇಗದ ಓಟ. ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಗೃಹಿಣಿ ಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು. ಭೂವ್ಯವಹಾರ ಸಂಬಂಧ ಮಾತುಕತೆ ಕೊನೆಯ ಹಂತಕ್ಕೆ.

ಕನ್ಯಾ: ಉದ್ಯೋಗಸ್ಥರಿಗೆ ಮೇಲಿನವರಿಂದ ಉತ್ತೇಜನ. ವ್ಯವಹಾರಸ್ಥರಿಗೆ ಹೊಸ ಅವಕಾಶ ಗಳು ಲಭ್ಯ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಔಷಧರಹಿತ ಚಿಕಿತ್ಸಕರಿಂದ ಸಹಾಯ.

ತುಲಾ: ಬಹು ಸಮಯದಿಂದ ಕಾಡು ತ್ತಿದ್ದ ಅನಾರೋಗ್ಯ ಪರಿಹಾರ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚುವರಿ ಜವಾಬ್ದಾರಿ. ಆಹಾರಪದಾರ್ಥ ವ್ಯಾಪಾರದಲ್ಲಿ ಪ್ರಗತಿ. ಹೈನುಗಾರಿಕೆ ಉತ್ಪನ್ನಗಳಿಂದ ಆದಾಯ ವೃದ್ಧಿ. ಗೃಹಿಣಿಯರಿಗೆ ಉಲ್ಲಾಸದ ದಿನ.

ವೃಶ್ಚಿಕ: ವ್ಯವಹಾರಗಳು ನಿರೀಕ್ಷೆಯಂತೆ ನಡೆದು ಸಮಾಧಾನ. ಮಾಲಕ- ನೌಕರರ ಬಾಂಧವ್ಯ ಸುಧಾರಣೆ. ಆಸ್ತಿ ಖರೀದಿ, ಮಾರಾಟ ಮಾತುಕತೆ ಫ‌ಲಪ್ರದ. ಅಕ್ಕಿ ಗಿರಣಿ ವ್ಯಾಪಾರಿಗಳಿಗೆ ಉತ್ತಮ ಲಾಭ. ಮಗನ ವಿದ್ಯಾಭ್ಯಾಸದ ಬಗ್ಗೆ ಆತಂಕ.

ಧನು: ದೈವಾನುಗ್ರಹ, ಕಾರ್ಯನಿಷ್ಠೆ ಜತೆಗೂಡಿ ಯಶಸ್ಸು. ಸಹೋದ್ಯೋಗಿಗಳ ಅಸೂಯೆಗೆ ಗುರಿಯಾಗದಿರಿ. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನವಿರಲಿ.

ಮಕರ: ಉದ್ಯೋಗ ಸ್ಥಾನದಲ್ಲಿ ಸಮಾಧಾನ. ಕೆಲವರಿಗೆ ಅಯಾಚಿತ ಧನಪ್ರಾಪ್ತಿ. ಪಾಲುದಾರಿಕೆ ವ್ಯವಹಾರಸ್ಥರಿಗೆ ಸಾಮಾನ್ಯ ಲಾಭ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಕಾಡೀತು. ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ.

ಕುಂಭ: ಅನಾವಶ್ಯಕವಾಗಿ ಯಾರೊಂದಿಗೂ ವಾಗ್ವಾದಕ್ಕಿಳಿಯಬೇಡಿ. ಉದ್ಯೋಗ ರಂಗದಲ್ಲಿ ಪ್ರಶಂಸೆಯ ಯೋಗ. ದಿನವಿಡೀ ಬಿಡುವಿಲ್ಲದ ಚಟುವಟಿಕೆಗಳು. ಹೊಸ ವ್ಯವಹಾರ ಆರಂಭಕ್ಕೆ ಸಿದ್ಧತೆ. ಗೃಹಿಣಿಯರ ಉದ್ಯಮಗಳ ಜನಪ್ರಿಯತೆ ವೃದ್ಧಿ.

ಮೀನ: ಸಪ್ತಾಹದ ನಿರ್ದಿಷ್ಟ ಕಾರ್ಯಗಳು ಮುಕ್ತಾಯದ ಹಂತಕ್ಕೆ. ಕಾರ್ಯಕ್ಷೇತ್ರದಲ್ಲಿ ಅನುಕೂಲಕರ ಸ್ಪಂದನ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಸಮಾನ ಆಸಕ್ತಿಯುಳ್ಳವರಿಂದ ಸಹಕಾರ. ಗೃಹಾಲಂಕಾರ ಸಾಮಗ್ರಿ ಖರೀದಿ.

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

Dina Bhavishya

Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.