Daily Horoscope: ವೃದ್ಧಿಯಾದ ಆತ್ಮವಿಶ್ವಾಸ, ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ


Team Udayavani, Feb 15, 2024, 8:39 AM IST

1-24-thursday

ಮೇಷ: ಉದ್ಯೋಗ ಸ್ಥಾನದಲ್ಲಿ ಕೊಂಚ ಕಿರಿ ಕಿರಿಯ ವಾತಾವರಣ. ಸಕಾಲಿಕ ಕ್ರಮದಿಂದ ಕಾರ್ಯಸಿದ್ಧಿ. ಉದ್ಯಮದ ವಿಸ್ತರಣೆ ಕಾರ್ಯ ಆರಂಭ. ಹಣದ ಬೆಳೆಗಳ ವ್ಯಾಪಾರಿಗಳಿಗೆ ಲಾಭ. ವಸ್ತ್ರ, ಆಭರಣ ಖರೀದಿಗೆ ಧನವ್ಯಯ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ.

ವೃಷಭ: ವ್ಯವಹಾರಕ್ಕೆ ಅನಿರೀಕ್ಷಿತವಾಗಿ ಒದಗಿಬಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ.ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕ ಮಕ್ಕಳಿಗೆ ವಿವಾಹ ಯೋಗ.

ಮಿಥುನ: ವೃದ್ಧಿಯಾದ ಆತ್ಮವಿಶ್ವಾಸ. ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲದ ದಿನ. ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಗೃಹೋಪಯೋಗಿ ಸಾಮಗ್ರಿ ಖರೀದಿ.

ಕರ್ಕಾಟಕ: ಉದ್ಯೋಗದಲ್ಲಿ ಸ್ಥಿರವಾಗುವ ಸಾಧ್ಯತೆ. ಹಿರಿಯರ ಆರೋಗ್ಯ ಸುಧಾರಣೆ. ದೂರದಲ್ಲಿರುವ ಆಪ್ತರಿಂದ ಸಕಾಲಿಕ ಸಹಾಯ. ವ್ಯವಹಾರ ಸಂಬಂಧ ಆನ್‌ ಲೈನ್‌ ಸಂವಾದ ಯಶಸ್ವಿ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು.

ಸಿಂಹ: ಸಂದಭೋìಚಿತ ಕ್ರಮಗಳಿಂದ ಯಶಸ್ಸು. ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ಹೃದಯಾಂತರಾಳದ ಪ್ರಾರ್ಥನೆಯಿಂದ ದೇವತಾ ನುಗ್ರಹ ಪ್ರಾಪ್ತಿ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಭರವಸೆ. ಹಿರಿಯರ ಆರೋಗ್ಯ ಸುಧಾರಣೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಸುಸಂದರ್ಭಗಳು ಪ್ರಾಪ್ತಿ. ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ಹೊಲಿಗೆ, ಮರದ ಕೆಲಸ ಬಲ್ಲವರಿಗೆ ಶೀಘ್ರ ಉದ್ಯೋಗ ಪ್ರಾಪ್ತಿ.

ತುಲಾ: ಉದ್ಯೋಗ ಸ್ಥಾನದಲ್ಲಿ ಕಾರ್ಯ ನಿರ್ವಹಣೆ ನಿರಾತಂಕ. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಮಕ್ಕಳ ವಿದ್ಯಾರ್ಜನೆ ಆಸಕ್ತಿ ವೃದ್ಧಿಯತ್ತ ಗಮನ ಅವಶ್ಯ. ಕೃಷಿ , ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಆಸಕ್ತಿ.

ವೃಶ್ಚಿಕ: ಸುತ್ತಲೂ ಇರುವ ಹಿತಶತ್ರುಗಳ ನಡೆ ಯತ್ತ ಗಮನ ಇರಲಿ. ತಾಳ್ಮೆಯ ವರ್ತನೆಯಿಂದ ಹಿರಿಯರ ಒಲವು ಲಭ್ಯ. ಉದ್ಯೋಗ, ವ್ಯವಹಾರ ಕ್ಷೇತ್ರ ಗಳಲ್ಲಿ ಗಮನಾರ್ಹ ಸುಧಾರಣೆ. ವ್ಯವಹಾರದ ಸಂಬಂಧ ಮಾತುಕತೆ ಸಫ‌ಲ. ನೆರೆಯವರೊಡನೆ ಬಾಂಧವ್ಯ ವೃದ್ಧಿ.

ಧನು: ಅನಿರೀಕ್ಷಿತ ಸಹಾಯ ಒದಗಿ ಆತಂಕ ದೂರ. ಕೌಟುಂಬಿಕ ಸಮಸ್ಯೆ ಹಿರಿಯರ ಮೂಲಕ ಪರಿಹಾರ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಹೈನುಗಾರಿಕೆ, ತೋಟಗಾರಿಕೆ ವೃದ್ಧಿಯಲ್ಲಿ ಆಸಕ್ತಿ.

ಮಕರ: ಸಹೋದ್ಯೋಗಿಗಳಿಂದ ಸಹಕಾರ. ಕುಟುಂಬದ ಸದಸ್ಯರ ನಡುವೆ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಿಗಳ ಆದಾಯ ಹೆಚ್ಚಳ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಪ್ರಮಾಣದ ಲಾಭ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ ಸ್ಥಿತಿಯಲ್ಲಿ.

ಕುಂಭ: ಸತ್ಪಾತ್ರರಿಗೆ ಮತ್ತು ಸದುದ್ದೇಶಕ್ಕೆ ದಾನ ಮಾಡುವ ಅವಕಾಶ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸೇವೆ, ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಗೌರವ ಮತ್ತು ಜನಪ್ರಿಯತೆ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ.

ಮೀನ: ಉದ್ಯೋಗದಲ್ಲಿ ವಿಶೇಷ ಸಾಧನೆ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಹಳೆಯ ಸಹಚರರ ಭೇಟಿ.ನೂತನ ವ್ಯವಹಾರದ ಕುರಿತು ಸಮಾಲೋಚನೆ. ದಂಪತಿಗಳ ನಡುವೆ ಅನುರಾಗ ವೃದ್ಧಿ.ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

 

ಟಾಪ್ ನ್ಯೂಸ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.