Daily Horoscope: ಅವಿವಾಹಿತರಿಗೆ ಸರಿಯಾದ ಜೋಡಿಯ ಸಂಭವ, ದೇಹಾರೋಗ್ಯ ಉತ್ತಮ


Team Udayavani, Feb 18, 2024, 7:29 AM IST

1-24-sunday

ಮೇಷ: ವಿರಾಮದ ದಿನವಾದರೂ ಹಲವು ಬಗೆಯ ಸಾಮಾಜಿಕ, ಧಾರ್ಮಿಕ ಚಟುವಟಿಕೆ ಗಳು. ವ್ಯವಹಾರ ಕ್ಷೇತ್ರದಿಂದಲೂ ಅನೇಕ ಒತ್ತಡಗಳು ಬರಬ ಹುದು. ಮನೆಯಲ್ಲಿ ಸಂಭ್ರಮದ ವಾತಾವರಣ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿಯಿಂದ ಮನೋಲ್ಲಾಸ.

ವೃಷಭ: ವಿರಾಮದ ಸಂದರ್ಭದಲ್ಲಿ ಓಡಾಟ ದಿಂದ ಹಲವರು ಹೊಸಬರ ಪರಿಚಯ. ವ್ಯವಹಾರ ಕ್ಷೇತ್ರಕ್ಕೆ ಹೊಸಬರ ಪ್ರವೇಶ. ವಿವಾಹ ಮಾತುಕತೆ. ಕುಟುಂಬದಲ್ಲಿ ಉಲ್ಲಾಸದ ಮನೋಭಾವ. ಮಕ್ಕಳ ವ್ಯಾಸಂಗಾಸಕ್ತಿ ವೃದ್ಧಿಗೆ ಪ್ರಯತ್ನ.

ಮಿಥುನ: ಪರ್ಯಾಪ್ತ ಪೂರ್ವ ಸಿದ್ಧತೆ ಯೊಂದಿಗೆ ರಂಗಪ್ರವೇಶಕ್ಕೆ ಸಿದ್ಧತೆ. ಮನೆಯಲ್ಲಿ ದೇವತಾರ್ಚನೆಯ ಸಂಭ್ರಮ. ಉದ್ಯೋಗಸ್ಥರಿಗೆ ಅರ್ಧ ಮುಗಿದಿರುವ ಕೆಲಸಗಳನ್ನು ನಾಳೆ ಮುಗಿಸುವ ಚಿಂತೆ. ಅವಿವಾಹಿತರಿಗೆ ಸರಿಯಾದ ಜೋಡಿಯ ಸಂಭವ.

ಕರ್ಕಾಟಕ: ದೇವತಾರಾಧನೆಯಿಂದ ಮನೆ ಯಲ್ಲಿ ಶಾಂತಿ. ಉದ್ಯೋಗಸ್ಥರಿಗೆ ತಾತ್ಕಾಲಿಕ ನೆಮ್ಮದಿ. ವ್ಯವಹಾರ ಕ್ಷೇತ್ರದ ಮಿತ್ರರೊಂದಿಗೆ ಮಿಲನ. ಉದ್ಯೋಗಾಕಾಂಕ್ಷಿ ಶಿಕ್ಷಿತರಿಗೆ ಅವಕಾಶಗಳು ಗೋಚರ. ಪ್ರಾಕೃತಿಕ ತಾಣ ಮತ್ತು ದೇವಾಲಯಕ್ಕೆ ಭೇಟಿ.

ಸಿಂಹ: ವ್ಯವಹಾರ ಮತ್ತು ಕಾರ್ಯ ಸುಧಾರಣೆಯ ಚಿಂತೆ. ನೂತನ ಗೃಹ ನಿರ್ಮಾಣ ಆರಂಭ. ಕಟ್ಟಡ ನಿರ್ಮಾಪಕರಿಗೆ ಕೆಲಸದ ಒತ್ತಡ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ವೈದ್ಯರು, ಎಂಜಿನಿಯರರು, ನ್ಯಾಯವಾದಿಗಳಿಗೆ ಕೆಲಸದ ಒತ್ತಡ.

ಕನ್ಯಾ: ಸತ್ಪಾತ್ರರಿಗೆ ದಾನ ಮಾಡುವ ಅವಕಾಶ ಪ್ರಾಪ್ತಿ. ಎಲ್ಲರ ದೇಹಾರೋಗ್ಯ ಉತ್ತಮ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ. ಹತ್ತಿರದ ಪ್ರಾಕೃತಿಕ ತಾಣಕ್ಕೆ ಭೇಟಿ.

ತುಲಾ: ದೃಢವಾದ ಚಿತ್ತದೊಂದಿಗೆ ಭವಿಷ್ಯದ ಹಾದಿಯಲ್ಲಿ ಸ್ಪಷ್ಟ ಹೆಜ್ಜೆ. ಹಿರಿಯ ಬಂಧುವಿನಿಂದ ಭರವಸೆಯ ಮಾರ್ಗದರ್ಶನ. ದೂರದ ಬಂಧುಗಳ ಕಡೆ ಯಿಂದ ಶುಭ ಸಮಾಚಾರ. ಬಾಲ್ಯಕಾಲದ ಒಡನಾಡಿಯ ಅಕಸ್ಮಾತ್‌ ಭೇಟಿ.

ವೃಶ್ಚಿಕ: ವೈಭೋಗದ ತುತ್ತತುದಿಗೆ ಏರದಿದ್ದರೂ ಸುಖಜೀವನಕ್ಕೆ ಕೊರತೆಯಿಲ್ಲ. ಮಹಿಳೆಯರಿಗೆ ವಸ್ತ್ರಾಭರಣ ಖರೀದಿಯಲ್ಲಿ ಆಸಕ್ತಿ. ವ್ಯವಹಾರಸ್ಥರಿಗೆ ಅನಿರೀಕ್ಷಿತ ಮೂಲದಿಂದ ಧನಾಗಮ. ಹಿರಿಯರ ಆರೋಗ್ಯ ಕೊಂಚ ಏರುಪೇರು.

ಧನು: ಗೃಹಸಂಬಂಧಿ ಕಾರ್ಯಗಳಲ್ಲಿ ತಲ್ಲೀನರಾಗುವಿರಿ. ಮಕ್ಕಳ ಮದುವೆಯ ಮಾತುಕತೆ. ದೂರದ ನೆಂಟರ ಆಗಮನ. ಪಾಲುದಾರಿಕೆ ವ್ಯವಹಾರ ಗಳಲ್ಲಿ ಮಂದಗತಿಯ ಪ್ರಗತಿ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ.

ಮಕರ: ತಾಳ್ಮೆ, ಜಾಣ್ಮೆಗಳೇ ನಿಮ್ಮ ವ್ಯವಹಾರಗಳಲ್ಲಿ ಪ್ರಮುಖ ಪಾತ್ರ ವಹಿಸಲಿ. ಕಾರ್ಯಕೌಶಲಕ್ಕೆ ಎಲ್ಲರ ಹರ್ಷ ಹಾಗೂ ಮೆಚ್ಚುಗೆ ಪ್ರಕಟ.ಸಾಧನೆಯ ಮಾರ್ಗದಲ್ಲಿ ಅಚಲವಾಗಿ ನಿಲ್ಲುವುದರಿಂದ ಇಷ್ಟಾರ್ಧ ಸಿದ್ಧಿ.

ಕುಂಭ: ಧಾರ್ಮಿಕ ಚಿಂತನೆಯೊಂದಿಗೆ ಜನಸೇವೆಯಲ್ಲಿ ಆಸಕ್ತಿ. ಹೊಸ ಅವಕಾಶಗಳ ಅನ್ವೇಷಣೆ. ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನದಲ್ಲಿ ವಿಶೇಷ ಪಾತ್ರ.ಸಮಾಜದಲ್ಲಿ ಗೌರವ ಪ್ರಾಪ್ತಿ.ಹಿರಿಯರಿಗೆ ಸ್ವಾವಲಂಬಿ ಬದುಕು.

ಮೀನ: ಹಲವು ಶುಭಫಲಗಳ ದಿನ. ಕರ್ಮಕಾರಕನಾದ ಶನಿಯಿಂದ ಸತ್ಕರ್ಮಗಳಿಗೆ ಪ್ರೇರಣೆ. ಶಿವ ವಿಷ್ಣು,ಆಂಜನೇಯರ ಉಪಾಸನೆಯಿಂದ ಸಮಸ್ಯೆಗಳು ದೂರ. ಹಿರಿಯರ ಆರೋಗ್ಯ ಉತ್ತಮ. ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ. ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಅವಕಾಶ.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.