Horoscope: ಉದ್ಯೋಗಾಸಕ್ತರಿಗೆ ಶೀಘ್ರ ನೌಕರಿ ಲಭಿಸುವ ಸಾಧ್ಯತೆ, ಅವಿವಾಹಿತರಿಗೆ ಕಂಕಣ ಭಾಗ್ಯ


Team Udayavani, Feb 25, 2024, 7:13 AM IST

1-24-sunday

ಮೇಷ: ದೇಹ, ಮನಸ್ಸು ಎರಡಕ್ಕೂ ವಿಶ್ರಾಂತಿ ಕೊಡಿ. ನೌಕರ ವರ್ಗದವರಿಗೆ ನೆಮ್ಮದಿ. ಮಿತ್ರ ವರ್ಗದವರಿಂದ ಸೌಹಾರ್ದ ಭೇಟಿ. ಬಂಧು ವರ್ಗದಲ್ಲಿ ವಿವಾಹದ ಸಂಭ್ರಮ. ಹಳ್ಳಿಮನೆಗೆ ಸಂಸಾರ ಸಹಿತ ಭೇಟಿ. ಎಲ್ಲರಿಗೂ ಉತ್ತಮ ಆರೋಗ್ಯದ ಅನುಭವ.

ವೃಷಭ: ಸಹೋದ್ಯೋಗಿಗಳೊಂದಿಗೆ ಸಣ್ಣ ಪ್ರವಾಸ. ಮರುದಿನದ ಕಾರ್ಯಗಳ ವೇಳಾ ಪಟ್ಟಿ ತಯಾರಿ. ಕೃಷಿಕ ಮಿತ್ರರೊಂದಿಗೆ ಸಮಾ ಲೋಚನೆ. ಅವಿವಾಹಿತರಿಗೆ ಸಮರ್ಪಕ ಜೋಡಿ ಸಿಗುವ ಸಂಭವ. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ. ದಂಪತಿಗಳ ನಡುವೆ ಅನುರಾಗ ವೃದ್ಧಿ.

ಮಿಥುನ: ಉದ್ಯೋಗಸ್ಥರಾದ ಎಲ್ಲರಿಗೂ ಕ್ಷೇಮದ ಅಮಭವ. ಉದ್ಯಮಿಗಳಿಗೆ ಸಮಾಧಾನದ ಸಮಾಚಾರ. ವಸ್ತ್ರ, ಆಭರಣ , ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಸರಕಾರದ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ. ಹತ್ತಿರದಲ್ಲಿರುವ ತೀರ್ಥಕ್ಷೇತ್ರಕ್ಕೆ ಭೇಟಿ.

ಕರ್ಕಾಟಕ: ಕುಟುಂಬದ ಅಭಿವೃದ್ಧಿಯ ಕುರಿತು ವಿಸ್ತಾರವಾದ ಚಿಂತನೆ. ಆವಶ್ಯಕತೆಯುಳ್ಳವರಿಗೆ ವಿದ್ಯಾರ್ಜನೆಗೆ ಸಹಾಯ. ಉದ್ಯೋಗದಲ್ಲಿ ವೇತನ ಏರಿಕೆಯ ಸೂಚನೆ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ. ಎಲ್ಲರಿಗೂ ಉತ್ತಮ ಆರೋಗ್ಯ.

ಸಿಂಹ: ಲಾಭದಾಯಕ ಉದ್ಯಮ ಆರಂಭಿಸುವ ಯೋಚನೆ. ದೂರದ ಊರಿನಿಂದ ಬಂಧುಗಳ ಆಗಮನ. ಕಟ್ಟಡ ನಿರ್ಮಾಪಕರಿಗೆ ಹೊಸ ಕೆಲಸಗಳಿಗೆ ಕರೆ. ಉದ್ಯೋಗಾಸಕ್ತರಿಗೆ ಶೀಘ್ರ ನೌಕರಿ ಲಭಿಸುವ ಸಾಧ್ಯತೆ. ಅವಿವಾಹಿತ ಹುಡುಗರಿಗೆ ವಧುವಿಗಾಗಿ ಶೋಧ.

ಕನ್ಯಾ: ವಿರಾಮದ ದಿನವಾದರೂ ನಿಲ್ಲದ ಕಾರ್ಯಗಳು. ಸಮಾಜದ ಜ್ವಲಂತ ಸಮಸ್ಯೆಗಳ ಕುರಿತು ಹಿರಿಯರೊಂದಿಗೆ ಸಮಾಲೋಚನೆ. ಸ್ವಂತ ವ್ಯವಹಾರದ ಸಂಬಂಧ ಸಣ್ಣ ಪ್ರವಾಸ ಸಂಭವ. ಆಸ್ಪತ್ರೆಗೆ ಭೇಟಿ, ರೋಗಿಗಳಿಗೆ ಹಣ್ಣು ನೀಡಿ ಸಾಂತ್ವನ.

ತುಲಾ: ಕಠಿನವೆಂದು ಭಾವಿಸಿದ್ದ ಸಂಗತಿಗಳು ಸುಲಭ ಸಾಧ್ಯವಾಗುತ್ತವೆ. ಹಿರಿಯರಿಗೆ ನೆಮ್ಮದಿ ನೀಡುವ ಪ್ರಯತ್ನ ಸಫಲ. ಹಳೆಯ ಒಡನಾಡಿಗಳ ಭೇಟಿಯಿಂದ ಹರ್ಷ. ಗೃಹೋತ್ಪನ್ನ ಘಟಕಕ್ಕೆ ಸಂದರ್ಶನ. ಹತ್ತಿರದ ಧಾರ್ಮಿಕ ಕೇಂದ್ರಕ್ಕೆಎಲ್ಲರೊಂದಿಗೆ ಭೇಟಿ.

ವೃಶ್ಚಿಕ: ಅನಿರೀಕ್ಷಿತವಾಗಿ ಸಂಭವಿಸಿದ ಒಳ್ಳೆಯ ಘಟನೆಗಳು. ಕ್ರೀಡಾ ಕ್ಷೇತ್ರದಲ್ಲಿ ಮಕ್ಕಳ ಸಾಧನೆಗೆ ಸರ್ವತ್ರ ಪ್ರಶಂಸೆ. ಕೃಷಿಕ್ಷೇತ್ರಕ್ಕೆ ಕಿರಿಯರ ಪ್ರವೇಶ. ಪಾಲುದಾರಿಕೆಯ ಹೈನೋದ್ಯಮ ಪ್ರಗತಿಯಲ್ಲಿ. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಹಿನ್ನಡೆಗಳು ಕೇವಲ ತಾತ್ಕಾಲಿಕ. ಸಹೋದ್ಯೋಗಿ ಮಿತ್ರರೊಂದಿಗೆ ಮನೋರಂಜನೆ. ಸಮಾಜದ ಏಳಿಗೆ, ಪರಿಸರ ಸ್ವಚ್ಛತೆಯ ಕಾರ್ಯಗಳಲ್ಲಿ ಪಾಲುಗೊಳ್ಳುವಿಕೆ. ದೇವತಾನುಗ್ರಹ ಉತ್ತಮ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಉತ್ತಮ ಲಾಭ.

ಮಕರ: ಸಾಮೂಹಿಕ ದೇವತಾರ್ಚನೆಯಲ್ಲಿ ಪಾಲುಗೊಳ್ಳುವ ಅವಕಾಶ. ಮಕ್ಕಳಿಗೆ ಪಾಠೇತರ ಚಟುವಟಿಕೆಗಳಲ್ಲಿ ಒಳ್ಳೆಯ ಹೆಸರು. ಧಾರ್ಮಿಕ ಗ್ರಂಥ ವಾಚನ. ಸ್ವಪ್ರಯತ್ನದಿಂದ ವ್ಯಕ್ತಿತ್ವ ಬೆಳವಣಿಗೆಗೆ ಪ್ರಯತ್ನ. ಈಶಾನ್ಯ ದಿಕ್ಕಿನಲ್ಲಿರುವ ತಾಯಿಯ ಕಡೆಯ ಬಂಧುಗಳಿಂದ ಶುಭ ಸಮಾಚಾರ.

ಕುಂಭ: ಸದಾ ಕ್ರಿಯಾನಿರತರಾಗಿರುವವರಿಗೆ ಕ್ರಿಯೆಯೇ ಮನೋರಂಜನೆ. ವಿರಾಮದ ದಿನದಲ್ಲೂ ಬೆನ್ನು ಬಿಡದೆ ಬರುವ ಹೊಸ ಹೊಣೆಗಾರಿಕೆಗಳು. ಬಂಧುಗಳ ಮನೆಯಲ್ಲಿ ಶುಭ ಸಮಾರಂಭ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದನ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳ ಜಯಭೇರಿ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ಉತ್ತಮ.

ಮೀನ: ಶನಿ ಪ್ರಭಾವ ತೀವ್ರವಾಗಿದ್ದರೂ ಚಲನೆ ನಿಲ್ಲದು .ಅರ್ಧದಲ್ಲಿ ನಿಂತ ಕಾರ್ಯಗಳನ್ನು ಪೂರ್ಣಗೊಳಿಸಲು ಮುಂದುವರಿದ ಯತ್ನ. ವೃತ್ತಿರಂಗದ ಮಿತ್ರರೊಡನೆ ಸಮಾಲೋಚನೆ. ಸಾಮಾಜಿಕ ಕಾರ್ಯಗಳಿಂದ ಕೀರ್ತಿ ವರ್ಧನೆ. ಅನಾಥಾಶ್ರಮಕ್ಕೆ ಭೇಟಿ. ದಾಂಪತ್ಯ ಜೀವನ ಸುಖಮಯ, ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.