ಶುಕ್ರವಾರದ ರಾಶಿ ಫಲ; ಈ ರಾಶಿಯವರ ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ


Team Udayavani, Oct 21, 2022, 7:08 AM IST

1

ಮೇಷ: ಆರೋಗ್ಯ ಸ್ಥಿರ. ಸಂದರ್ಭಕ್ಕೆ ಸರಿ ಯಾದ ಆಲೋಚನೆಯಿಂದ ಕೂಡಿದ ನಡೆ. ದೂರ ವ್ಯವಹಾರದಿಂದ ಧನವೃದ್ಧಿ. ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ. ದಾಂಪತ್ಯ ಸುಖ ವೃದ್ಧಿ. ಗುರುಹಿರಿಯರನ್ನು ಅನುಸರಿಸುವುದರಿಂದ ಕ್ಷೇಮ.

ವೃಷಭ: ಪ್ರಯಾಣದಿಂದ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಅಭಿವೃದ್ಧಿ. ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನ ವ್ಯಯ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.

ಮಿಥುನ: ನಿರೀಕ್ಷಿತ ಸ್ಥಾನ ಪ್ರಾಪ್ತಿ. ಅಧ್ಯಯನಶೀಲರಿಗೆ ಉತ್ತಮ ಗೌರವ ಆದರಗಳು ಸಿಗುವ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ.

ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಸಂಭವ. ಉದ್ಯೋಗ ಕೆಲಸ ಕಾರ್ಯಗಳಲ್ಲಿ ಉನ್ನತಿ. ಉತ್ತಮ ಧನ ಸಮೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ, ಹಿರಿಯರಿಗೆ ಅನುಕೂಲಕರ ಪರಿಸ್ಥಿತಿ.

ಸಿಂಹ: ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡಗಳಿದ್ದರೂ ಕಾರ್ಯ ಪೂರೈಸುವಿರಿ. ಧನಾರ್ಜನೆಗೆ ಕೊರತೆ ಕಾಣದು. ನೂತನ ಮಿತ್ರರ ಸಹಕಾರ. ಹಿರಿಯರ ಉತ್ತಮ ಮಾರ್ಗದರ್ಶನ.

ಕನ್ಯಾ: ಆರೋಗ್ಯ ಉತ್ತಮ, ಧನಾರ್ಜನೆ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸರಿಯಾದ ಯೋಜನೆಯಿಂದ ಕೂಡಿದ ಕಾರ್ಯವೈಖರಿ. ಸಹೋದರ, ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.

ತುಲಾ: ದೀರ್ಘ‌ ಪ್ರಯಾಣ. ಅಧ್ಯಯನದಲ್ಲಿ ತತ್ಪರತೆ. ಧಾರ್ಮಿಕ ವಿಚಾರಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖದಲ್ಲಿ ಸಂತೋಷ ವೃದ್ಧಿ. ಪರಸ್ಪರ ಸಹಕಾರ.

ವೃಶ್ಚಿಕ: ಉದಾರತೆ ಧೈರ್ಯ ಪರಾಕ್ರಮದಿಂದ ಕೂಡಿದ ದಿನಚರಿ. ಸ್ಪರ್ಧೆಗಳಲ್ಲಿ ಜಯ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಹಣಕಾಸಿನ ವಿಚಾರದಲ್ಲಿ ಏರಿಳಿತ ಸಂಭವ. ದಾಂಪತ್ಯ ತೃಪ್ತಿಕರ.

ಧನು: ಆರೋಗ್ಯ ವೃದ್ಧಿ. ಬಂಧುಮಿತ್ರರ ಭೇಟಿ. ಗುರುಹಿರಿಯರ ಆಶೀರ್ವಾದ. ದೂರ ಪ್ರಯಾಣಕ್ಕೆ, ದೇವತಾ ಸ್ಥಳ ಸಂದರ್ಶನಕ್ಕೆ ಅವಕಾಶ ಒದಗಿ ಬಂದೀತು. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ.

ಮಕರ: ದಂಪತಿಗಳಲ್ಲಿ ಪ್ರೀತಿ, ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಉತ್ತಮ ಬೆಳವಣಿಗೆ. ಮಕ್ಕಳೊಂದಿಗೆ ಸಂತೋಷದ ಸಮಯ. ಗುರುಹಿರಿಯರಲ್ಲಿ ಚರ್ಚೆ ಸಂಭವ.

ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿಸಿದಂತೆ ಸ್ಥಾನ ಗೌರವಾದಿ ಲಭಿಸಿದ ಖುಷಿ. ಸ್ಪರ್ಧೆಗಳಿಂದ ಜಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ. ಸಾಂಸಾರಿಕ ಸುಖದಲ್ಲಿ ಪರಸ್ಪರರ ಸಹಕಾರ, ಪ್ರೋತ್ಸಾಹ.

ಮೀನ: ಉತ್ತಮ ಆರೋಗ್ಯ. ಸ್ವಪ್ರಯತ್ನದಿಂದ ಕೂಡಿದ ಕಾರ್ಯವೈಖರಿ. ಭೂಮ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿದಾಯಕ. ಆರ್ಥಿಕ ಅಭಿವೃದ್ಧಿ. ಮಿತ್ರರಿಂದ ಸಹಕಾರ. ದೂರ ಪ್ರಯಾಣದಲ್ಲಿ ವಿಳಂಬ. ಅನ್ಯರ ಸಹಾಯ ನಿರೀಕ್ಷಿಸದಿರಿ.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.