Horoscope: ದೀರ್ಘ‌ಕಾಲದ ತೊಂದರೆಗಳಿಂದ ಮುಕ್ತಿ, ಉದ್ಯೋಗಸ್ಥರ ಕಾರ್ಯನಿರ್ವಹಣೆ ನಿರಾತಂಕ


Team Udayavani, Jan 12, 2024, 7:32 AM IST

1-24-friday

ಮೇಷ: ಭಗವಂತನ ಪೂರ್ಣಾನುಗ್ರಹದ ದಿನ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ವಿಶೇಷ ಯಶಸ್ಸು ಪ್ರಾಪ್ತಿ. ಸಹೋದ್ಯೋಗಿಗಳಿಂದ ಸಲಹೆ ಕೋರಿಕೆ. ಕಟ್ಟಡ ನಿರ್ಮಾಣ ಸಂಬಂಧಿ ಉದ್ಯಮಗಳಿಗೆ ಶುಕ್ರದೆಶೆ.ಅಪರೂಪದ ಬಂಧುಗಳ ಭೇಟಿ.

ವೃಷಭ: ವ್ಯವಹಾರಸ್ಥರಿಗೆ ಎಲ್ಲ ವಲಯ ಗಳಿಂದ ನೆರವು ಲಭ್ಯ. ಹಣಕಾಸು ವ್ಯವಹಾರ ಸುಗಮ. ಇನ್ನಷ್ಟು ಪ್ರಭಾವಿ ವ್ಯಕ್ತಿಗಳೊಂದಿಗೆ ಸಂಪರ್ಕ ಸಾಧ್ಯತೆ. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆಯ ಸೂಚನೆ. ಮನೆಯಲ್ಲಿ ನೆಮ್ಮದಿಯ ದಿನ.

ಮಿಥುನ: ಸಂಸಾರದಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ. ದೀರ್ಘ‌ಕಾಲದ ತೊಂದರೆಗಳಿಂದ ಮುಕ್ತಿ. ಉದ್ಯೋಗಸ್ಥರ ಕಾರ್ಯ ನಿರ್ವಹಣೆ ನಿರಾತಂಕ. ವ್ಯವಹಾರಸ್ಥರಿಗೆ ತಾತ್ಕಾಲಿಕ ಆತಂಕ ಸಂಭವ. ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ.

ಕರ್ಕಾಟಕ: ಸ್ವಲ್ಪ ಶ್ರಮದಿಂದ ದೊಡ್ಡಮಟ್ಟದ ಲಾಭ ನಿರೀಕ್ಷೆ. ಗೆಳೆಯರು ಆಶ್ವಾಸನೆಯಿತ್ತ ಸಹಾಯ ವಿಳಂಬ. ಪಾಲುದಾರಿಕೆ ವ್ಯವಹಾರ ಕುಂಠಿತ. ಕಟ್ಟಡ ನಿರ್ಮಾಣ – ಮಾರಾಟ ವ್ಯವಹಾರಸ್ಥರಿಗೆ ಉತ್ತಮ ಲಾಭ. ಕೃಷಿಕರಿಗೆ ಸಾಮಾನ್ಯ ತೃಪ್ತಿಯ ಸನ್ನಿವೇಶ.

ಸಿಂಹ: ತಡೆಯಿಲ್ಲದ ಉತ್ಸಾಹದೊಂದಿಗೆ ಕಾರ್ಯಾರಂಭ. ಉಡುಪು ತಯಾರಿ ಉದ್ದಿಮೆ ಯವರಿಗೆ ಅಪಾರ ಲಾಭ. ಸ್ವಯಂ ಉದ್ಯೋಗಸ್ಥರಿಗೆ ಲಕ್ಷಿ¾àಕಟಾಕ್ಷದ ದಿನ. ಹಿರಿಯರ ಯೋಗಕ್ಷೇಮ ವಿಚಾರಿಸಿ. ಮಕ್ಕಳಿಗೆ ಏಕಾಗ್ರತೆ ವೃದ್ಧಿ.

ಕನ್ಯಾ: ಅನಿರೀಕ್ಷಿತ ವಲಯದಿಂದ ಧನಪ್ರಾಪ್ತಿ. ಯೋಗ್ಯತೆಗೆ ಒಲಿದ ಗೌರವದ ಸ್ಥಾನ ಗುರು ಹಿರಿಯರಿಂದ ಸೂಕ್ತ ಮಾರ್ಗದರ್ಶನದ ಲಾಭ. ವ್ಯವಹಾರಸ್ಥರಿಗೆ ಹೊಸ ಅವಕಾಶಗಳು ಲಭ್ಯ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ.

ತುಲಾ: ಹಿರಿಯರಿಗೆ ಉÇÉಾಸದ ವಾತಾವರಣ. ಗೃಹದಲ್ಲಿ ನೆಮ್ಮದಿ, ಮಕ್ಕಳ ಆರೋಗ್ಯ ಉತ್ತಮ. ನಿವೇಶನ, ಮನೆ ಖರೀದಿ – ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.

ವೃಶ್ಚಿಕ: ಆನಂದ, ಉÇÉಾಸದ ದಿನ. ಕಾರ್ಯ ಗಳು ನಿಮ್ಮ ನಿರೀಕ್ಷೆಯಂತೆ ನಡೆದು ಸಮಾಧಾನ. ಆಸ್ತಿ ಖರೀದಿ, ಮಾರಾಟ ಮಾತುಕತೆ ಯಶಸ್ವಿ. ಹಣಕಾಸು ಲೇವಾದೇವಿ ವ್ಯವಹಾರಸ್ಥರಿಗೆ ಸ್ವಲ್ಪಮಟ್ಟಿನ ಲಾಭ. ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.

ಧನು: ಅನಿವಾರ್ಯವಾದಲ್ಲಿ ಹೊಂದಾಣಿಕೆ, ಅದರ ಜತೆಯಲ್ಲಿ ಕಾರ್ಯನಿಷ್ಠೆ ಇವೆರಡ ರಿಂದ ಯಶಸ್ಸು. ಸಹೋದ್ಯೋಗಿಗಳ ಅಸೂಯೆಗೆ ಗುರಿಯಾಗದಂತೆ ಜಾಗ್ರತೆ ಅಗತ್ಯ. ದೇವತಾರ್ಚನೆಯಲ್ಲಿ ಆಸಕ್ತಿ.ವ್ಯವಹಾರ ಸಂಬಂಧ ಪ್ರಯಾಣ ಸಂಭವ.

ಮಕರ: ಆರೋಗ್ಯ ಉತ್ತಮ. ಕೆಲಸಗಳ ಒತ್ತಡ ಕೊಂಚ ಸಡಿಲಾಗಿ ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಮನೆಮಂದಿಯ ಪ್ರೋತ್ಸಾಹ ಉತ್ತಮ. ಪಾಲುದಾರಿಕೆ ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆ. ಹೊಸ ಉದ್ಯಮ ಆರಂಭಿಸುವ ಯೋಜನೆ ಮುಂದೂಡಿಕೆಯಿಂದ ಶುಭ.

ಕುಂಭ: ಮೈಮೇಲೆ ಎಳೆದುಕೊಂಡ ಸಾಮಾಜಿಕ ಚಟುವಟಿಕೆಗಳ ಒತ್ತಡ. ಉದ್ಯೋ ಗ ರಂಗದಲ್ಲಿ ಹೆಚ್ಚು ಯಶಸ್ಸಿಗೆ ಪಾತ್ರರಾಗುವಿರಿ. ದಿನವಿಡೀ ಬಿಡುವಿಲ್ಲದ ಚಟುವಟಿಕೆಗಳು. ಗೃಹಿಣಿ ಯರಿಗೆ ಉದ್ಯಮದಲ್ಲಿ ಜನಪ್ರಿಯತೆ ವೃದ್ಧಿ.

ಮೀನ: ನಿರೀಕ್ಷಿಸದಲಾರದಷ್ಟು ತ್ವರಿತಗತಿಯಿಂದ ಚಟುವಟಿಕೆ ಗಳನ್ನು ನಿರ್ವಹಿಸುವಿರಿ. ಕಾರ್ಯಸಾಮರ್ಥ್ಯಕ್ಕೆ ಎದುರಾದ ಸವಾಲಿಗೆ ಸೋಲು. ಕಾರ್ಯಕ್ಷೇತ್ರದಲ್ಲಿ ಅನುಕೂಲಕರ ಸ್ಪಂದನ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಸಂಗಾತಿಯಿಂದ ಉತ್ತಮ ಸಹಕಾರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಶುಭ ಫ‌ಲಗಳ ದಿನ.

ಟಾಪ್ ನ್ಯೂಸ್

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.