Daily Horoscope: ಉದ್ಯೋಗದಲ್ಲಿ ಕೆಲವರಿಗೆ ವೇತನ ಏರಿಕೆ, ಸಹೋದ್ಯೋಗಿಗಳಿಂದ ಸಹಕಾರ


Team Udayavani, Jan 17, 2024, 7:28 AM IST

1-24-wednesday

ಮೇಷ: ಉದ್ಯೋಗ ಸ್ಥಾನದಲ್ಲಿ ಮಾಮೂಲು ಅನುಭವ. ವ್ಯವಹಾರ ಕೌಶಲದಿಂದ ಕಾರ್ಯಸಿದ್ಧಿ. ವ್ಯಾಪ್ತಿ ವಿಸ್ತರಣೆಗೆ ಸಮಯ ಅಪಕ್ವ. ದವಸ ಧಾನ್ಯ ವ್ಯಾಪಾರಿಗಳಿಗೆ ಹೇರಳ ಲಾಭ. ವಸ್ತ್ರ, ಆಭರಣ ಖರೀದಿಯ ಸಾಧ್ಯತೆ.

ವೃಷಭ: ಹಣಕಾಸು ವ್ಯವಹಾರ ಕ್ಷೇತ್ರದಲ್ಲಿ ಹೊಸ ಮೂಲಗಳಿಂದ ಸಹಾಯ. ಉದ್ಯೋಗ ಸ್ಥಾನ ದಲ್ಲಿ ಸಮಾಧಾನದ ವಾತಾವರಣ. ಕೆಲವ ರಿಗೆ ಅನಿರೀ ಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತ ವಯಸ್ಕ ಪುತ್ರನ ವಿವಾಹ ಸಿದ್ಧತೆ.

ಮಿಥುನ: ಸಕಾಲದಲ್ಲಿ ಒದಗಿ ಬಂದ ಧನಸಹಾಯ ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಶುಭದಿನ. ಗೃಹೋತ್ಪನ್ನ ತಿನಿಸುಗಳಿಗೆ ಗ್ರಾಹಕರ ಹೆಚ್ಚಳ. ಗೃಹೋಪಯೋಗಿ ಸಾಮಗ್ರಿ ಖರೀದಿ.

ಕರ್ಕಾಟಕ: ದೃಢ ಮನಸ್ಸಿನಿಂದ ಕಾರ್ಯಗಕ್ಕೆ ಪ್ರವೇಶ. ಉದ್ಯೋಗ ಬದಲಾವಣೆ ಮುಂದೂಡಿಕೆ. ಹಿರಿಯರ ಅನಾರೋಗ್ಯ ಪೀಡೆ ಯಿಂದ ಮುಕ್ತಿ. ಆಪ್ತರಿಂದ ನಿರೀಕ್ಷಿತ ಸಹಾಯ ಲಭ್ಯ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು.

ಸಿಂಹ: ಸಹನೆ, ವಿವೇಕಗಳಿಂದ ಕೂಡಿದ ಸಂದಭೋìಚಿತ ನಡೆಗಳಿಂದ ಕಾರ್ಯ ಯಶಸ್ವಿ. ಉದ್ಯೋಗದಲ್ಲಿ ಉತ್ತಮ ಪ್ರಗತಿ. ಗುರು ದೇವತಾನುಗ್ರಹಕ್ಕಾಗಿ ತೀವ್ರ ಪ್ರಾರ್ಥನೆ ಅವಶ್ಯ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಒತ್ತಡ.

ಕನ್ಯಾ: ಉದ್ಯೋಗದಲ್ಲಿ ಕೆಲವರಿಗೆ ವೇತನ ಏರಿಕೆ. ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ.

ತುಲಾ: ವಿವೇಕದ ಯೋಜನೆಯಿಂದ ಮಕ್ಕಳ ಭವಿಷ್ಯ ಭದ್ರ. ಉದ್ಯೋಗ ಸ್ಥಾನದಲ್ಲಿ ಸುಲಲಿತವಾಗಿ ಕಾರ್ಯ ನಿರ್ವಹಣೆ. ಉದ್ಯಮದ ಉತ್ಪನ್ನಗಳ ಗುಣ ಮಟ್ಟ ಸುಧಾರಣೆಯತ್ತ ಗಮನ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ.

ವೃಶ್ಚಿಕ: ನಿಮ್ಮ ತೇಜೋವಧೆಗೆ ಹಿತಶತ್ರುಗಳು ಮಾಡುವ ಸಂಚು ವಿಫಲ. ತಾಳ್ಮೆಯ ವರ್ತನೆ ಯಿಂದ ಹಿರಿಯರ ಒಲವು ಲಭ್ಯ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಣನಾರ್ಹ ಸುಧಾರಣೆ. ವ್ಯವಹಾರದ ಸಂಬಂಧ ಉತ್ತರ ದಿಕ್ಕಿನಲ್ಲಿ ಪಯಣ ಸಂಭವ.

ಧನು: ಅನಿರೀಕ್ಷಿತ ಸಹಾಯ ಪ್ರಾಪ್ತಿ. ಕೆಲವು ದಿನಗಳಿಂದ ಕಾಡುತ್ತಿದ್ದ ಆರೋಗ್ಯದ ಸಮಸ್ಯೆ ಪರಿಹಾರ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಹಿರಿಯರಿಗೆ ಸಂತೋಷ. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಸಾಧ್ಯತೆ.

ಮಕರ: ಹೊಸ ಅವಕಾಶಗಳಿಗಾಗಿ ಮುಂದುವರಿದ ಹುಡುಕಾಟ. ಸಹೋದ್ಯೋಗಿಗಳಿಂದ ಸಹಕಾರ. ಕುಟುಂಬದ ಸದಸ್ಯರೊಂದಿಗೆ ಪ್ರೀತಿ, ವಾತ್ಸಲ್ಯದ ಸಂಬಂಧ ವೃದ್ಧಿ. ತಂದೆಯ ಕಡೆಯ ಬಂಧುಗಳ ಆಗಮನ. ಮಹಿಳೆಯರ ಗೃಹೋದ್ಯಮ ಯೋಜನೆಗೆ ಉಲ್ಲೇಖಾರ್ಹ ಯಶಸ್ಸು.

ಕುಂಭ: ಸದುದ್ದೇಶಕ್ಕೆ ಧನ ವಿನಿಯೋಗಿಸುವ ಸಂದರ್ಭ ಪ್ರಾಪ್ತಿ. ಅನನುಭವಿ ಸಹೋ ದ್ಯೋಗಿ ಗಳಿಗೆ ಮಾರ್ಗದರ್ಶನದ ಹೊಣೆಗಾರಿಕೆ. ಸೇವಾಪರತೆಯಿಂದ ಸಮಾಜದಲ್ಲಿ ಗೌರವ ಮತ್ತು ಜನಪ್ರಿಯತೆ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ.

ಮೀನ: ಉದ್ಯೋಗದಲ್ಲಿ ವಿಶೇಷ ಸಾಧನೆ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆಯ ದಿನ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಲ್ಲಿ ಅಪೇಕ್ಷಿತ ಕಾರ್ಯಗಳ ಮುನ್ನಡೆ. ಹಳೆಯ ಗೆಳೆಯರ ಭೇಟಿ. ನೂತನ ವಾಹನ, ನಿವೇಶನ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.