Daily Horoscope: ಅವಿವೇಕಿಗಳು ಮಾಡುವ ನಿಂದೆಗಳಿಗೆ ತಲೆಕೆಡಿಸಿಕೊಳ್ಳಬೇಡಿ


Team Udayavani, Jan 20, 2024, 7:22 AM IST

1-24-saturday

ಮೇಷ: ವಾರದ ಕೊನೆಯಲ್ಲಿ ಸಿಂಹಾವಲೋಕನ ಮಾಡಿದಾಗ ಸಮಾನ ಪ್ರಮಾಣದಲ್ಲಿ ಲಾಭ- ನಷ್ಟ ಗೋಚರ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿಯ ಅನುಭವ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭ್ಯ. ಉದ್ಯಮದಲ್ಲಿ ಸಮಾಧಾನಕರವಾದ ಪ್ರಗತಿ.

ವೃಷಭ: ಉದ್ಯೋಗ ಸ್ಥಾನದಲ್ಲಿ ನಿರಾತಂಕ ಸ್ಥಿತಿ. ಸರಕಾರಿ ಅಧಿಕಾರಿಗಳಿಗೆ ಮೇಲಿನವರ ಕಾಟ. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳಕ್ಕೆ ಸರಿಯಾಗಿ ಬೇಡಿಕೆಯೂ ಹೆಚ್ಚಳ. ದೂರದೇಶದಲ್ಲಿರುವ ಮಕ್ಕಳೊಡನೆ ಸಂಭಾಷಣೆ.

ಮಿಥುನ: ಅವಿವೇಕಿಗಳು ಮಾಡುವ ನಿಂದೆಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ಮುಂದುವರಿದ ತೊಂದರೆ. ಸ್ವಂತ ಉದ್ಯಮದಲ್ಲಿ ಉತ್ಪನ್ನಗಳ ಗುಣಮಟ್ಟ ಸುಧಾರಣೆಯತ್ತ ಗಮನವಿರಲಿ.

ಕರ್ಕಾಟಕ: ಸಾಮಾನ್ಯ ಪರಿಸ್ಥಿತಿ ಉತ್ತಮ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಪರಿಶ್ರಮದಿಂದ ಗೌರವ. ಉದ್ಯಮದ ಉತ್ಪಾದನೆಗಳ ವೈವಿಧ್ಯಕ್ಕೆ ಗ್ರಾಹಕ ವೃಂದದ ಮೆಚ್ಚುಗೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ.

ಸಿಂಹ: ಸ್ಥಿರವಾಗಿ ಮುಂದುವರಿಯುತ್ತಿರುವ ಪ್ರಗತಿ. ಉದ್ಯೋಗಸ್ಥರಿಗೆ ಅನುಕೂಲದ ಸ್ಥಾನ. ಕೆಲವು ವರ್ಗಗಳ ವ್ಯಾಪಾರಸ್ಥರಿಗೆ ಅನಿರೀಕ್ಷಿತ ಲಕ್ಷ್ಮೀ ಕಟಾಕ್ಷ. ಸಿವಿಲ್‌ ಎಂಜಿನಿಯರ್‌ಗೆ ಮತ್ತು ಕಂಟ್ರಾಕ್ಟರರಿಗೆ ಬಿಡುವಿಲ್ಲದಷ್ಟು ಕೆಲಸ.

ಕನ್ಯಾ: ಹಲವು ಬಗೆಯ ಸಂತೋಷಗಳ ಅನು ಭವ. ಅನಿರೀಕ್ಷಿತ ಲಕ್ಷ್ಮೀ ಕಟಾಕ್ಷ. ಉದ್ಯೋಗ ಸ್ಥಾನದಲ್ಲಿ ಉತ್ತೇಜನದ ವಾತಾವರಣ. ಸ್ವಂತ ಉದ್ಯಮ ವೇಗದಲ್ಲಿ ಪ್ರಗತಿ. ಅವಿವಾಹಿತ ಹುಡುಗರಿಗೆ ವಿವಾಹ ಯೋಗ. ಕೆಲವರಿಗೆ ಉದ್ಯೋಗ ಪ್ರಾಪ್ತಿ.

ತುಲಾ: ಇಂದಲ್ಲ ನಾಳೆ, ಸಮಸ್ಯೆಗಳಿಗೆ ಪರಿಹಾರ ಖಂಡಿತ ಎಂಬ ಭರವಸೆ ಇರಲಿ. ಉದ್ಯೋಗದಲ್ಲಿ ಪ್ರತಿಭೆಗೆ ಸರಿಯಾದ ಸ್ಥಾನ ಪ್ರಾಪ್ತಿ. ಉದ್ಯಮದ ಕಾರ್ಯ ವ್ಯಾಪ್ತಿ ವಿಸ್ತರಣೆಗೆ ಸಿದ್ಧತೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.

ವೃಶ್ಚಿಕ: ಸಂಕಷ್ಟಗಳಿಂದ ಮುಕ್ತರಾಗಿ ನೆಮ್ಮದಿಯ ಅನುಭವ. ಉದ್ಯೋಗ ಸ್ಥಾನ ದಲ್ಲಿ ಪ್ರತಿಭೆಗೆ ಮತ್ತು ಹಿರಿತನಕ್ಕೆ ಪ್ರಾಶಸ್ತ್ಯ ಬಗೆಯ. ಉದ್ಯಮಗಳ ಬೆಳವಣಿಗೆಗೆ ಸಿದ್ಧತೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ದೂರದ ನೆಂಟರ ಆಗಮನದ ಸಾಧ್ಯತೆ.

ಧನು: ಕುಗ್ಗದ ಕಾರ್ಯೋತ್ಸಾಹ. ಬಾಳ ಸಂಗಾ ತಿಯ ಆರೋಗ್ಯದ ಚಿಂತೆ. ಉದ್ಯೋಗ ಸ್ಥಾನ ದಲ್ಲಿ ಕಿರಿಯರಿಗೆ ಮಾರ್ಗದರ್ಶನ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹಣ್ಣು, ತರಕಾರಿ ವ್ಯಾಪಾರಿಗಳಿಗೆ ಉತ್ತಮ ಲಾಭ.

ಮಕರ: ಅಪವಾದಕ್ಕೆ ಗುರಿ ಮಾಡುವ ಹಿತಶತ್ರುಗಳಿಂದ ದೂರವಿರಿ. ಉದ್ಯೋಗ ಸ್ಥಾನದಲ್ಲಿ ಗೌರವ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಎಂದಿನಂತೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಸಾಮಾನ್ಯ ಲಾಭ.

ಕುಂಭ: ಗಳಿಕೆಯ ಗಣ ಸದ್ವಿನಿಯೋಗಕ್ಕೆ ತಕ್ಕ ಯೋಜನೆ. ಬದಲಾದ ಸ್ಥಾನದಲ್ಲಿ ಹರ್ಷ. ಉದ್ಯಮದಲ್ಲಿ ಮುಂದುವರಿದ ಪ್ರಗತಿ. ದೂರದಲ್ಲಿರುವ ಹಳೆಯ ಮಿತ್ರರ ಆಗಮನ. ಧಾರ್ಮಿಕ ಕ್ಷೇತ್ರದಲ್ಲಿ ನೂತನ ಸೇವಾ ಕಾರ್ಯಗಳ ಆಯೋಜನೆ.

ಮೀನ: ವಾರದ ಅಂತ್ಯದಲ್ಲಿ ಶುಭ. ಅರ್ಧ ದಿನದ ಕೆಲಸವಾದರೂ ಪೂರ್ಣ ಫ‌ಲ ಪ್ರಾಪ್ತಿ ಸರಕಾರಿ ಕಚೇರಿಗಳಲ್ಲಿ ಮಾಮೂಲಿನಂತೆ ಅನುಕೂಲ. ವೈಯಕ್ತಿಕ ಮಾರ್ಗದರ್ಶನ ಕೋರಿದವರಿಗೆ ಸಹಾಯ. ದೇವಾಲಯಗಳ ಅಭಿವೃದ್ಧಿಯಲ್ಲಿ ಆಸಕ್ತಿ. ಮಕ್ಕಳ ವಿದ್ಯಾಭ್ಯಾಸ ನಿರ್ಣಾಯಕ ಹಂತಕ್ಕೆ. ಅನಾರೋಗ್ಯ ಪೀಡಿತರ ಸಹಾಯಕ್ಕೆ ವಿಶೇಷ ಯೋಜನೆ.

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.