Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ


Team Udayavani, Jan 5, 2025, 7:41 AM IST

1-horoscope

ಮೇಷ: ಸಂಸಾರದ ಆವಶ್ಯಕತೆಗಳತ್ತ ಗಮನ. ಆವರಿಸಿದ ಆಲಸ್ಯದಿಂದ ಮುಕ್ತರಾಗುವ ಪ್ರಯತ್ನ. ಉದ್ಯಮಿಗಳಿಗೆ ಅಭಿವೃದ್ಧಿಯ ಮಾರ್ಗ ಗಳ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಪ್ರಮುಖ ವ್ಯಕ್ತಿಗಳ ಭೇಟಿ.

ವೃಷಭ: ಹಲವು ಬಗೆಯ ಕಾರ್ಯಕ್ರಮಗಳ ಒತ್ತಡ. ಉದ್ಯಮ ವಿಸ್ತರಣೆಗೆ ವಿವಿಧ ಮೂಲಗಳಿಂದ ಸಹಾಯ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ . ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ವ್ಯವಹಾರಾರ್ಥ ಸಣ್ಣ ಪ್ರಯಾಣ ಸಂಭವ.

ಮಿಥುನ: ಸಾಹಿತ್ಯ ಅಧ್ಯಯನಕ್ಕೆ ಸಮಯ ಮೀಸಲು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯ. ಆಸ್ಪತ್ರೆ, ಅನಾಥಾಶ್ರಮಕ್ಕೆ ಭೇಟಿ. ಉದರದ ಆರೋಗ್ಯದ ಕುರಿತು ಎಚ್ಚರ. ಆಪ್ತಸಲಹೆಯ ಮೂಲಕ ಆತ್ಮವಿಶ್ವಾಸ ವೃದ್ಧಿ.

ಕರ್ಕಾಟಕ: ಬಾಲ್ಯಕಾಲದ ಗುರುಗಳ ಭೇಟಿ. ಗೃಹಿಣಿಯರಿಗೆ ನೆಮ್ಮದಿಯ ದಿನ. ವ್ಯವಹಾರ ಸಂಬಂಧ ಪಶ್ಚಿಮ ಸಹಚರನೊಂದಿಗೆ ಪ್ರಯಾಣ. ವಿದ್ಯಾರ್ಥಿಗಳ ಭವಿಷ್ಯ ಚಿಂತನೆ. ನೊಂದವರಿಗೆ ಸಾಂತ್ವನ ಹೇಳಿ ಸಮಾಧಾನ.

ಸಿಂಹ: ಎಣಿಸದ ರೀತಿಯ ಸುಖ, ಸಂತೋಷ. ಮನದಾಳದ ಪ್ರಾರ್ಥನೆಯಿಂದ ಇಷ್ಟಾರ್ಥಸಿದ್ಧಿ. ವೃತ್ತಿಪರರಿಗೆ ಗುರಿ ಸಾಧನೆಯಲ್ಲಿ ಯಶಸ್ಸು. ವಿದ್ಯಾರ್ಥಿಗಳ ಲೋಕಜ್ಞಾನ ವೃದ್ಧಿಗೆ ಅನುಕೂಲದ ವಾತಾವರಣ.

ಕನ್ಯಾ: ವ್ಯಾಪಾರಿಗಳಿಗೆ ವಿಕ್ರಯದÇÉೇ ವಿರಾಮದ ಆನಂದ. ವಿದ್ಯಾರ್ಥಿಗಳಿಗೆ ಮನೋರಂಜನೆ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಉದ್ಯೋಗ ಅರಸುವವರಿಗೆ ಶುಭ ಸಮಾಚಾರ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ.

ತುಲಾ: ಒಂದರ ಮೇಲೊಂದರಂತೆ ಬಂದು ಬೀಳುವ ಕೆಲಸಗಳು. ಉತ್ಪನ್ನಗಳ ಗುಣಮಟ್ಟ ಸುಧಾರಣೆಯತ್ತ ಗಮನ. ಕೃಷಿ, ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ. ಹಿರಿಯರ ಮನೆಯಲ್ಲಿ ಕುಟುಂಬಸ್ಥರ ಭೇಟಿ. ವಿವಾಹ ಕಾರ್ಯಕ್ಕೆ ಮುನ್ನುಡಿ.

ವೃಶ್ಚಿಕ: ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ಹಿರಿಯರ ಮನೆಯಲ್ಲಿ ದೇವತಾಕಾರ್ಯ. ವ್ಯವಹಾರದ ಸಂಬಂಧ ದಕ್ಷಿಣಕ್ಕೆ ಪ್ರಯಾಣ. ಪರವೂರಿನಲ್ಲಿರುವ ಮಕ್ಕಳ ಆಗಮನ. ಹಿರಿಯರ ಆರೋಗ್ಯ ಸುಧಾರಣೆ.

ಧನು: ದಂಪತಿಗಳ ನಡುವೆ ಅನುರಾಗ ವೃದ್ಧಿ.ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣಗಳು. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಕೈಗೊಂಡರೆ ಶುಭ. ಅವಿವಾಹಿತರಿಗೆ ವಿವಾಹ ಯೋಗ.

ಮಕರ: ಕುಟುಂಬದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಗಳಿಗೆ ಶುಭಕಾಲ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ. ದೇವ ಮಂದಿರ ಸಂದರ್ಶನ. ಶುಭಕಾರ್ಯದ ನಿಮಿತ್ತ ಪ್ರಯಾಣ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ.

ಕುಂಭ: ಸದುದ್ದೇಶಕ್ಕೆ ಸಹಾಯ ಮಾಡಿದ ತೃಪ್ತಿ. ಕುಟುಂಬದ ಕ್ಷೇಮಕ್ಕೆ ಹೊಸ ಯೋಜನೆ. ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ. ಹಣಕಾಸಿನ ಬಗ್ಗೆ ಜಾಗ್ರತೆಯಿರಲಿ. ದುಂದುವೆಚ್ಚಕ್ಕೆ ಕಡಿವಾಣ ಹಾಕಿ. ಅಪರೂಪದ ಬಂಧುಗಳ ಆಗಮನ, ಮನೆಮಂದಿಗೆ ಆನಂದ.

ಮೀನ: ನಾಳೆಯ ಕಾರ್ಯಗಳ ಆಯೋಜನೆ. ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಯೋಜನೆ. ಹಿಂದಿನ ಸಹಚರರ ಭೇಟಿ. ಕೆಲವರಿಗೆ ರಕ್ತದಾನ ಮಾಡುವ ಅವಕಾಶ. ಸಂಸಾರದಲ್ಲಿ ನೆಮ್ಮದಿ. ಮಕ್ಕಳ ಭವಿಷ್ಯದ ಕುರಿತು ಚಿಂತೆ. ಕುಟುಂಬದ ದೇವರ ಸನ್ನಿಧಾನಕ್ಕೆ ಭೇಟಿ.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.