![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 13, 2024, 7:37 AM IST
ಮೇಷ: ಉದ್ಯೋಗ, ವ್ಯವಹಾರಗಳಲ್ಲಿ ಅವ್ಯಕ್ತ ಅಸಮಾಧಾನ. ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕೊಂಚ ಸಮಾಧಾನ. ಸಂಸಾರ ಸುಖ, ಆರೋಗ್ಯ ಉತ್ತಮ. ವಿದೇಶದಿಂದ ಶುಭವಾರ್ತೆ.
ವೃಷಭ: ಹಣಕಾಸು ವ್ಯವಹಾರ ಸುಗಮ. ಸರಕಾರಿ ನೌಕರರಿಗೆ ವರ್ಗಾವಣೆಯ ಸೂಚನೆ. ಮನೆಯಲ್ಲಿ ನೆಮ್ಮದಿಯ ವಾತಾವರಣ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ವ್ಯವಹಾರ ನಿಮಿತ್ತ ದಕ್ಷಿಣ ದಿಕ್ಕಿಗೆ ಪ್ರಯಾಣ.
ಮಿಥುನ: ಮನೋವೇದನೆಯಿಂದ ಮುಕ್ತಿ. ಉದ್ಯೋಗಸ್ಥರ ಕಾರ್ಯ ನಿರ್ವಹಣೆ ನಿರಾತಂಕ. ವ್ಯವಹಾರಸ್ಥರಿಗೆ ತಾತ್ಕಾಲಿಕ ತೊಂದರೆ. ಪಟ್ಟುಹಿಡಿದು ಪ್ರಯತ್ನಿಸಿದರೆ ಅನುಕೂಲ. ಗೃಹಿಣಿಯರು,ಮಕ್ಕಳಿಗೆ ಸಂತೋಷ.
ಕರ್ಕಾಟಕ: ಉದ್ಯೋಗಸ್ಥರಿಗೆ ತಾತ್ಕಾಲಿಕ ನೆಮ್ಮದಿ. ಪಾಲುದಾರಿಕೆ ವ್ಯವಹಾರ ತೃಪ್ತಿಕರ. ಕಟ್ಟಡ ನಿರ್ಮಾಣ-ಮಾರಾಟ ವ್ಯವಹಾರಸ್ಥರಿಗೆ ಉತ್ತಮ ಲಾಭ. ವ್ಯವಹಾರ ಸಂಬಂಧ ಸಣ್ಣ ಪ್ರವಾಸ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಅನುಕೂಲ.
ಸಿಂಹ: ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ. ಉಡುಪು ತಯಾರಿ ಉದ್ದಿಮೆ ಯವರಿಗೆ ಅಪಾರ ಲಾಭ. ಹಿರಿಯರ ಯೋಗಕ್ಷೇಮ ವಿಚಾರಿಸಿ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು. ಅಧ್ಯಾತ್ಮದ ಕಡೆಗೆ ಒಲವು.
ಕನ್ಯಾ: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಉದ್ಯೋಗಸ್ಥರಿಗೆ, ಸಹೋದ್ಯೋಗಿಗಳ ಸಹಾಯ. ಅಸಹಾಯಕರಿಗೆ ಸಹಾಯ ಮಾಡುವ ಅವಕಾಶ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಉದ್ಯೋಗ ಸ್ಥಾನದಲ್ಲಿ ಹೆಚ್ಚುವರಿ ಜವಾಬ್ದಾರಿ. ನಿವೇಶನ, ಮನೆ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಕೃಷಿ ಉತ್ಪನ್ನ ಮಾರಾಟಗಾರರಿಗೆ ತೃಪ್ತಿಕರ ಆದಾಯ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.
ವೃಶ್ಚಿಕ: ಉದ್ಯೋಗ, ವ್ಯವಹಾರಗಳಲ್ಲಿ ಸಮಾಧಾನ. ಮಾಲಕ- ನೌಕರರ ಬಾಂಧವ್ಯ ಸುಧಾರಣೆ. ಆಸ್ತಿ ಖರೀದಿ, ಮಾರಾಟ ವ್ಯವಹಾರಕ್ಕೆ ಅನುಕೂಲ. ಲೇವಾದೇವಿ ವ್ಯವಹಾರಸ್ಥರಿಗೆ ಸ್ವಲ್ಪಮಟ್ಟಿನ ಲಾಭ. ಚಿನ್ನ , ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.
ಧನು: ಹೊಂದಾಣಿಕೆ, ಕಾರ್ಯನಿಷ್ಠೆ ಜತೆಗೂಡಿ ಯಶಸ್ಸು. ಹಿತಶತ್ರುಗಳ ಬಗ್ಗೆ ಎಚ್ಚರಿಕೆ.. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ವ್ಯವಹಾರದಲ್ಲಿ ಎಡವದಂತೆ ಎಚ್ಚರ. ಮಕ್ಕಳ ಓದಿನತ್ತ ಗಮನವಿರಲಿ.
ಮಕರ: ಉದ್ಯೋಗ ಸ್ಥಾನದಲ್ಲಿ ಸ್ವತಂತ್ರ ಜವಾಬ್ದಾರಿ. ಮನೆಮಂದಿಯ ಸಹಕಾರ, ಉತ್ತಮ. ಪಾಲುದಾರಿಕೆ ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆ. ದ್ರವಪದಾರ್ಥ ವ್ಯಾಪಾರಿಗಳಿಗೆ ಅಧಿಕ ಲಾಭ. ಹೆಚ್ಚಿನವರಿಗೆ ಮಿಶ್ರಫಲ ಕೊಡುವ ದಿನ.
ಕುಂಭ: ದಿನವಿಡೀ ಬಿಡುವಿಲ್ಲದ ಚಟು ವಟಿಕೆಗಳು. ಉದ್ಯೋಗ ರಂಗದಲ್ಲಿ ಹೆಚ್ಚು ಯಶಸ್ಸು. ಮುದ್ರಣ ಸಾಮಗ್ರಿ, ಸ್ಟೇಶನರಿ ವ್ಯಾಪಾ ರಿಗಳಿಗೆ ಅನುಕೂಲ ಹೊಸ ವ್ಯವಹಾರ ಆರಂಭಕ್ಕೆ ಸಿದ್ಧತೆ. ಗೃಹಿಣಿಯರ ಉದ್ಯಮಗಳ ಜನಪ್ರಿಯತೆ ವೃದ್ಧಿ.
ಮೀನ: ವ್ಯವಹಾರದ ಓಟಕ್ಕೆ ಸಣ್ಣ ತಡೆ. ಇಲಾಖೆಗಳಿಂದ ಅನುಕೂಲಕರ ಸ್ಪಂದನ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಸಂಗಾತಿಯಿಂದ ವ್ಯವಹಾರದಲ್ಲಿ ಉತ್ತಮ ಸಹಕಾರ. ಸಾಮಾಜಿಕ ಕಾರ್ಯದ ಒತ್ತಡ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.