Daily Horoscope: ಹೆಚ್ಚಿನ ಕ್ಷೇತ್ರಗಳಲ್ಲಿ ಯಶಸ್ಸು, ವ್ಯವಹಾರದಲ್ಲಿ ಉತ್ತಮ ಲಾಭ


Team Udayavani, Jul 22, 2024, 7:32 AM IST

1-24–monday

ಮೇಷ: ಸಪ್ತಾಹ ಆರಂಭದಲ್ಲಿ ಉದ್ಯಮಿಗಳಿಗೆ ಶುಭ. ಉದ್ಯೋಗ ಸ್ಥಾನದಲ್ಲಿ ಸ್ಥಿರ ಅನುಭವ. ಕುಟುಂಬದಲ್ಲಿ ಶುಭಕಾರ್ಯದ ಸೂಚನೆ. ವ್ಯವಹಾರ ಸಂಬಂಧ ಸಣ್ಣ ತಿರುಗಾಟ. ಹಿರಿಯರು ಮತ್ತು ಗೃಹಿಣಿಯರಿಗೆ ಉಲ್ಲಾಸ.

ವೃಷಭ: ಉದ್ಯೋಗಾಪೇಕ್ಷಿಗಳಿಗೆ ಸದಾವಕಾಶ. ಹಿರಿಯರ ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ. ವ್ಯಾಪಾರಿಗಳು, ಎಂಜಿನಿಯರ್‌, ಲೆಕ್ಕ ಪರಿಶೋಧಕರು ಮೊದಲಾದ ವೃತ್ತಿಪರರಿಗೆ ಕೆಲಸ ಮುಗಿಸುವ ತರಾತುರಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಅಧಿಕ ಲಾಭ.

ಮಿಥುನ: ವಧೂ-ವರಾನ್ವೇಷಿಗಳಿಗೆ ಶುಭ ಸೂಚನೆ. ಷೇರು ವ್ಯವಹಾರದಲ್ಲಿ ಎಚ್ಚರ. ಸದ್ಗಂಥ ಅಧ್ಯಯನದಲ್ಲಿ ಆಸಕ್ತಿ. ಸಂಗೀತ ಶ್ರವಣ, ಸತ್ಸಂಗಗಳಲ್ಲಿ ಕಾಲಯಾಪನೆ. ವ್ಯವಹಾರ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ.

ಕರ್ಕಾಟಕ: ಮಿಶ್ರಫಲಗಳ ದಿನ. ಹಿರಿಯರ ಯೋಗಕ್ಷೇಮ ವಿಚಾರಿಸುತ್ತಿರಿ. ಮನೆಯಲ್ಲಿ ಉಳಿದ ಎಲ್ಲರ ಆರೋಗ್ಯ ಉತ್ತಮ. ಮಕ್ಕಳ ಭವಿಷ್ಯ ಚಿಂತನೆ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ನೂತನ ವಾಹನ ಖರೀದಿಗೆ ಚಿಂತನೆ.

ಸಿಂಹ: ಹೆಚ್ಚಿನ ಕ್ಷೇತ್ರಗಳಲ್ಲಿ ಯಶಸ್ಸಿನ ಅನುಭವ. ಷೇರು ವ್ಯವಹಾರದಲ್ಲಿ ಉತ್ತಮ ಲಾಭ. ಕಾರ್ಯಗಳು ಶೀಘ್ರವಾಗಿ ಮುಕ್ತಾಯಗೊಳ್ಳಲು ಅಧಿಕಾರಿಗಳ ಸಹಾಯ. ಯಂತ್ರೋಪಕರಣ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ.

ಕನ್ಯಾ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಸೇವಾಮನೋಭಾವಕ್ಕೆ ಪ್ರಾಶಸ್ತ್ಯ ಸುಖ ತೃಪ್ತಿಕರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಲೇವಾದೇವಿ ವ್ಯವಹಾರದಲ್ಲಿ ಗೊಂದಲ. ಗುರುಸಮಾನರ ದರ್ಶನದ ಅವಕಾಶ.

ತುಲಾ: ತೋಟಗಾರಿಕೆ ಬೆಳೆಸಲು ಪ್ರಯತ್ನ. ಧಾರ್ಮಿಕ ಕ್ಷೇತ್ರಗಳ ದರ್ಶನ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ . ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂಭ್ರಮದ ದಿನ. ವಿದೇಶದಲ್ಲಿರುವ ಬಂಧು ಆಗಮನ.

ವೃಶ್ಚಿಕ: ಪರರ ಭಾವನೆಗೆ ಸ್ಪಂದಿಸುವುದರಿಂದ ಹಿತ. ವಸ್ತ, ಅಲಂಕಾರ ಸಾಮಗ್ರಿ ಖರೀದಿ ಸಂಭವ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯ ಗಮನಿಸಿರಿ. ಗೃಹಿಣಿಯರಿಗೆ ಹರ್ಷ, ಉಲ್ಲಾಸಗಳ ದಿನ.

ಧನು: ಉದ್ಯೋಗಸ್ಥರಿಗೆ ಅನುಕೂಲದ ದಿನ. ಉಳಿತಾಯ ಯೋಜನೆಗಳ ಏಜೆಂಟ ರಿಗೆ ಆದಾಯ ವೃದ್ಧಿ. ಪಾಲುದಾರಿಕೆ ವ್ಯವಹಾರ ದಲ್ಲಿ ಸಾಮಾನ್ಯ ಲಾಭ. ಗೃಹಿಣಿಯರ ಸ್ವೊದ್ಯೋಗ ಯೋಜನೆಗಳು ಕ್ಷಿಪ್ರಗತಿಯಲ್ಲಿ ಮುನ್ನಡೆ.

ಮಕರ: ವಿವಿಧ ಮೂಲಗಳಿಂದ ಆದಾಯ ವೃದ್ಧಿ. ಕಾರ್ಯರಂಗದಲ್ಲಿ ನಿಷ್ಠೆಗೆ ತಕ್ಕ ಪ್ರತಿಫಲ. ಮಕ್ಕಳ ಭವಿಷ್ಯ ಚಿಂತನೆ. ಲೇವಾದೇವಿ ವ್ಯವ ಹಾರಸ್ಥರಿಗೆ ನಷ್ಟ. ದ್ರವಪದಾರ್ಥ ವ್ಯಾಪಾರಿಗಳಿಗೆ ಉತ್ತಮ ಲಾಭ.

ಕುಂಭ: ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ. ಸ್ಥಿರಾಸ್ತಿ ಖರೀದಿ ಪ್ರಯತ್ನ ಫಲಪ್ರದ. ಸ್ಟೇಶನರಿ ವ್ಯಾಪಾರಿಗಳಿಗೆ ಲಾಭ. ಕುಟುಂಬದೊಳಗಿನ ವಿವಾದ ಮಾತುಕತೆಯ ಮೂಲಕ ಪರಿಹಾರ. ವ್ಯವಹಾರ ಸಂಬಂಧ ಪ್ರಯಾಣ ಮುಂದೂಡಿಕೆ.

ಮೀನ: ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವ ಅವಕಾಶ. ಸರಕಾರಿ ಕಾರ್ಯಾಲಯದಲ್ಲಿ ಸಹಕಾರ. ಸಾಮೂಹಿಕ ಪ್ರಯತ್ನದಿಂದ ಕಾರ್ಯ ಯಶಸ್ವಿ. ದ್ರವ ವ್ಯಾಪಾರಿಗಳಿಗೆ ಶುಭಕಾಲ.ಸಾಂಸಾರಿಕ ಜೀವನದಲ್ಲಿ ಸೌಖ್ಯ.

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.