Daily Horoscope: ನಿರೀಕ್ಷೆಗೂ ಮೀರಿದ ಧನಾಗಮನ, ದೇವತಾ ದರ್ಶನಕ್ಕೆ ಪ್ರಯಾಣ


Team Udayavani, Jul 23, 2023, 7:19 AM IST

1-horoscope

ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ಗುರುಹಿರಿಯರ ಸಲಹೆ, ಆಶೀರ್ವಾದ. ಧನಾರ್ಜನೆ. ಧನವ್ಯಯ ಎರಡೂ ಇವೆ. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರಗಳಲ್ಲಿ ಒಳ್ಳೆಯ ಬದಲಾವಣೆ. ಹಿರಿಯರಿಂದ ಸೂಕ್ತ ಸಲಹೆ.

ವೃಷಭ: ಆಲೋಚಿಸಿದ ರೀತಿಯಲ್ಲಿ ಕಾರ್ಯವೃದ್ಧಿ. ಸಣ್ಣ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ಹಣಕಾಸು ವ್ಯವಹಾರದಲ್ಲಿ ಸ್ಪಷ್ಟ ಮಾತು ಅಗತ್ಯ. ದಾಂಪತ್ಯ ಸುಖವೃದ್ಧಿ.

ಮಿಥುನ: ನಿರೀಕ್ಷೆಗೂ ಮೀರಿದ ಧನಾಗಮನ. ದೇವತಾ ದರ್ಶನಕ್ಕೆ ಪ್ರಯಾಣ. ಮನಸ್ಸಿಗೆ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫ‌ಲತೆ. ಬಂಧುಮಿತ್ರರ ಸಹಕಾರ.

ಕರ್ಕ: ಆರೋಗ್ಯದ ಕಡೆಗೆ ಗಮನವಿರಲಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ. ಸ್ವತ್ಛತೆಗೆ ಆದ್ಯತೆ ನೀಡಿ. ದೂರವ್ಯವಹಾರದಲ್ಲಿ ಪ್ರಗತಿ. ಪಾಲುಗಾರಿಕೆಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಂಸಾರ ಸುಖ ವೃದ್ಧಿ. ಮಕ್ಕಳಿಗೋಸ್ಕರ ಶ್ರಮ.

ಸಿಂಹ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಆಸ್ತಿ ವಿಚಾರದಲ್ಲಿ ಪರಿಶ್ರಮದಿಂದ ಪ್ರಗತಿ.

ಕನ್ಯಾ: ಅನಿರೀಕ್ಷಿತ ಧನಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಾಕ್ಚಾತುರ್ಯದಿಂದ ಅಧಿಕಾರಕ್ಕೆ ಮೆರುಗು. ಗುರುಹಿರಿಯರಿಂದ ಸಂತೋಷ.

ತುಲಾ: ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರದಿಂದ ಅನಿರೀಕ್ಷಿತ ಧನಾಗಮನ. ಖರ್ಚು ವೆಚ್ಚದಲ್ಲಿ ಮುನ್ನೆಚ್ಚರಿಕೆ ಇರಲಿ. ಮಕ್ಕಳಿಗೆ ಪ್ರಗತಿ. ದಾಂಪತ್ಯ ಸುಖ ವೃದ್ಧಿ.

ವೃಶ್ಚಿಕ: ಉತ್ತಮವಾದ ಸ್ಥಿರ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ಮಕ್ಕಳಿಗೆ ಹೆಚ್ಚು ಸೌಕರ್ಯ. ಉದ್ಯೋಗ ವ್ಯವಹಾರ ಉತ್ತಮ. ವರಮಾನ ವೃದ್ಧಿ. ದಾಂಪತ್ಯ ಸುಖ ತೃಪ್ತಿಕರ. ಗುರುಹಿರಿಯರ ಶ್ರೀರಕ್ಷೆ ಲಭ್ಯ.

ಧನು: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ. ಯೋಜನೆಗಳು ಸಫ‌ಲ. ದೂರದಿಂದ ಧನ ಸಂಪತ್ತು ಪ್ರಾಪ್ತಿ. ಕಾರ್ಯದಲ್ಲಿ ವಾಕ್ಚಾತುರ್ಯ ಪ್ರದರ್ಶನ. ಮಕ್ಕಳ ವಿಷಯದಲ್ಲಿ ನೆಮ್ಮದಿ. ದಾಂಪತ್ಯ ತೃಪ್ತಿಕರ.

ಮಕರ: ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಆರೋಗ್ಯ. ನಿರೀಕ್ಷಿತ ಧನ ಲಾಭ. ಆಸ್ತಿ ವಿಚಾರದಲ್ಲಿ ಬದಲಾವಣೆ. ಗುರುಹಿರಿಯರೊಂದಿಗೆ ತರ್ಕ ಮಾಡದಿರಿ. ಮಕ್ಕಳಿಂದ ಹೆಚ್ಚು ಸುಖ.

ಕುಂಭ: ಬಂಧು ಮಿತ್ರರ ಭೇಟಿ. ಭೂ ಸಂಬಂಧ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನ್ಯೋನ್ಯತೆ. ಮಕ್ಕಳಿಂದ ಸುಖ.

ಮೀನ: ಹಠಮಾರಿತನ ಬಿಟ್ಟು ಕಾರ್ಯಕ್ಕಿಳಿಯಿರಿ. ಅನಾವಶ್ಯಕ ವಾಗ್ವಾದ ಬೇಡ. ಬಂಧುಮಿತ್ರರ ಸಹಕಾರ. ದಾಂಪತ್ಯ ಸುಖದಲ್ಲಿ ತೃಪ್ತಿ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ.

ಟಾಪ್ ನ್ಯೂಸ್

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

031

Horoscope: ರಾಜಕಾರಣಿಗಳಿಗೆ ನೆಮ್ಮದಿ ಭಂಗವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.