Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ

Team Udayavani, Jul 26, 2024, 7:49 AM IST

1-24-friday

ಮೇಷ: ಆಯೋಜಿತ ಯೋಜನೆಗಳಲ್ಲಿ ವ್ಯತ್ಯಾಸ. ಬಹುಪಾಲು ಉದ್ಯಮಿಗಳಿಗೆ ನಿರೀಕ್ಷೆಗಿಂತ ಅಧಿಕ ಲಾಭ. ವ್ಯವಹಾರ ವಿಸ್ತರಣೆಯಿಂದ ಅನುಕೂಲ. ಷೇರು ಮಾರುಕಟ್ಟೆಯಲ್ಲಿ ಉತ್ತಮ ಲಾಭ. ವ್ಯವಹಾರಾರ್ಥ ಪ್ರಯಾಣ ಮುಂದಕ್ಕೆ.

ವೃಷಭ: ಆರೋಗ್ಯದ ಮೇಲೆ ಹವೆಯ ಪರಿಣಾಮ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ಉತ್ತಮ ಲಾಭ. ವ್ಯವಹಾರದ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ. ಎಲ್ಲರ ಆರೋಗ್ಯ ಉತ್ತಮ.

ಮಿಥುನ: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ. ನ್ಯಾಯವಾದಿಗಳಿಗೆ ವಿಜಯದ ದಿನ. ಉತ್ಪನ್ನಗಳ ಗುಣಮಟ್ಟ ಸುಧಾರಣೆಗೆ ಗಮನ ಅವಶ್ಯ. ಕುಟುಂಬದಲ್ಲಿ ಸುಖ, ಸಂತೋಷ ವೃದ್ಧಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಸಹಕಾರದ ವಾತಾವರಣ. ಮಾಲಕರು ಮತ್ತು ನೌಕರರ ನಡುವೆ ಉತ್ತಮ ಸಹಕಾರ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ಪ್ರಾಪ್ತ ವಯಸ್ಕರಿಗೆ ವಿವಾಹ ಯೋಗ.

ಸಿಂಹ: ಎಲ್ಲ ವಿಭಾಗಗಳಲ್ಲೂ ಯಶಸ್ಸು ಪ್ರಾಪ್ತಿ. ಉನ್ನತ ಅಧಿಕಾರಿಗಳಿಗೆ ರಾಜಕೀಯ ಒತ್ತಡ ಸ್ವೊದ್ಯೋಗಿ ಮಹಿಳೆಯರಿಗೆ ಸರ್ವವಿಧದಲ್ಲೂ ಯಶಸ್ಸು. ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ.

ಕನ್ಯಾ: ಎಲ್ಲ ನಿಯೋಜಿತ ಕಾರ್ಯಗಳು ಸಕಾಲದಲ್ಲಿ ಮುಕ್ತಾಯ. ಉದ್ಯೋಗದಲ್ಲಿ ನಿಯತ್ತಿನ ದುಡಿಮೆಗೆ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಹೊಸ ಉದ್ಯಮ ಆರಂಭಕ್ಕೆ ವಿಘ್ನ.

ತುಲಾ: ಅನಾಯಾಸವಾಗಿ ಉದ್ಯೋಗ ನಿರ್ವಹಣೆ. ಸಣ್ಣ ಉದ್ಯಮ ಘಟಕಗಳಿಗೆ ಏಳಿಗೆಯ ಕಾಲ. ಪುತ್ರನ ವಿವಾಹಕ್ಕೆ ವಿಶೇಷ ಪ್ರಯತ್ನ. ಪತ್ನಿಯ ಕಡೆಯ ಬಂಧುಗಳ ಆಗಮನ. ದೇವಿಯ ಆಲಯಕ್ಕೆ ಸಂದರ್ಶನ.

ವೃಶ್ಚಿಕ: ವೈಯಕ್ತಿಕ ಬದುಕಿನಲ್ಲಿ ಸಂಪೂರ್ಣ ಸಂತೃಪ್ತಿ. ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ. ಮರದ ಕೆಲಸ ಬಲ್ಲವರಿಗೆ ಉದ್ಯೋಗಾವಕಾಶ.

ಧನು: ಉದ್ಯೋಗ, ಉದ್ಯಮ ಎರಡು ರಂಗಗಳಲ್ಲೂ ಮುನ್ನಡೆ. ಕೃಷಿ ಕ್ಷೇತ್ರದಲ್ಲಿ ಸಾಧಾರಣ ಲಾಭ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಯಥೇತ್ಛ ಆದಾಯ. ಕುಟುಂಬದ ಆಸ್ತಿ ವಿವಾದ ಮುಕ್ತಾಯ.

ಕರ: ಕಟ್ಟಡ ನಿರ್ಮಾಪಕರಿಗೆ ಹೊಸ ಕೆಲಸದ ಕೊಡುಗೆ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಅಧಿಕ ಲಾಭ. ವಿದ್ಯುತ್‌ ಸಾಧನಗಳ ದುರಸ್ತಿಯವರಿಗೆ ಒಳ್ಳೆಯ ಆದಾಯ. ಬಂಧುಗಳ ಮನೆಯಲ್ಲಿ ದೇವತಾರ್ಚನೆ.

ಕುಂಭ: ವಿಘ್ನ ಸಂತೋಷಿಗಳಾದ ಹಿತ ಶತ್ರುಗಳ ಬಗ್ಗೆ ಎಚ್ಚರ. ಉದ್ಯಮದ ಉತ್ಪನ್ನಗಳಿಗೆ ಎಲ್ಲೆಡೆಗಳಿಂದ ಬೇಡಿಕೆ. ಯಂತ್ರೋಪಕರಣ ದುರಸ್ತಿಗೆ ಧನವ್ಯಯ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಸಂಸಾರದಲ್ಲಿ ಸಾಮರಸ್ಯ ವೃದ್ಧಿ.

ಮೀನ: ಶನಿಕಾಟವಿದ್ದರೂ ಆದಾಯಕ್ಕೆ ತೊಂದರೆಯಾಗದು. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಸಮಯಕ್ಕೆ ಸರಿಯಾದ ಸೇವೆಯಿಂದ ಗ್ರಾಹಕರಿಗೆ ಹರ್ಷ. ವಾಸಸ್ಥಾನ ನವೀಕರಣದ ಕುರಿತು ಚಿಂತನೆ.

ಟಾಪ್ ನ್ಯೂಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.