Daily Horoscope: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ, ಭೂ ವ್ಯವಹಾರದಲ್ಲಿ ಶ್ರಮ


Team Udayavani, Jul 27, 2023, 7:18 AM IST

1-thursday

ಮೇಷ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮದಿಂದ ಅಭಿವೃದ್ಧಿ. ಆದಾಯ ತೃಪ್ತಿಕರ. ಅತೀ ಔದಾರ್ಯದಿಂದ ಸಮಸ್ಯೆ. ವಸ್ತು ನಿಷ್ಠೆಗೆ ಆದ್ಯತೆ ನೀಡಿ.ಸಂಸಾರಿಕ ಸುಖ ಉತ್ತಮ. ಅವಿವಾಹಿತರಿಗೆ ವಿವಾಹ ಯೋಗ.

ವೃಷಭ: ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು. ಉತ್ತಮ ವರಮಾನ. ವಾಕ್‌ಚಾತುರ್ಯದ ಮಾತಿನ ಪ್ರದರ್ಶನ. ಗುರು ಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಪರಿಶ್ರಮ.

ಮಿಥುನ: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಭೂ ವ್ಯವಹಾರದಲ್ಲಿ ಶ್ರಮ. ಸಂಸಾರ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ಇರಲಿ. ಗೃಹದಲ್ಲಿ ಸಂತಸದ ವಾತಾವರಣ.

ಕರ್ಕ: ಆರೋಗ್ಯ ವಿಚಾರದಲ್ಲಿ ಅತಿ ಆತ್ಮವಿಶ್ವಾಸ ಸಲ್ಲದು. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕ ವ್ಯವಹಾರ ಅಗತ್ಯ. ನಿಷ್ಠುರ ಮಾತು ಸಲ್ಲದು. ನಿರೀಕ್ಷಿತ ಧನ ಲಾಭ ಸಂಭವ. ಮಿತ್ರ, ಸಹೋದರ ವರ್ಗದ ಸಹಾಯ.

ಸಿಂಹ: ಆರೋಗ್ಯ ಗಮನಿಸಿ. ದೇಹಾಯಾಸ ಸಂಭವ. ಗುರು ಹಿರಿಯರೊಂದಿಗೆ ತಾಳ್ಮೆ ಅವಶ್ಯಕ. ಹಣಕಾಸು ವಿಚಾರದಲ್ಲಿ ಗೊಂದಲಕ್ಕೆ ಎಡೆಕೊಡಬೇಡಿ. ಅತೀ ಅವಸರದಿಂದ ಕಿರಿ. ಆಸ್ತಿ ವಿಚಾರಗಳಲ್ಲಿ ಹೆಚ್ಚು ಪರಿಶ್ರಮ.

ನ್ಯಾ: ಆಸ್ತಿ ವ್ಯವಹಾರದಲ್ಲಿ ತಲ್ಲೀನರಾಗುವಿರಿ. ನಿರೀಕ್ಷಿತ ಅಭಿವೃದ್ಧಿಯಿಂದ ಸಂತೋಷ. ಬಂಧು ಮಿತ್ರರಿಂದ ಮಾತೃ ಸಮಾನರಿಂದ ಸಹಕಾರ, ಪ್ರೋತ್ಸಾಹ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ.

ತುಲಾ: ಆರೋಗ್ಯ ಉತ್ತಮ ಗಣನೀಯ ವೃದ್ಧಿ. ಕೈಗೊಂಡ ಕೆಲಸಗಳು ಯಶಸ್ವಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಬಂಧು ಮಿತ್ರರ ಸಹಾಯ. ಸಮರ್ಥ ನಾಯಕತ್ವದಿಂದ ಜನಾದರ. ಗುರು ಹಿರಿಯರ ಪ್ರೋತ್ಸಾಹ ಲಭ್ಯ. ಬುದ್ಧಿವಂತಿಕೆಯಿಂದ ಕಾರ್ಯ ಸಫ‌ಲ.

ವೃಶ್ಚಿಕ: ಹಣಕಾಸಿನ ವಿಚಾರದಲ್ಲಿ ಪರಿಶ್ರಮ. ಯೋಚಿಸದೆ ಮಾತು ಕೊಡಬೇಡಿ. ಅನಾವಶ್ಯಕ ವಿವಾದಗಳಿಂದ ದೂರವಿರಿ. ಪರೋಪಕಾರ ಮಾಡುವಾಗ ಎಚ್ಚರವಿರಲಿ. ಗೃಹದಲ್ಲಿ ಸಂತಸದ ವಾತಾವರಣ. ಅಧ್ಯಯನಕ್ಕೆ ಯೋಗ್ಯ ವಾತಾವರಣ ಸೃಪ್ಟಿ.

ಧನು: ವಿದೇಶ ವ್ಯವಹಾರಗಳತ್ತ ಆಸಕ್ತಿ. ಸಂದಭೋìಚಿತ ಸಹಾಯದಿಂದ ಪ್ರಗತಿ. ಧಾರ್ಮಿಕ ಸ್ಥಳ ಸಂದರ್ಶನ. ಸಹೋದರ ಸಮಾನರಿಂದ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಗೌರವ. ದಾಂಪತ್ಯ ತೃಪ್ತಿಕರ. ಉತ್ತಮ ಧನಾರ್ಜನೆ.

ಮಕರ: ಅವಿವಾಹಿತರಿಗೆ ಯೋಗ್ಯ ಸಂಬಂಧ. ಕೂಡಿ ಬರುವ ಸಂಭವ. ದಂಪತಿಗಳಲ್ಲಿ ಅನ್ಯೋನ್ಯ ವೃದ್ಧಿ. ಪಾಲುಗಾರಿಕೆ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ಹೂಡಿಕೆಯಲ್ಲಿ ಆಸಕ್ತ. ಅಧ್ಯಯನಕ್ಕೆ ಯೋಗ್ಯ ವಾತಾವರಣ ಸೃಪ್ಟಿ.

ಕುಂಭ: ಅನಿರೀಕ್ಷಿತ ಧನವೃದ್ಧಿ. ಉತ್ತಮ ವಾಕ್‌ ಚಾತುರ್ಯದ ಕಾರ್ಯವೈಖರಿ. ಕುಟುಂಬ ಸುಖ ವೃದ್ಧಿ. ಆರೋಗ್ಯದ ಬಗ್ಗೆ ನಿಗಾ ಇರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರಿಯರಾಗುವ ಸಂದರ್ಭ.

ಮೀನ: ಪರರಿಂದ ಹೆಚ್ಚಿನ ಧನಲಾಭ. ಸಂದಭೋìಚಿತ ವಾಕ್ಚಾತುರ್ಯದಿಂದ ಕಾರ್ಯ ಸಾಧನೆ. ಹೊಸ ಸಾಂಸಾರಿಕ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ದೂರದ ಚಟುವಟಿಕೆಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ. ಸಹೋದರರಿಂದ ಪ್ರೋತ್ಸಾಹ. ವಿದ್ಯಾರ್ಥಿಗಳಿಂದ ಉತ್ತಮ ನಿರ್ವಹಣೆ.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.