Daily Horoscope: ಅನವಶ್ಯ ಚರ್ಚೆಗೆ ಅವಕಾಶ ನೀಡದಿರಿ, ಧನವೃದ್ಧಿ ತೃಪ್ತಿಕರ
Team Udayavani, Jul 28, 2023, 7:12 AM IST
ಮೇಷ: ತಾಳ್ಮೆ, ಸಹನೆಗಳಿಂದ ಸಕಲ ಕಾರ್ಯ ಜಯ. ಕೀರ್ತಿ, ಶ್ಲಾಘನೆ ಲಭ್ಯ. ಜವಾಬ್ದಾರಿಯ ಮಾತಿನಿಂದ ಜನ ಪ್ರಶಂಸೆ. ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಯಲ್ಲಿ ಮುನ್ನಡೆ. ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ವೃಷಭ: ಅನವಶ್ಯ ವ್ಯವಹಾರಗಳಿಂದ ದೂರವಿರಿ. ಜವಾಬ್ದಾರಿಯ ಮಾತುಗಳಿಂದ ಕಾರ್ಯದಲ್ಲಿ ಯಶಸ್ಸು, ದೂರದ ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ದಾಂಪತ್ಯ ಜೀವನ ತೃಪ್ತಿಕರ.
ಮಿಥುನ: ದೀರ್ಘ ಪ್ರಯಾಣ. ಗುರು ಹಿರಿಯರಿಗೆ ಮುದ ನೀಡಿ. ಅನವಶ್ಯ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ, ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಧನವೃದ್ಧಿ ತೃಪ್ತಿಕರ.
ಕರ್ಕ: ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಪುಣ್ಯಕ್ಷೇತ್ರಗಳ ಸಂದರ್ಶನ, ನೆಮ್ಮದಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಸಂಗಾತಿ ಲಭಿಸಿದ ತೃಪ್ತಿ. ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ. ಉಳಿತಾಯದಲ್ಲಿ ಆಸಕ್ತಿ. ಗುರುಹಿರಿಯರಿಗೆ ಗೌರವದಿಂದ ಸಂತೋಷ.
ಸಿಂಹ: ಗೃಹ, ವಾಹನಾದಿ ಸುಖ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೊಸ ಕಾರ್ಯಗಳಲ್ಲಿ ಪ್ರಗತಿ. ಸಮಯೋಚಿತ ಜಾಣತನ. ಜವಾ ಬ್ದಾರಿಯ ನಡವಳಿಕೆಯಿಂದ ಗೌರವಕ್ಕೆ ಪಾತ್ರರಾಗುವಿರಿ. ಧನಾರ್ಜನೆ ಯಲ್ಲಿ ಪ್ರಗತಿ. ಹಲವು ಬಗೆಯಲ್ಲಿ ಸದ್ವಿನಿಯೋಗ.
ಕನ್ಯಾ: ವ್ಯಾಪಾರ, ವ್ಯವಹಾರ, ಉದ್ಯೋಗದಲ್ಲಿ ವಿಶ್ವಾಸಪಾತ್ರ ವರ್ತನೆ. ಹಣಕಾಸು ವ್ಯವಹಾರ ದಲ್ಲಿ ಪಾರದರ್ಶಕತೆ ಇರಲಿ. ಹಿಂಜರಿಯದೆ ವ್ಯವ ಹರಿಸಿ. ಅವಿವಾಹಿತರಿಗೆ ವಿವಾಹ ಯೋಗ. ಮನೋರಂಜನೆಯ ದಿನ.
ತುಲಾ: ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಪುಣ್ಯಕ್ಷೇತ್ರಗಳ ಸಂದರ್ಶನ. ಧನವ್ಯಯ. ಮಕ್ಕಳಿಂದ ಸಂತೋಷ ವೃದ್ಧಿ. ಉತ್ತಮ ಗುಣನಡತೆಯಿಂದ ಜನ ಗೌರವ ಪ್ರಾಪ್ತಿ. ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ.
ವೃಶ್ಚಿಕ: ಆರೋಗ್ಯದ ಕಡೆಗೆ ಗಮನ ಇರಲಿ. ದೈಹಿಕ ಶ್ರಮ. ಅಧಿಕ ಬುದ್ಧಿವಂತಿಕೆ, ಚುರುಕುತನ ಪ್ರದರ್ಶನ. ಜನಾನುರಾಗಿ ವರ್ತನೆ. ವಿದ್ಯಾರ್ಥಿಗಳಿಗೆ ಅನುಕೂಲದ ವಾತಾವರಣ. ಪರಿಶ್ರಮಕ್ಕೆ ತಕ್ಕ ಪ್ರತಿಫಲ. ಕೆಲಸದಲ್ಲಿ ಸ್ಪಷ್ಟತೆ.
ಧನು: ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರಲ್ಲಿ ಸಂಭ್ರಮದ ವಾತಾವರಣ. ದೂರದ ಮಿತ್ರರೊಂದಿಗೆ ಸಮಾಲೋಚನೆ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಉತ್ತಮ ಧನ ಸಂಪಾದನೆ.
ಮಕರ: ನಿರೀಕ್ಷಿತ ಧನಾಗಮನ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಪಾಲುಗಾರಿಕೆ ವ್ಯವಹಾರದಲ್ಲಿ ಅನಪೇಕ್ಷಿತ ಚರ್ಚೆ ಬೇಡ. ಅಧ್ಯಯನಕ್ಕೆ ಆದ್ಯತೆ. ನೂತನ ಮಿತ್ರರ ಭೇಟಿಯಿಂದ ಸಂತೋಷ.
ಕುಂಭ: ಮಕ್ಕಳಿಂದ ಸಂತೋಷ ವೃದ್ಧಿ. ವಿದ್ಯೆ, ಜ್ಞಾನ ವೃದ್ಧಿಯಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ಉದ್ಯೋಗ, ವ್ಯವಹಾರದಲ್ಲಿ ಗೌರವ. ಉನ್ನತ ಅಧಿಕಾರಿಗಳಿಂದ ಪ್ರೋತ್ಸಾಹ. ದಾನಧರ್ಮದಿಂದ ತೃಪ್ತಿ, ಶುಭಫಲ.
ಮೀನ: ಸಣ್ಣ ಪ್ರಯಾಣ. ಧೈರ್ಯ, ಶೌರ್ಯ, ಪರಾಕ್ರಮದಿಂದ ಸಂಪತ್ಸಮೃದ್ಧಿ. ಸಂದಭೋìಚಿತ ಬುದ್ಧಿವಂತಿಕೆಯಿಂದ ಲಾಭ. ದೂರದ ಮಿತ್ರರಿಂದ ಸಹಕಾರ ನಿರೀಕ್ಷೆ. ಉತ್ತಮ ಧನಾರ್ಜನೆ. ಗುರುಹಿರಿಯರ ಮಾರ್ಗದರ್ಶನ, ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.