Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ


Team Udayavani, Jun 14, 2024, 7:28 AM IST

1-24-friday

ಮೇಷ: ಕೊಂಚ ತಿರುಗಾಟದ ಸಾಧ್ಯತೆ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದ ಭರವಸೆ. ಉದ್ಯೋಗ, ಉದ್ಯಮಗಳಲ್ಲಿ ಯಶಸ್ಸು. ಆಪ್ತರಿಂದ ಅಯಾಚಿತ ನೆರವು ಲಭ್ಯ.ಗೃಹಿಣಿಯರ ಆರೋಗ್ಯದ ಕಡೆಗೆ ಗಮನ ಇರಲಿ. ಮನೆಗೆ ಅತಿಥಿಗಳ ಆಗಮನ.

ವೃಷಭ: ತಕ್ಕಮಟ್ಟಿಗೆ ನೆಮ್ಮದಿಯ ದಿನ. ಉದ್ಯೋಗದಲ್ಲಿ ಪದೋನ್ನತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿ.

ಮಿಥುನ: ಬೇರೆಯವರು ಮಾಡಿದ ತಪ್ಪಿಗೆ ನೀವು ಹೊಣೆಯಾಗುವ ಸಾಧ್ಯತೆ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ಸಂಗಾತಿಗೆ ಮನಸ್ಥೆçರ್ಯ ತುಂಬಲು ಪ್ರಯತ್ನ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಯಥಾ ಸ್ಥಿತಿ. ಉದ್ಯಮದ ಉತ್ಪಾದನೆಗಳಲ್ಲಿ ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ. ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಅಲ್ಪಾವಧಿ ಹೂಡಿಕೆ ಬೇಡ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ.

ಸಿಂಹ: ಉದ್ಯೋಗಸ್ಥರಿಗೆ ಶುಭವಾರ್ತೆ. ಹೊಸ ಪರಿಚಯಸ್ಥರ ಸಹಾಯದಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ವಾಹನ ಖರೀದಿಗೆ ಸಿದ್ಧತೆ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.

ಕನ್ಯಾ: ಶಾಂತಿ, ಸಮಾಧಾನದ ಕ್ಷಣಗಳು. ಆತ್ಮೀಯರ ಭೇಟಿಯಿಂದ ಹರ್ಷ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫ‌ಲ.

ತುಲಾ: ಎಲ್ಲ ಸಮಸ್ಯೆಗಳಿಗೂ ಪರಿಹಾರ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ.

ವೃಶ್ಚಿಕ: ನ್ಯಾಯಾಲಯದಲ್ಲಿ ಜಯ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮಕ್ಕೆ ಹೊಸ ಪಾಲುದಾರರ ಸೇರ್ಪಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಉನ್ನತ ಸ್ಥಿತಿಯಲ್ಲಿ.

ಧನು: ಹಿತೈಷಿಗಳಿಂದ ಆವಶ್ಯಕತೆಗೆ ತಕ್ಕಂತೆ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದಭಿಪ್ರಾಯಕ್ಕೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ.

ಮಕರ: ಉದ್ಯೋಗ ಸ್ಥಾನದಲ್ಲಿ ಗೌರವ. ವಸ್ತ್ರ, ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ..ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ.

ಕುಂಭ: ಲಾಭದಾಯಕ ಯೋಜನೆಗಳಲ್ಲಿ ಹೂಡಿಕೆ. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಭೇಟಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ.

ಮೀನ: ಹಲವು ಶುಭಫ‌ಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ಅಪರಿಚಿತ ವ್ಯಕ್ತಿಗಳಿಂದ ಅನಿರೀಕ್ಷಿತ ಸಹಾಯ. ವ್ಯವಹಾರ ಸಂಬಂಧ ರಾಜಕಾರಣಿಯ ಭೇಟಿ. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಕುಟುಂಬ ಸಮೇತ ಮನೆದೇವರ ಸನ್ನಿಧಾನಕ್ಕೆ ಭೇಟಿ.

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.