Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಸಹೋದ್ಯೋಗಿಗಳ ಸಹಾಯ


Team Udayavani, Jun 22, 2024, 7:32 AM IST

1-24-saturday

ಮೇಷ: ಉದ್ಯೋಗ, ವ್ಯವಹಾರಗಳಲ್ಲಿ ಗುರಿಮುಟ್ಟಿದ ಸಮಾಧಾನ. ಸಹೋದ್ಯೋಗಿ ಗಳಿಗೆ ಮಾರ್ಗದರ್ಶನ. ಕಟ್ಟಡ ನಿರ್ಮಾಣ ಕಾರ್ಮಿ ಕರಿಗೆ ಕೊಂಚ ಸಮಾಧಾನ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಅಪರೂಪದ ಬಂಧುಗಳ ಭೇಟಿ.

ವೃಷಭ: ಹಣಕಾಸು ವ್ಯವಹಾರ ಸುಗಮ. ಅನೇಕ ಮಂದಿ ಪ್ರಭಾವಿ ವ್ಯಕ್ತಿಗಳೊಂದಿಗೆ ಸಂಪರ್ಕ. ಸರಕಾರಿ ನೌಕರರಿಗೆ ವರ್ಗಾವಣೆಯ ಸೂಚನೆ. ಮನೆಯಲ್ಲಿ ನೆಮ್ಮದಿಯ ವಾತಾವರಣ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ.

ಮಿಥುನ: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ. ಉದ್ಯೋಗಸ್ಥರ ಕಾರ್ಯ ನಿರ್ವಹಣೆ ನಿರಾತಂಕ. ವ್ಯವಹಾರಸ್ಥರಿಗೆ ತಾತ್ಕಾಲಿಕ ತೊಂದರೆ. ದೃಢವಾದ ಆತ್ಮವಿಶ್ವಾಸದಿಂದ ಕಾರ್ಯ ಜಯ. ಗೃಹಿಣಿಯರು, ಮಕ್ಕಳಿಗೆ ನೆಮ್ಮದಿ.

ಕರ್ಕಾಟಕ: ಉದ್ಯೋಗಸ್ಥರಿಗೆ ನೆಮ್ಮದಿಯ ವಾತಾವರಣ. ಪಾಲುದಾರಿಕೆ ವ್ಯವಹಾರ ಕುಂಠಿತ. ಕಟ್ಟಡ ನಿರ್ಮಾಣ-ಮಾರಾಟ ವ್ಯವಹಾರ ಸ್ಥರಿಗೆ ಉತ್ತಮ ಲಾಭ. ಹಿರಿಯರ ಬಗ್ಗೆ ಕಾಳಜಿ ವಹಿಸಿ. ವ್ಯವಹಾರ ಸಂಬಂಧ ಸಣ್ಣ ಪ್ರವಾಸ.

ಸಿಂಹ: ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ. ಉಡುಪು ತಯಾರಿ ಉದ್ದಿಮೆ ಯವರಿಗೆ ಅಪಾರ ಲಾಭ. ಹಿರಿಯರ ಯೋಗಕ್ಷೇಮ ವಿಚಾರಿಸಿ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು. ಮಕ್ಕಳಿಗೆ ಏಕಾಗ್ರತೆ ವೃದ್ಧಿ.

ಕನ್ಯಾ: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಉದ್ಯೋಗಸ್ಥರಿಗೆ, ಸಹೋದ್ಯೋಗಿಗಳ ಸಹಾಯ. ವ್ಯವಹಾರಸ್ಥರಿಗೆ ಹೊಸ ಅವಕಾಶಗಳು ಲಭ್ಯ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚುವರಿ ಜವಾಬ್ದಾರಿ. ನಿವೇಶನ, ಮನೆ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಕೃಷಿ ಉತ್ಪನ್ನ ಮಾರಾಟಗಾರರಿಗೆ ತೃಪ್ತಿಕರ ಲಾಭ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.

ವೃಶ್ಚಿಕ: ವ್ಯವಹಾರಗಳು ನಿರೀಕ್ಷೆಯಂತೆ ನಡೆದು ಸಮಾಧಾನ. ಮಾಲಕ- ನೌಕರರ ಬಾಂಧವ್ಯ ಸುಧಾರಣೆ. ಆಸ್ತಿ ಖರೀದಿ, ಮಾರಾಟ ಮಾತುಕತೆ ಯಶಸ್ವಿ. ಲೇವಾದೇವಿ ವ್ಯವಹಾರಸ್ಥರಿಗೆ ಸ್ವಲ್ಪಮಟ್ಟಿನ ಲಾಭ. ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.

ಧನು: ಹೊಂದಾಣಿಕೆ, ಕಾರ್ಯನಿಷ್ಠೆ ಜತೆಗೂಡಿ ಯಶಸ್ಸು. ಸಹೋದ್ಯೋಗಿಗಳ ಅಸೂಯೆಗೆ ಗುರಿಯಾಗದಿರಿ. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ವ್ಯವಹಾರ ಸಂಬಂಧ ಪ್ರಯಾಣ ಸಂಭವ.

ಮಕರ: ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಮನೆಮಂದಿಯ ಸಹಕಾರ,ಉತ್ತಮ. ಪಾಲುದಾರಿಕೆ ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆ. ಕೆಲವು ವರ್ಗಗಳ ವ್ಯಾಪಾರಿಗಳಿಗೆ ಅಧಿಕ ಲಾಭ. ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ.

ಕುಂಭ: ಸಾಮಾಜಿಕ ಚಟುವಟಿಕೆಗಳ ಒತ್ತಡ. ಉದ್ಯೋಗ ರಂಗದಲ್ಲಿ ಹೆಚ್ಚು ಯಶಸ್ಸು. ದಿನವಿಡೀ ಬಿಡುವಿಲ್ಲದ ಚಟುವಟಿಕೆಗಳು. ಹೊಸ ವ್ಯವಹಾರ ಆರಂಭಕ್ಕೆ ಸಿದ್ಧತೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ. ಗೃಹಿಣಿ ಯರ ಉದ್ಯಮಗಳ ಜನಪ್ರಿಯತೆ ವೃದ್ಧಿ.

ಮೀನ: ತ್ವರಿತಗತಿಯಿಂದ ಚಟುವಟಿಕೆಗಳ ನಿರ್ವಹಣೆ. ಕಾರ್ಯಕ್ಷೇತ್ರದಲ್ಲಿ ಅನುಕೂಲಕರ ಸ್ಪಂದನ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಸಂಗಾತಿಯಿಂದ ವ್ಯವಹಾರದಲ್ಲಿ ಉತ್ತಮ ಸಹಕಾರ. ಕುಲ ದೇವರ ದರ್ಶನಕ್ಕಾಗಿ ಪ್ರಯಾಣ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಟಾಪ್ ನ್ಯೂಸ್

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

horocospe

Daily horoscope; ಈ ರಾಶಿಯವರಿಗಿಂದು ಹೊಸಬರೊಂದಿಗೆ ಮೈತ್ರಿ ಸಂಪಾದನೆ

Dina Bhavishya

Daily Horoscope; ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಬಾಧೆ, ಪ್ರಯತ್ನದಲ್ಲಿ ಮುನ್ನಡೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.