Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ


Team Udayavani, Jun 29, 2024, 7:40 AM IST

1-24-saturday

ಮೇಷ: ಲಾಭ, ನಷ್ಟ ಎರಡೂ ಬಗೆಯ ಅನುಭವಗಳು. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ಉತ್ತಮ ಲಾಭ. ವ್ಯವಹಾರ ವಿಸ್ತರಣೆಯಿಂದ ಅನುಕೂಲ ವೃದ್ಧಿ. ದೇವತಾ ಕಾರ್ಯಗಳಲ್ಲಿ ಮಗ್ನತೆ.

ವೃಷಭ: ಉದ್ಯೋಗಸ್ಥರಿಗೆ ಕಾರ್ಯದ ಒತ್ತಡ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಲಾಭ. ಎಲ್ಲ ಕ್ಷೇತ್ರಗಳಲ್ಲೂ ತಡೆಯಿಲ್ಲದ ಪ್ರಗತಿ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ , ಸಾಮರಸ್ಯ ವೃದ್ಧಿ.

ಮಿಥುನ: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ. ತೋಟಗಾರಿಕೆ, ಜೇನು ವ್ಯವಸಾಯ ಆಸಕ್ತರಿಗೆ ಅನುಕೂಲ. ನೌಕರರ ವೇತನಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಪರಿಹಾರ. ಧಾರ್ಮಿಕ ಸಾಹಿತ್ಯ ಅಧ್ಯಯನ.

ಕರ್ಕಾಟಕ: ಉದ್ಯೋಗದಲ್ಲಿ ಹೊಸಬಗೆಯ ಕಾರ್ಯಗಳು. ಉದ್ಯಮಗಳಿಗೆ ಅನುಕೂಲ ವಾತಾವರಣ. ವಸ್ತ್ರ,, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ.

ಸಿಂಹ: ಹೊಸ ಉದ್ಯಮದಲ್ಲಿ ನಿರೀಕ್ಷಿತ ಯಶಸ್ಸು. ಸರಕಾರಿ ನೌಕರರಿಗೆ ಆತಂಕದ ಭಾವ. ಸೊÌàದ್ಯೋಗಿ ಮಹಿಳೆಯರಿಗೆ ಸರ್ವತ್ರ ಯಶಸ್ಸು. ಹತ್ತಿರದ ದೇವಾಲಯಕ್ಕೆ ಸಂದರ್ಶನ. ಹಿತ ಚಿಂತಕ ಹಿರಿಯರೊಬ್ಬರಿಂದ ಉಪಯುಕ್ತ ಸಲಹೆ.

ಕನ್ಯಾ: ಉದ್ಯೋಗದಲ್ಲಿ ಶಿಸ್ತಿನ ಕೆಲಸದಿಂದ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆ ಯಲ್ಲಿ ವಿಶೇಷ ದೇವತಾ ಕಾರ್ಯ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ.

ತುಲಾ: ಅಡೆತಡೆಯಿಲ್ಲದೆ ಉದ್ಯೋಗ ನಿರ್ವಹಣೆ. ಸಣ್ಣ ಉದ್ಯಮಿಗಳಿಗೆ ಉತ್ತಮ ಲಾಭ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ವೃಶ್ಚಿಕ: ವೈಯಕ್ತಿಕ ಬದುಕಿನಲ್ಲಿ ಸಂತೃಪ್ತಿಯ ಅನುಭವ. ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿ ತಾಯ ಯೋಜನೆಗಳಲ್ಲಿ ಲಾಭ. ಹಿರಿಯರ, ಗೃಹಿಣಿ ಯರ,ಮಕ್ಕಳ ಆರೋಗ್ಯ ಉತ್ತಮ.

ಧನು: ಉದ್ಯೋಗ ಸ್ಥಾನದಲ್ಲಿ ಶೀಘ್ರಗತಿಯ ಕಾರ್ಯಗಳು. ಕೃಷಿ ಕ್ಷೇತ್ರದಲ್ಲಿ ಹೊಸ ಬಗೆಯ ಪ್ರಯೋಗ ಮುಂದುವರಿಕೆ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೇರಳ ಆದಾಯ ಉತ್ತರದ ಬಂಧುಗಳಿಂದ ಶುಭ ಸಮಾಚಾರ.

ಮಕರ: ಉದ್ಯೋಗ ಸ್ಥಾನದಲ್ಲಿ ನಿರಾಳ ವಾತಾವರಣ. ಕಟ್ಟಡ ನಿರ್ಮಾಪಕರಿಗೆ ಹಠಾತ್‌ ಸಮಸ್ಯೆ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಅಧಿಕ ಲಾಭ. ಹಳೆಯ ಗೆಳೆಯರಿಂದ ಪಾಲುದಾರಿಕೆ ವ್ಯವಹಾರ ಪ್ರಸ್ತಾವ.

ಕುಂಭ: ಹೊಸ ಕಾರ್ಯ ಕೈಗೊಳ್ಳಲು ಪೂರಕವಾದ ವಾತಾವರಣ. ಉದ್ಯಮದ ಉತ್ಪನ್ನಗಳಿಗೆ ಸರ್ವತ್ರ ಬೇಡಿಕೆ. ಯಂತ್ರೋ ಪಕರಣ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಸಮಾಜ ಸೇವಾ ಕಾರ್ಯಗಳು ಮುಂದುವರಿಕೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಮೀನ: ನಿಯೋಜಿತ ಕಾರ್ಯಗಳು ತೀವ್ರಗತಿಯಲ್ಲಿ ಮುಂದುವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಸಕಾಲಿಕ ಸೇವೆಯಿಂದ ಗ್ರಾಹಕರಿಗೆ ಹರ್ಷ. ಹಿರಿಯರಿಗೆ, ಸಂಗಾತಿಗೆ ನೆಮ್ಮದಿ.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.