Horoscope:ಹಿತಶತ್ರುಗಳಿಂದ ಅಭಿವೃದ್ಧಿಗೆ ಅಡ್ಡಿ,ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ


Team Udayavani, Mar 13, 2024, 7:38 AM IST

1-24-wednesday

ಮೇಷ: ನಿಮ್ಮ ವ್ಯವಹಾರ ಜ್ಞಾನಕ್ಕೆ ಮನ್ನಣೆ. ವಿವೇಕಯುತ ನಡೆಯಿಂದ ಯಶಸ್ಸು. ಕಾರ್ಯಕ್ಷೇತ್ರ ವಿಸ್ತರಣೆಗೆ ಅವಸರ ಸಲ್ಲದು. ದ್ರವ ಪದಾರ್ಥ ವ್ಯಾಪಾರಿಗಳಿಗೆ ಹೇರಳ ಲಾಭ. ಲೇವಾದೇವಿ ವ್ಯವಹಾರದಲ್ಲಿ ಅಲ್ಪ ಲಾಭ.

ವೃಷಭ: ವ್ಯವಹಾರ ಕುದುರಿಸಲು ಅಪರಿಚಿತ ರಿಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಅನಿರೀಕ್ಷಿತ ಮೂಲದಿಂದ ಧನಸಹಾಯ. ದೂರದ ತೀರ್ಥಯಾತ್ರೆಗೆ ತಯಾರಿ. ಅವಿವಾಹಿತರಿಗೆ ವಿವಾಹ ಯೋಗ.

ಮಿಥುನ: ಹಿತಶತ್ರುಗಳಿಂದ ಅಭಿವೃದ್ಧಿಗೆ ಅಡ್ಡಿ. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ. ಸತ್ಕಾರ್ಯಕ್ಕೆ ದಾನಮಾಡಿದ ಉದ್ಯಮಿಗಳಿಗೆ ಪುರಸ್ಕಾರ. ಗೃಹೋತ್ಪನ್ನ ತಿನಿಸುಗಳಿಗೆ ಗ್ರಾಹಕರ ಹೆಚ್ಚಳ. ಗೃಹೋಪಯೋಗಿ ಸಾಮಗ್ರಿ ಖರೀದಿ.

ಕರ್ಕಾಟಕ: ಮಾನಸಿಕ ಗೊಂದಲಗಳಿಂದ ಬಿಡುಗಡೆ. ಸರಕಾರಿ ಉದ್ಯೋಗಿಗಳಿಗೆ ಚಿಂತೆ. ಹಿರಿಯರ ಆರೋಗ್ಯದ ಮೇಲೆ ಹವಾಮಾನದ ಪರಿಣಾಮ. ಆಪ್ತರಿಂದ ನಿರೀಕ್ಷಿತ ಸಹಾಯ ಲಭ್ಯ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು.

ಸಿಂಹ: ಅನುಕೂಲ- ಅನನುಕೂಲ ವಿಮರ್ಶಿಸಿ ಕ್ರಿಯೆಗಿಳಿದರೆ ಯಶಸ್ಸು ಖಚಿತ. ಉದ್ಯೋಗದಲ್ಲಿ ಉತ್ತಮ ಪ್ರಗತಿ. ಗುರು ದೇವತಾನುಗ್ರಹಕ್ಕಾಗಿ ಪ್ರಾರ್ಥನೆ ಯಿಂದ ಶುಭಫ‌ಲ. ಹಿರಿಯರ ಆರೋಗ್ಯ ಉತ್ತಮ. ವಿದ್ಯಾರ್ಥಿಗಳಿಗೆ ಲೋಕಜ್ಞಾನ ವೃದ್ಧಿಗೆ ಅನುಕೂಲ.

ಕನ್ಯಾ: ವೈಯಕ್ತಿಕ ಜೀವನದ ಸಮಸ್ಯೆಗಳ ಪರಿಹಾರ. ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ. ಅವಿವಾಹಿತ ಹುಡುಗರಿಗೆ ಯೋಗ್ಯ ಕನ್ಯೆಯರು ಸಿಗುವ ಸಾಧ್ಯತೆ. ಅಂತರ್ಮಖತೆ ಬೆಳೆಸಿಕೊಳ್ಳುವ ಪ್ರಯತ್ನಕ್ಕೆ ಗೆಲುವು. ಹಿರಿಯರ ಆರೋಗ್ಯ ಸುಧಾರಣೆ.

ತುಲಾ: ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ. ಉದ್ಯೋಗ ಸ್ಥಾನದಲ್ಲಿ ಹೊಸಬರ ಸೇರ್ಪಡೆ. ಉದ್ಯಮದ ಉತ್ಪನ್ನಗಳ ಮಾರಾಟಕ್ಕೆ ಪ್ರೋತ್ಸಾಹ ಲಭ್ಯ. ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಸಾಧನೆ ಉತ್ತಮ. ಕೃಷಿ ಭೂಮಿಯಲ್ಲಿ ಉತ್ತಮ ಫ‌ಸಲಿನ ನಿರೀಕ್ಷೆ.

ವೃಶ್ಚಿಕ: ತಾಳ್ಮೆಯ ವರ್ತನೆಯಿಂದ ಹಿರಿಯರ ಒಲವು ಗಳಿಸುವ ಪ್ರಯತ್ನ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಸ್ಪಷ್ಟ ಸುಧಾರಣೆ. ವ್ಯವಹಾರದ ಸಂಬಂಧ ಉತ್ತರ ದಿಕ್ಕಿನಲ್ಲಿ ಪಯಣ ಸಂಭವ. ನೆರೆಯ ವರೊಡನೆ ಬಾಂಧವ್ಯ ವೃದ್ಧಿಯಿಂದ ನೆಮ್ಮದಿ.

ಧನು: ಅನಿರೀಕ್ಷಿತ ಧನಾಗಮ. ನೆನೆಗುದಿ ಯಲ್ಲಿದ್ದ ಸಮಸ್ಯೆ ಪರಿಹಾರ. ದಾಂಪತ್ಯ ಜೀವನದಲ್ಲಿ ತೃಪ್ತಿ. ಹಿರಿಯರ ಅಪೇಕ್ಷೆಯಂತೆ ನಡೆ ಯುವುದರಿಂದ ಶ್ರೇಯಸ್ಸು. ಅನ್ಯಧರ್ಮೀಯ ವ್ಯಕ್ತಿ ಯಿಂದ ಸಹಾಯ.ಹಿರಿಯರು, ಮಕ್ಕಳಿಗೆ ಸಂತಸ.

ಮಕರ: ನೂತನ ವಸ್ತ್ರ ಖರೀದಿ. ಹೊಸ ಅವಕಾಶಗಳಿಗಾಗಿ ಹುಡುಕಾಟ. ಸಹೋ ದ್ಯೋಗಿಗಳಿಂದ ಸಹಕಾರ. ಪಾಲುದಾರಿಕೆಯಲ್ಲಿ ಸಣ್ಣ ವ್ಯವಹಾರ ಆರಂಭ. ವಸ್ತ್ರ, ಸಿದ್ಧ ಉಡುಪು ರಖಂ ವ್ಯಾಪಾರಿಗಳಿಗೆ ಲಾಭ.

ಕುಂಭ: ಗಳಿಸಿದ ಧನ ಸದ್ವಿನಿಯೋಗಕ್ಕೆ ಅವಕಾಶ ಪ್ರಾಪ್ತಿ. ಕಿರಿಯ ಸಹೋ ದ್ಯೋಗಿಗಳಿಗೆ ಮಾರ್ಗದರ್ಶನ. ಸೇವಾಪರತೆ ಯಿಂದ ಸರ್ವಜನರ ಗೌರವ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ. ಸಣ್ಣ ತೊಂದರೆಗಾಗಿ ವೈದ್ಯರ ಭೇಟಿ ಸಂಭವ. ಮಕ್ಕಳ ಆರೋಗ್ಯ ಉತ್ತಮ.

ಮೀನ: ಉದ್ಯೋಗದಲ್ಲಿ ನಿರೀಕ್ಷೆ ಮೀರಿದ ಯಶಸ್ಸು. ಅಪರಿಮಿತ ವ್ಯಾವಹಾರಿಕ ಸಾಧನೆಯ ದಿನ. ಹಣಕಾಸು ವ್ಯವಹಾರ ಸ್ಥಿರ ಸರಕಾರಿ ಇಲಾಖೆಗಳಲ್ಲಿ ಅನುಕೂಲಕರ ಸ್ಪಂದನ. ಬಂಧುಗಳಿಗೆ ಸಹಾಯ. ಗೃಹೋಪಯೋಗಿ ಸಾಮಗ್ರಿ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.