Daily Horoscope: ತರಾತುರಿಯಲ್ಲಿ ಕಾರ್ಯ ಮುಗಿಸುವ ಪ್ರಯತ್ನ ಬೇಡ, ವ್ಯವಹಾರದಲ್ಲಿ ಲಾಭ


Team Udayavani, Mar 15, 2024, 7:12 AM IST

1-24-friday

ಮೇಷ: ಹಳೆಯ ಸಮಸ್ಯೆ ಸುಲಭದಲ್ಲಿ ನಿವಾರಣೆ. ಉದ್ಯಮ ವೈವಿಧ್ಯೀಕರಣ ಯೋಜನೆಗೆ ಚಾಲನೆ. ಹೊಸ ಪಾಲುದಾರರ ಸೇರ್ಪಡೆಯಿಂದ ಲಾಭ. ಒಂದೇ ಲಕ್ಷ್ಯವನ್ನು ಸಾಧಿಸಲು ಸರ್ವಶಕ್ತಿಯಿಂದ ಪ್ರಯತ್ನಿಸಿ. ಲೇವಾದೇವಿ ವ್ಯವಹಾರದಿಂದ ದೂರವಿರಿ.

ವೃಷಭ: ತರಾತುರಿಯಲ್ಲಿ ಕಾರ್ಯ ಮುಗಿಸುವ ಪ್ರಯತ್ನ ಬೇಡ. ಹಿತಶತ್ರುಗಳ ಬಾಧೆಯಿಂದ ಪಾರಾಗುವ ಮಾರ್ಗವನ್ನು ಹುಡುಕಿ. ಉದ್ಯೋಗ ಸ್ಥಾನದಲ್ಲಿ ಗೌರವದ ನೆಲೆ. ಉದ್ಯಮದಲ್ಲಿ ಪೈಪೋಟಿಯ ಸಮಸ್ಯೆ. ಮನೆಯಲ್ಲಿ ಶಾಂತಿ, ನೆಮ್ಮದಿ.

ಮಿಥುನ: ಸಂಬಂಧಗಳ ನಡುವೆ ಸಮ ತೋಲನ ಪಾಲನೆ. ಉದ್ಯೋಗ ಸ್ಥಾನದಲ್ಲಿ ಅನುಕೂಲ. ಸ್ವಂತ ಉದ್ಯಮ ಆಡಳಿತ ಸಮಸ್ಯೆ ಪರಿಹಾರ. ಪಾಲುದಾರಿಕೆ ಉದ್ಯಮ ಅನುಕೂಲಕರ. ಪರಿಣತರ ಸಲಹೆಯಿಂದ ಸಮಾಧಾನ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ನಿಶ್ಚಿಂತೆಯ ವಾತಾವರಣ. ಕಾರ್ಯತತ್ಪರತೆಗೆ ಶ್ಲಾಘನೆ. ಹೊಸ ಉದ್ಯಮ ಆರಂಭಕ್ಕೆ ಚಿಂತನೆ. ಮನೆಗೆ ಬಂದ ನೆಂಟರಿಗೆ ಹರ್ಷ. ದೇವತಾ ಕಾರ್ಯದಲ್ಲಿ ಭಾಗಿ. ವ್ಯವಹಾರ ಸಂಬಂಧ ಪಶ್ಚಿಮಕ್ಕೆ ಪ್ರಯಾಣ.

ಸಿಂಹ: ನಡೆದು ಬಂದ ದಾರಿಯ ಅವ ಲೋಕನ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ. ಸ್ವಂತ ಉದ್ಯಮದ ನೌಕರ ವೃಂದಕ್ಕೆ ಸಂತೃಪ್ತಿ. ಹೊಸ ವಿದ್ಯೆಯನ್ನು ಕಲಿಯುವ ಆಸಕ್ತಿ. ಕುಟುಂಬ ಕಲಹ ಪರಿಹಾರ. ವೇದಾಧ್ಯಯನಕ್ಕೆ ಪ್ರೋತ್ಸಾಹ.

ಕನ್ಯಾ: ಬದುಕಿನ ಜಂಜಾಟಗಳ ನಡುವೆ ಆನಂದ ವನ್ನು ಅರಸುವ ಪ್ರಯತ್ನ. ಹೊಸ ವ್ಯಕ್ತಿಗಳ ಪರಿಚಯ. ಉದ್ಯೋಗ ಸ್ಥಳದಲ್ಲಿ ಸ್ಥಿರ ಪರಿಸ್ಥಿತಿ. ಉದ್ಯಮ ಅಭಿವೃದ್ಧಿಗೆ ವಿತ್ತ ಸಂಸ್ಥೆಗಳ ನೆರವು. ಧ್ಯಾನ ಮಾರ್ಗದ ಮೂಲಕ ಸ್ಥಿರ ಚಿತ್ತ ಪ್ರಾಪ್ತಿ.

ತುಲಾ: ಇಷ್ಟಾರ್ಥ ಸಿದ್ಧಿಗಾಗಿ ದೇವತಾರ್ಚನೆ. ನೆಮ್ಮದಿ ಅನ್ವೇಷಣೆಯಲ್ಲಿ ಯಶಸ್ವಿ ಯಾಗಿದ್ದೀರಿ. ಹೊಸ ಸಹೋದ್ಯೋಗಿಗಳ ಸೇರ್ಪಡೆ. ಸರಕಾರಿ ನೌಕರರಿಗೆ ವರ್ಗಾವಣೆಯ ಚಿಂತೆ. ಗೃಹೋಪಯೋಗಿ ಸಾಧನಗಳ ಖರೀದಿ. ಕುಟುಂಬದ ಸದಸ್ಯರೆಲ್ಲರಿಗೂ ಆರೋಗ್ಯ.

ವೃಶ್ಚಿಕ: ಅರಸದೆ ಬಂದ ಸುಖವನ್ನು ಅನುಭವಿ ಸುವ ಆನಂದ. ಉದ್ಯೋಗದಲ್ಲಿ ವೇತನ ವೃದ್ಧಿ. ಉದ್ಯಮಕ್ಕೆ ಹೊಸ ನೌಕರರ ಸೇರ್ಪಡೆ. ಕಾರ್ಮಿಕ ಸಂಬಂಧಿ ವಿವಾದ ಪರಿಹಾರ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ, ಶೋಕಿ ಸಾಮಗ್ರಿಗಳ ವಿತರಕರಿಗೆ ಲಾಭ.

ಧನು: ಕಷ್ಟಗಳ ನಡುವೆ ಸುಖದ ಅರಸುವಿಕೆ ಯಲ್ಲಿ ಯಶಸ್ವಿ. ಉದ್ಯೋಗಿಗಳಿಗೆ ಸಮಾಧಾನ. ಕೃಷಿಯಲ್ಲಿ ಹೊಸ ಪ್ರಯೋಗದಲ್ಲಿ ಯಶಸ್ವಿ. ತರಕಾರಿ, ಹಣ್ಣು ವ್ಯಾಪಾರಿಗಳಿಗೆ ಲಾಭ ಮಧ್ಯಮ. ಬಂಧು ಕಲಹದ ಪರಿಹಾರಕ್ಕೆ ಮಧ್ಯಸ್ಥಿಕೆ.

ಮಕರ: ಎಲ್ಲರಿಗೂ ಮಾದರಿಯಾಗುವ ವ್ಯಕ್ತಿತ್ವ. ಉದ್ಯೋಗ ನಿರ್ವಹಣ ಸಾಮರ್ಥ್ಯಕ್ಕೆ ಮೇಲಧಿಕಾರಿಗಳ ಮೆಚ್ಚುಗೆ. ಸ್ವಂತ ಉದ್ಯಮ ವಿಸ್ತರಣೆಗೆ ಕಾನೂನಿನ ತೊಡಕು ನಿವಾರಣೆ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹಣ ಹೂಡಿಕೆ.

ಕುಂಭ: ಶಾಕ್‌ ಅಬ್ಸಾರ್ಬರಿನಂತೆ ಆಘಾತ ಗಳನ್ನು ತಾಳಿಕೊಳ್ಳುವ ಸಾಮರ್ಥ್ಯ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ. ಸ್ವಂತ ಉದ್ಯಮ ನಿರಾತಂಕ ಬೆಳವಣಿಗೆ. ಉತ್ಪನ್ನಗಳಿಗೆ ಹೊಸ ರೂಪ ಕೊಡಲು ಚಿಂತನೆ. ಔಷಧ ವಿತರಕರಿಗೆ ಲಾಭ. ಮಕ್ಕಳ ಕಲಿಕೆ ಆಸಕ್ತಿ ವೃದ್ಧಿ.

ಮೀನ: ಉದ್ಯೋಗ ಸ್ಥಾನದಲ್ಲಿ ಜಯ ಹಾಗೂ ಕೀರ್ತಿ ಎರಡೂ ಲಭ್ಯ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ. ಆಸ್ತಿ ವಿಸ್ತರಣೆ ಪ್ರಯತ್ನದಲ್ಲಿ ಮುನ್ನಡೆ. ಕೃಷ್ಯುತ್ಪನ್ನಗಳ ಮಾರಾಟದಲ್ಲಿ ಗಣನೀಯ ಲಾಭ. ಕಟ್ಟಡ ನಿರ್ಮಾಣ ವ್ಯವಹಾರದಲ್ಲಿ ಮಧ್ಯಮ ಲಾಭ. ಲೇವಾದೇವಿ ವ್ಯವಹಾರದಿಂದ ದೂರವಿರಿ.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

1-horoscope

Daily Horoscope: ವ್ಯರ್ಥ ವಾದವಿವಾದಕ್ಕೆ ಅವಕಾಶ ಕೊಡಬೇಡಿ; ಹೊಸ ಸವಾಲುಗಳು, ಜವಾಬ್ದಾರಿಗಳು

Dina Bhavishya

Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.